• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮೇ 18: ಈ ದಿನವೂ ಬರಲಿದೆ ಭಾರೀ ಮಳೆ!

May 17, 2026
Wind and rain A cow that went to heaven after being struck by lightning!

ಗಾಳಿ ಮಳೆ: ಸಿಡಿಲಿನ ಸ್ಪರ್ಶಕ್ಕೆ ಸ್ವರ್ಗ ಸೇರಿದ ಗೋವು!

May 17, 2026
Wind and rain Tree falls on car!

ಗಾಳಿ-ಮಳೆ: ಕಾರಿನ ಮೇಲೆ ಬಿದ್ದ ಮರ!

  • Home
Monday, May 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗೋಕರ್ಣ: `ಅಡಿ’ಯಿಂದ `ಮುಡಿ’ಯವರೆಗೂ ಗಾಂಜಾ ಅಮಲು!

mobiletime .in by mobiletime .in
September 28, 2025
617
VIEWS
Share on FacebookShare on WhatsappShare on Twitter

ಕುಮಟಾ ಹಾಗೂ ಗೋಕರ್ಣದಲ್ಲಿ ಗಾಂಜಾ ಸೇವಿಸುವವರ ಸಂಖ್ಯೆ ಹೆಚ್ಚಾಗಿದ್ದು, ಪೊಲೀಸರು ಗಾಂಜಾ ವ್ಯಸನಿಗಳ ಬೆನ್ನು ಬಿದ್ದಿದ್ದಾರೆ. ಅಮಲಿನಲ್ಲಿರುವವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಗಾಂಜಾ ಸೇವನೆ ದೃಢವಾದ ತಕ್ಷಣ ಪ್ರಕರಣ ದಾಖಲಿಸುತ್ತಿದ್ದಾರೆ.

ADVERTISEMENT

ಗೋಕರ್ಣದ ಸಂತೋಷ ವಿಶ್ವೇಶ್ವರ ಅಡಿ ಅವರು ಗಾಂಜಾ ಸೇವಿಸಿ ಸಿಕ್ಕಿ ಬಿದ್ದಿದ್ದಾರೆ. ಕುಮಟಾದ ಪ್ರಸಾದ ನಾಗಪ್ಪ ಹೊಸಳ್ಳಿ ಅವರು ಗಾಂಜಾ ಅಮಲಿನಲ್ಲಿರುವಾಗ ಪೊಲೀಸರು ದಾಳಿ ಮಾಡಿದ್ದಾರೆ. ಅವರಿಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಿದಾಗ `ಪಾಸಿಟಿವ್’ ವರದಿ ಬಂದಿದ್ದು ಇಬ್ಬರ ವಿರುದ್ಧವೂ ಕಾನೂನು ಕ್ರಮ ಜರುಗಿಸಿದ್ದಾರೆ.

ADVERTISEMENT

ಗೋಕರ್ಣ ಆಲದಕೇರಿಯ ಸಂತೋಷ ವಿಶ್ವೇಶ್ವರ ಅಡಿ ಅವರು ಸೆ 27ರಂದು ಕುಡ್ಲೇ ಹಿಲ್‌ಟಾಪ್ ರಸ್ತೆಯ ಮಹಾಬಲ ವ್ಯಾಲಿ ವಸತಿ ಗೃಹದ ಬಳಿ ಅಮಲು ಪದಾರ್ಥ ಸೇವನೆ ಮಾಡಿದ್ದರು. ಗೋಕರ್ಣ ಪಿಐ ಶ್ರೀಧರ ಎಸ್ ಆರ್ ಅವರು ದಾಳಿ ನಡೆಸಿ ಅವರನ್ನು ವಶಕ್ಕೆಪಡೆದರು. ಕುಮಟಾದ ಅಂಗಡಿಕೇರಿ ಹೊಟೇಲ್ ಕೆಲಸ ಮಾಡುವ ಪ್ರಸಾದ ನಾಗಪ್ಪ ಹೊಸಳ್ಳಿ ಅವರು ಮೂರುರು ಗುಡ್ಡದ ಮೇಲೆ ಹೊಗೆ ಎಳೆಯುತ್ತಿದ್ದರು. ಪೊಲೀಸ್ ಉಪನಿರೀಕ್ಷಕ ಮಯೂರ ಪಟ್ಟಣಶೆಟ್ಟಿ ಅವರು ಅಲ್ಲಿ ದಾಳಿ ಮಾಡಿದರು. ಈ ಇಬ್ಬರಿಗೂ ಪೊಲೀಸರು ಗಾಂಜಾ ಸೇವನೆಯ ದುಷ್ಪರಿಣಾಮದ ಬಗ್ಗೆ ಪಾಠ ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮೇ 18: ಈ ದಿನವೂ ಬರಲಿದೆ ಭಾರೀ ಮಳೆ!

May 17, 2026
Wind and rain A cow that went to heaven after being struck by lightning!

ಗಾಳಿ ಮಳೆ: ಸಿಡಿಲಿನ ಸ್ಪರ್ಶಕ್ಕೆ ಸ್ವರ್ಗ ಸೇರಿದ ಗೋವು!

May 17, 2026
Wind and rain Tree falls on car!

ಗಾಳಿ-ಮಳೆ: ಕಾರಿನ ಮೇಲೆ ಬಿದ್ದ ಮರ!

May 17, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋