• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

January 23, 2026
Suicide

ಆತ್ಮಹತ್ಯೆ ಎಂಬ ಮಾನಸಿಕ ದೌರ್ಬಲ್ಯ: ಭಾವೋದ್ವೇಗದ ರಾಜಕೀಯಕ್ಕಿಂತ ಜಾಗೃತಿ ಅಗತ್ಯ

January 23, 2026
Anantha Adi Suicide at half-life!

ಅನಂತ ಅಡಿ: ಅರ್ದ ಆಯಸ್ಸಿಗೆ ಆತ್ಮಹತ್ಯೆ!

  • Home
  • Janamata
Saturday, January 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜಾತಿ ಸಮೀಕ್ಷೆ: ಸರ್ಕಾರಿ ಸಿಬ್ಬಂದಿಗೆ ಸ್ವತ್ವ ಪರೀಕ್ಷೆ!

Achyutkumar by Achyutkumar
September 30, 2025
Caste survey Asset test for government employees!

ಮೊಬೈಲ್ ನೆಟ್‌ವರ್ಕ ಸಿಗದ ಸ್ಥಳದಲ್ಲಿ ವಿಶೇಷ ಶಿಬಿರದ ಮೂಲಕ ಸಮೀಕ್ಷೆ ನಡೆಯುತ್ತಿದ್ದು, ಕಾರವಾರದ ದೇವಳಮಕ್ಕಿಯಲ್ಲಿ ನಡೆದ ಸಮೀಕ್ಷಾ ಕಾರ್ಯದಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಭಾಗವಹಿಸಿದ್ದರು

Share on FacebookShare on WhatsappShare on Twitter
ADVERTISEMENT

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ಸರ್ಕಾರ ಜಾತಿ ಬಗ್ಗೆ ಪ್ರಶ್ನಿಸುತ್ತಿದೆ. ಇದರೊಂದಿಗೆ ಕುಟುಂಬದ ಹಿನ್ನಲೆ, ಆಧಾರ್ ಕಾರ್ಡ ಜೊತೆ ಆಸ್ತಿ, ಆಭರಣಗಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ. `ಈ ಎಲ್ಲಾ ಪ್ರಶ್ನೆಗಳಿಗೆ ಸರ್ಕಾರಿ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ಉತ್ತರಿಸಬೇಕು. ಜೊತೆಗೆ ಗಣತಿದಾರರು ಮನೆಯವರೆಗೆ ಬರುವವರೆಗೆ ಕಾಯದೇ ಆನ್‌ಲೈನ್ ಮೂಲಕ ಭಾಗವಹಿಸಿ ಮಾಹಿತಿ ಒದಗಿಸಬೇಕು’ ಎಂದು ಜಿಲ್ಲಾಡಳಿತ ಹೇಳಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರ ಮಾಹಿತಿ ಸಂಗ್ರಹಿಸುವ ಕಾರ್ಯ ಜೋರಾಗಿದೆ. ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಶುರುವಾಗಿದ್ದು, ಅನೇಕ ಶಿಕ್ಷಕರು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. `ಈ ಸಮೀಕ್ಷೆಗಾಗಿ ಮನೆಗಳಿಗೆ ಗಣತಿದಾರರು ಬರುವವರೆಗೆ ಕಾಯದೇ ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಯಂ ಘೋಷಣೆ ಮೂಲಕ ಆನ್‌ಲೈನ್‌ನಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಬೇಕು’ ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದ್ದಾರೆ.

ADVERTISEMENT

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆನ್‌ಲೈನ್ ಸಭೆ ನಡೆಸಿದ ಅವರು `ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡುತ್ತಿದ್ದಾರೆ. ಅವರು ಗಣತಿ ಕಾರ್ಯ ನಡೆಸುತ್ತಿದ್ದು, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗಣತಿದಾರರ ಆಗಮನಕ್ಕಾಗಿ ನಿರೀಕ್ಷಿಸಬಾರದು’ ಎಂದು ಸೂಚಿಸಿದ್ದಾರೆ. ಪ್ರತಿಯೊಬ್ಬ ಸರ್ಕಾರಿ ಸಿಬ್ಬಂದಿಯೂ `ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ ವೆಬ್‌ಸೈಟ್ ಕ್ಲಿಕ್ ಮಾಡಿ, ಮಾಹಿತಿ ನೀಡಬೇಕು’ ಎಂದವರು ಹೇಳಿದ್ದಾರೆ.

ADVERTISEMENT

`ಹೆಚ್ಚು ಸಿಬ್ಬಂದಿ ಹೊಂದಿದ ಪೊಲೀಸ್, ಆರೋಗ್ಯ, ಶಿಕ್ಷಣ, ಜಿಲ್ಲಾ ಪಂಚಾಯತ್ ಮೊದಲಾದ ಇಲಾಖೆಯವರು ಈ ಬಗ್ಗೆ ಕೆಲಸ ಶುರು ಮಾಡಬೇಕು. ಹೊರಗುತ್ತಿಗೆ ಸಿಬ್ಬಂದಿ ಸಹ ಸ್ವಯಂ ಪ್ರೇರಣೆಯಿಂದ ಈ ಸಮೀಕ್ಷೆಯಲ್ಲಿ ಭಾಗವಹಿಸಬೇಕು’ ಎಂದವರು ಹೇಳಿದ್ದಾರೆ. `ಪಡಿತರ ಚೀಟಿ, ಮತದಾರರ ಚೀಟಿ ಮತ್ತು ಆಧಾರ್ ದಾಖಲೆಗಳನ್ನು ಸಿದ್ದವಾಗಿದ್ದಲ್ಲಿ 15 ನಿಮಿಷದ ಒಳಗೆ ಸಮೀಕ್ಷೆ ಮುಗಿಸಲು ಸಾಧ್ಯ. ಮುಂದಿನ 2 ದಿನಗಳು ರಜೆ ಇದ್ದು, ಬಿಡುವಿನ ಅವಧಿಯಲ್ಲಿ ಸರ್ಕಾರಿ ನೌಕರರು ಕುಟುಂಬದ ಸಮೀಕ್ಷೆ ಮುಗಿಸಬೇಕು. ಅಕ್ಟೊಬರ್ 3ರಂದು ಎಲ್ಲಾ ಇಲಾಖೆಯವರು ಈ ವಿಷಯದ ಪ್ರಗತಿ ವರದಿ ಸಲ್ಲಿಸಬೇಕು’ ಎಂದವರು ಸೂಚಿಸಿದ್ದಾರೆ.

ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನೀರಜ್, ಜಿಲ್ಲಾ ವಾರ್ತಾಧಿಕಾರಿ ಬಿ ಶಿವಕುಮಾರ್, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಕ್ಕ ಮಾದರ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಇದ್ದರು.
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

January 23, 2026
Suicide

ಆತ್ಮಹತ್ಯೆ ಎಂಬ ಮಾನಸಿಕ ದೌರ್ಬಲ್ಯ: ಭಾವೋದ್ವೇಗದ ರಾಜಕೀಯಕ್ಕಿಂತ ಜಾಗೃತಿ ಅಗತ್ಯ

January 23, 2026
Anantha Adi Suicide at half-life!

ಅನಂತ ಅಡಿ: ಅರ್ದ ಆಯಸ್ಸಿಗೆ ಆತ್ಮಹತ್ಯೆ!

January 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋