• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bleeding Mother dies!

ರಕ್ತಸ್ರಾವ: ಬಾಣಂತಿ ಸಾವು!

April 18, 2026
Burnt body in a bad car Prison for those who murdered and set fire to it!

ಕೆಟ್ಟ ಕಾರಿನಲ್ಲಿ ಸುಟ್ಟ ಶವ: ಕೊಲೆ ಮಾಡಿ ಬೆಂಕಿ ಹಚ್ಚಿದವರಿಗೆ ಜೈಲು!

April 18, 2026
Bhatkal Bus catches fire!

ಭಟ್ಕಳ: ಬಸ್ಸಿಗೆ ಬೆಂಕಿ!

April 17, 2026

  • Home
  • Janamata
Monday, April 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಮೀಕ್ಷೆ: ನಿಮ್ಮ ಜಾತಿಯ ಬಗ್ಗೆ ನೀವೇ ಬರೆಯಿರಿ!

ಮೊಬೈಲ್ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸುವುದರಿಂದ ಶಿಕ್ಷಕರು ಮನೆಗೆ ಬರುವವರೆಗೆ ಕಾಯಬೇಕಾಗಿಲ್ಲ. ತಪ್ಪಾಗಿ ಮಾಹಿತಿ ದಾಖಲಿಸಿದ ಅನುಮಾನಗಳಿರುವುದಿಲ್ಲ. ಗಣತಿದಾರರು ಕೇಳಿದ ಪ್ರಶ್ನೆಗಳಿಗೆ ನೀವು ಉತ್ತರ ಕೊಡುವ ಪ್ರಮೇಯವಿಲ್ಲ. ಅವರು ಮನೆಗೆ ಬಂದಾಗ ನೀವು ಮನೆಯಲ್ಲಿಲ್ಲದಿದ್ದರೂ ಸಮಸ್ಯೆ ಇಲ್ಲ!

Achyutkumar by Achyutkumar
September 29, 2025
Survey Write about your species yourself!
700
VIEWS
Share on FacebookShare on WhatsappShare on Twitter
ADVERTISEMENT

ಗೊಂದಲದ ಗೂಡಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿನ ಅನೇಕ ಸಮಸ್ಯೆಗಳು ಒಂದೊoದಾಗಿ ಬಗೆಹರಿಯುತ್ತಿವೆ. ಈ ನಡುವೆ ಸರ್ಕಾರ ನಮ್ಮ ಬಗ್ಗೆ ನಾವೇ ಬರೆದುಕೊಳ್ಳಲು ಅವಕಾಶ ಕೊಟ್ಟಿದೆ.

ADVERTISEMENT

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂಗವಾಗಿ ಸರ್ಕಾರ ಮೊದಲು ಹೆಸ್ಕಾಂ ಸಿಬ್ಬಂದಿ ಬಳಸಿ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸುವ ಕೆಲಸ ಮಾಡಿತ್ತು. ಅದಾದ ನಂತರ ಶಿಕ್ಷಕರನ್ನು ಬಳಸಿಕೊಂಡು ಮನೆ ಮನೆ ಭೇಟಿ ಕಾರ್ಯಕ್ರಮ ಆಯೋಜಿಸಿತ್ತು. ಆದರೆ, ಈ ಅವಧಿಯಲ್ಲಿ ಶಿಕ್ಷಕರು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ಗುಡ್ಡಗಾಡು ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಈ ಸಮೀಕ್ಷೆ ನಡೆಸುವುದು ಕಷ್ಟ ಎಂದು ಅನೇಕರು ಅಭಿಪ್ರಾಯವ್ಯಕ್ತಪಡಿಸಿದ್ದರು. ಮೊದಲ ಎರಡು ದಿನ ಶಿಕ್ಷಕರು ಅನೇಕ ಬಗೆಯ ತೊಂದರೆಗಳನ್ನು ಅನುಭವಿಸಿದ್ದರು. ಶಿಕ್ಷಕರ ಜೊತೆ ಕಂದಾಯ ಅಧಿಕಾರಿಗಳು ಸಹ ತಲೆಬಿಸಿ ಮಾಡಿಕೊಂಡಿದ್ದರು. ಕ್ರಮೇಣ ಆ ಸಮಸ್ಯೆಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಸರ್ಕಾರ ಚಿಂತಿಸಿದ್ದು, ಪರ್ಯಾಯ ದಾರಿಗಳನ್ನು ಹುಡುಕಿತು.

ಸಮೀಕ್ಷೆ ನಡೆಸಲು ಮೊಬೈಲ್ ನೆಟ್‌ವರ್ಕ ಅನಿವಾರ್ಯವಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಟ್‌ವರ್ಕ ಸಿಗದಿರುವುದೇ ದೊಡ್ಡ ಸಮಸ್ಯೆ ಆಗಿತ್ತು. ಸದ್ಯ ನೆಟ್‌ವರ್ಕ ಇಲ್ಲದ ಪ್ರದೇಶಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷಾ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 2916 ಬ್ಲಾಕುಗಳನ್ನು ರಚಿಸಲಾಗಿದೆ. 3056 ಗಣತಿದಾರರನ್ನು ನೇಮಿಸಲಾಗಿದೆ. 326860 ಮನೆಗಳನ್ನು ಸಮೀಕ್ಷೆ ಮಾಡುವ ಗುರಿ ಹೊಂದಲಾಗಿದೆ. ಇದರ ಮುಂದುವರೆದ ಭಾಗವಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವೂ ಸಾರ್ವಜನಿಕರು ಸಹ ಸ್ವಯಂ ಪ್ರೇರಣೆಯಿಂದ ಈ ಗಣತಿಯಲ್ಲಿ ಭಾಗವಹಿಸುವ ಅವಕಾಶ ಕೊಟ್ಟಿದೆ. ಅದರ ಪ್ರಕಾರ ಪ್ರತಿಯೊಬ್ಬರು ತಮ್ಮ ಮೊಬೈಲ್ ಮೂಲಕ ಅವರವರ ವಿವರ ದಾಖಲಿಸುವ ಆಯ್ಕೆಗಳಿವೆ.

ADVERTISEMENT

ಏನು ಮಾಡಬೇಕು?
ನಮ್ಮ ಜಾತಿ, ಶೈಕ್ಷಣಿಕ ಹಾಗೂ ಸಾಮಾಜಿಕ ವಿವರದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲು ಬಯಸುವವರು ಸರ್ಕಾರ ನೀಡಿದ `ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ’ಯ https://kscbcselfdeclaration.karnataka.gov.in/ ಲಿಂಕ್ ಕ್ಲಿಕ್ ಮಾಡಬೇಕು. ಅಲ್ಲಿ ತೆರೆದುಕೊಳ್ಳುವ ಪುಟದಲ್ಲಿ `ನಾಗರಿಕ’ ಎಂದು ಆಯ್ಕೆ ಮಾಡಿಕೊಳ್ಳಬೇಕು. ಅದಾದ ನಂತರ ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಬೇಕು. ಆಗ, OTP ಬರಲಿದ್ದು, ಅದನ್ನು ದಾಖಲಿಸಬೇಕು.

ನOತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿ ಗತಿ ಕುರಿತಂತೆ ಮಾಹಿತಿ ಒದಗಿಸಲಾಗುತ್ತದೆ. ಸಮೀಕ್ಷೆ ಬಾಕಿ ಇದ್ದಲ್ಲಿ `ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ’ ಎಂಬ ಅರ್ಜಿ ಭರ್ತಿ ಮಾಡಬೇಕು. ಅದಾದ ನಂತರ `ಆರಂಭಿಸಿ’ ಎಂಬ ಸಂದೇಶ ಕಾಣಲಿದ್ದು, `ಹೊಸ ಸಮೀಕ್ಷೆ ಆರಂಭಿಸಿ’ ಎಂಬುದನ್ನು ಕ್ಲಿಕ್ ಮಾಡಬೇಕು. ನಂತರದ ಪುಟದಲ್ಲಿ ಈಗಾಗಲೇ ತಮ್ಮ ಮನೆಗೆ ಅಂಟಿಸಲಾಗಿರುವ ಸ್ಟಿಕರ್ ನಲ್ಲಿರುವ UHID ಸಂಖ್ಯೆ ಯನ್ನು ದಾಖಲಿಸಿ ಅಗತ್ಯವಿರುವ ಮಾಹಿತಿಯನ್ನು ಬರೆಯಬೇಕು.

ಈ ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವ ಅವಶ್ಯಕತೆ ಇರುವುದರಿಂದ ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತರನರಾಗಿದ್ದರೆ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ಜೊತೆಗಿದ್ದರೆ ಸುಲಭವಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯ. ಈ ಸಮೀಕ್ಷೆ ಯಶಸ್ವಿಯಾಗಿ ಮುಗಿದ ನಂತರ ಮೊಬೈಲಿಗೆ ಮೆಸೆಜ್ ಬರಲಿದೆ.

ನಿಮ್ಮ ಮೊಬೈಲ್ ಮೂಲಕ ನೀವೇ ಗಣತಿಯಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ಕಿಸಿ: `ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ’

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bleeding Mother dies!

ರಕ್ತಸ್ರಾವ: ಬಾಣಂತಿ ಸಾವು!

April 18, 2026
Burnt body in a bad car Prison for those who murdered and set fire to it!

ಕೆಟ್ಟ ಕಾರಿನಲ್ಲಿ ಸುಟ್ಟ ಶವ: ಕೊಲೆ ಮಾಡಿ ಬೆಂಕಿ ಹಚ್ಚಿದವರಿಗೆ ಜೈಲು!

April 18, 2026
Bhatkal Bus catches fire!

ಭಟ್ಕಳ: ಬಸ್ಸಿಗೆ ಬೆಂಕಿ!

April 17, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋