• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕೆಲಸ ಮಾಡದೇ ಕಾಸು ಹೊಡೆದವರಿಗೆ ಅಮಾನತು ಶಿಕ್ಷೆ!

September 8, 2026
DJ Ban Ganeshotsav organizer expresses dissatisfaction!

ಡಿಜೆ ನಿಷೇಧ: ಅಸಮಧಾನವ್ಯಕ್ತಪಡಿಸಿದ ಗಣೇಶೋತ್ಸವದ ಆಯೋಜಕ!

September 8, 2026
Ganesh Festival: Use of DJs is prohibited. No permission for loudspeakers at night either!

ಗಣೇಶ ಹಬ್ಬ: ಡಿಜೆ ಬಳಸುವ ಹಾಗಿಲ್ಲ. ರಾತ್ರಿ ಮೈಕ್’ಗೂ ಅನುಮತಿ ಇಲ್ಲ!

  • Home
  • Janamata
Wednesday, September 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೋರಾಟದಿಂದ ಹೊರಗುಳಿದ ಸಾಮಾಜಿಕ ಹೋರಾಟಗಾರ!

ಪತ್ರಿಕಾ ಹೇಳಿಕೆಯೂ ಇಲ್ಲ | ಉಗ್ರ ಹೋರಾಟವೂ ನಡೆದಿಲ್ಲ | ಕ್ಷೇತ್ರದಲ್ಲಿಯೂ ಸಕ್ರಿಯವಾಗಿಲ್ಲ

Achyutkumar by Achyutkumar
A social activist who has dropped out of the fight!
Share on FacebookShare on WhatsappShare on Twitter
ADVERTISEMENT

ಜನರ ಬೇಡಿಕೆಯಂತೆ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಿಲ್ಲ. ಶಿರಸಿ ಹೈಟೆಕ್ ಆಸ್ಪತ್ರೆ ಉದ್ಘಾಟನೆ ನಡೆದಿಲ್ಲ. ಡಕೋಟಾ ಬಸ್ಸುಗಳ ಓಡಾಟ ನಿಂತಿಲ್ಲ. ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆದಿಲ್ಲ. ಜಿಲ್ಲೆ ವಿಭಜನೆ ವಿಷಯ ಮುನ್ನಲೆಗೆ ಬಂದಿಲ್ಲ. ಭ್ರಷ್ಟಾಚಾರ ಕಡಿಮೆ ಆಗಿಲ್ಲ. ಪ್ರವಾಹಪೀಡಿತ ಪ್ರದೇಶದವರ ಸಮಸ್ಯೆ ಬಗೆಹರಿದಿಲ್ಲ. ಕಳಪೆ ಕಾಮಗಾರಿಗಳು ನಿಂತಿಲ್ಲ. ಊರು ಅಭಿವೃದ್ಧಿ ಆಗಿಲ್ಲ. ಅದಾಗಿಯೂ, ಈ ಎಲ್ಲಾ ವಿಷಯಗಳ ಬಗ್ಗೆ ಧ್ವನಿಯಾಗುತ್ತಿದ್ದ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಎರಡು ತಿಂಗಳಿನಿoದ ಹೋರಾಟವನ್ನೇ ನಡೆಸಿಲ್ಲ!

Advertisement. Scroll to continue reading.

ಸುಸಜ್ಜಿತ ಆಸ್ಪತ್ರೆ ಬೇಡಿಕೆ ಮುಂದಿಟ್ಟು ಅನಂತಮೂರ್ತಿ ಹೆಗಡೆ ಅವರು ಪಾದಯಾತ್ರೆ ನಡೆಸಿದ್ದರು. ಪ್ರತ್ಯೇಕ ಜಿಲ್ಲೆ ಬೇಡಿಕೆಗಾಗಿ ಪ್ರತಿ ತಾಲೂಕಿನಲ್ಲಿ ಸಭೆ ಮಾಡಿದ್ದರು. ಡಕೋಟಾ ಬಸ್ಸುಗಳ ಓಡಾಟದ ಬಗ್ಗೆ ದಾಖಲೆಗಳ ಜೊತೆ ಪ್ರಶ್ನಿಸಿದ್ದರು. ಶಿರಸಿ ಹೈಟೆಕ್ ಆಸ್ಪತ್ರೆಯ ಲೋಪಗಳನ್ನು ಜನರ ಮುಂದೆ ತೆರೆದಿಟ್ಟಿದ್ದರು. ರಸ್ತೆಯಲ್ಲಿ ಗುಂಡಿ ಬಿದ್ದ ವಿಷಯವಾಗಿ ನಿರ್ವಹಣೆ ನಡೆಸುವ ಕಂಪನಿಯನ್ನು ತರಾಠೆಗೆ ತೆಗೆದುಕೊಂಡಿದ್ದರು. ಪ್ರವಾಹ ಪೀಡಿತ ಊರಿನ ಜನರಿಗಾಗಿ ಜಿಲ್ಲಾಡಳಿತಕ್ಕೆ ಮೊರೆ ಹೋಗಿದ್ದರು. ಕಳಪೆ ಕಾಮಗಾರಿ, ಭ್ರಷ್ಟಾಚಾರ ವಿಷಯವಾಗಿಯೂ ಅನಂತಮೂರ್ತಿ ಹೆಗಡೆ ಅವರು ಕಿಡಿಕಾರಿದ್ದರು. ಸದಾ ಒಂದಿಲ್ಲೊಂದು ಹೋರಾಟಗಳ ಮೂಲಕ ಅನಂತಮೂರ್ತಿ ಹೆಗಡೆ ಅವರು ಜನರ ಸಮಸ್ಯೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತಿದ್ದರು. ಆದರೆ, ಕಳೆದ ಎರಡು ತಿಂಗಳಿನಿಂದ ಅನಂತಮೂರ್ತಿ ಹೆಗಡೆ ಹೋರಾಟಗಳಿಂದ ದೂರ ಉಳಿದ್ದಿದ್ದಾರೆ!

ADVERTISEMENT

ಬಿಜೆಪಿ ಪಕ್ಷದ ಪ್ರಮುಖ ಹುದ್ದೆಯಲ್ಲಿರುವ ಅನಂತಮೂರ್ತಿ ಹೆಗಡೆ ಅವರು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ವಿರುದ್ಧ ಸಾಕಷ್ಟು ಬಾರಿ ಮಾತನಾಡಿದ್ದರು. ಹಳಿಯಾಳದ ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರ ವಿರುದ್ಧವೂ ಕಿಡಿಕಾರಿದ್ದರು. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರ ವಿರುದ್ಧವೂ ಒಮ್ಮೆ ಪ್ರತಿಭಟಿಸಿದ್ದರು. ಜಿಲ್ಲಾ ವಿಭಜನೆ ವಿಷಯವಾಗಿ ಅವರು ಆಡಿದ ಮಾತು ಕನ್ನಡ ಸಂಘಟನೆಯ ಭಾಸ್ಕರ ಪಟಗಾರ ಅವರನ್ನು ಕೆರಳಿಸಿದ್ದು, `ರಕ್ತಕ್ರಾಂತಿ’ಯ ವಿಷಯ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಅದಾದ ನಂತರ ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿ ಅವರು ಕೆಲ ಹೋರಾಟ ಶುರು ಮಾಡಿದ್ದರು. ಮುಖ್ಯವಾಗಿ ಶಿರಸಿ ಕ್ಷೇತ್ರ ಶಾಸಕ ಭೀಮಣ್ಣ ನಾಯ್ಕ ಅವರ ಲೋಪಗಳನ್ನು ಜನರ ಮುಂದೆ ತೆರೆದಿಡುವ ಕೆಲಸ ಮಾಡುತ್ತಿದ್ದರು. ಆರ್‌ಟಿಐ ಮೂಲಕ ವಿವಿಧ ದಾಖಲೆಗಳನ್ನುಪಡೆದು ಕಾನೂನುಮಾನ್ಯತೆಯಿರುವ ಅಂಶವನ್ನು ಜನರ ಮುಂದೆ ಬಿಚ್ಚಿಡುತ್ತಿದ್ದರು. ಆದರೆ, ಸಾಮಾಜಿಕ ಹೋರಾಟಗಾರರಾಗಿರುವ ಅನಂತಮೂರ್ತಿ ಹೆಗಡೆ ಅವರು ಸದ್ಯ ತಮ್ಮ ಸಾಮಾಜಿಕ ಜೀವನದಿಂದ ದೂರ ಉಳಿದಿದ್ದಾರೆ!

Advertisement. Scroll to continue reading.
ADVERTISEMENT

ಯಾವುದೇ ಹೋರಾಟ ನಡೆಸುವ ಮುನ್ನ ಅನಂತಮೂರ್ತಿ ಹೆಗಡೆ ಅವರು ಸುದ್ದಿಗೋಷ್ಠಿಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದರು. ಸಂಬoಧಿಸಿದ ಇಲಾಖೆ ಅಧಿಕಾರಿಗಳ ಜೊತೆ ಸೌಮ್ಯವಾಗಿಯೇ ಮಾತನಾಡುತ್ತಿದ್ದರು. ತಮ್ಮ ಬೇಡಿಕೆ ಈಡೇರಿಕೆಗೆ ನಿಗದಿತ ಗಡುವು ನೀಡುತ್ತಿದ್ದರು. ನೀಡಿದ ಸಮಯ ಮುಗಿದ ಮರುದಿನವೇ ಹೋರಾಟ ಶುರು ಮಾಡುತ್ತಿದ್ದರು. ತಮ್ಮ ಹೋರಾಟವನ್ನು ಸಹ ಅವರು ಅಚ್ಚುಕಟ್ಟಾಗಿ ಸಂಘಟಿಸುವುದರ ಜೊತೆ ಜನ ಬೆಂಬಲಪಡೆದು ಮುನ್ನುಗ್ಗುತ್ತಿದ್ದರು. ತಮ್ಮ ಪ್ರತಿ ಹೋರಾಟದಲ್ಲಿಯೂ ಅನಂತಮೂರ್ತಿ ಹೆಗಡೆ ಅವರು `ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂಬ ಭರವಸೆ ನೀಡುತ್ತಿದ್ದರು. ಆದರೆ, ಶಿರಸಿ ಹೈಟೆಕ್ ಆಸ್ಪತ್ರೆ ವಿಚಾರವಾಗಿ ಸೆಪ್ಟೆಂಬರ್ 22ರಂದು ಅವರು ಹೋರಾಟದ ಎಚ್ಚರಿಕೆ ನೀಡಿದ್ದು ಬಿಟ್ಟರೆ ಅದಾಗಿ ಒಂದು ತಿಂಗಳ ನಂತರ ಹೋರಾಟ ಶುರು ಮಾಡಲಿಲ್ಲ. ಶಿರಸಿಯಲ್ಲಿ ಸಾಮಾಜಿಕ ಜೀವನಕ್ಕೆ ಕಾಲಿರಿಸಿದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅನಂತಮೂರ್ತಿ ಹೆಗಡೆ ಅವರು ಹೋರಾಟದಿಂದ ಹಿಂದುಳಿದು ಸುದೀರ್ಘ ವಿರಾಮಪಡೆದಿದ್ದಾರೆ!

ಅನಂತಮೂರ್ತಿ ಹೆಗಡೆ ಅವರು ತಮ್ಮದೇ ವಿಶ್ವಂಭರ ಎಂಬ ವಾರ ಪತ್ರಿಕೆ ನಡೆಸುತ್ತಾರೆ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿದ್ದಾರೆ. ದೇವಸಸ್ಯ ಎಂಬ ಸಿನಿಮಾ ನಿರ್ಮಾಣಕ್ಕೂ ಅವರು ಕೈ ಹಾಕಿದ್ದಾರೆ. ಈ ಎಲ್ಲಾ ಕ್ಷೇತ್ರದಿಂದ ಬಂದ ಆದಾಯದಲ್ಲಿ ಅಲ್ಪಭಾಗವನ್ನು ಅವರು ಸಮಾಜ ಸೇವೆಗೆ ಮೀಸಲಿರಿಸಿದ್ದು, ನೊಂದವರಿಗೆ ನೆರವಾಗುತ್ತಿದ್ದಾರೆ. ನಿರಂತರ ಹೋರಾಟ, ಸಮಸ್ಯೆಗೆ ಸಿಲುಕಿದವರಿಗೆ ಸಹಾಯ, ಸಂಪರ್ಕಿಸಿದ ಪ್ರತಿಯೊಬ್ಬರಿಗೂ ಸ್ಪಂದನೆ ನೀಡುವ ಮೂಲಕ ಅನಂತಮೂರ್ತಿ ಹೆಗಡೆ ಅವರು ಹಂತ ಹಂತವಾಗಿ ಜನರಿಗೆ ಹತ್ತಿರವಾಗುತ್ತಿದ್ದರು. ಆದರೆ, ಸದ್ಯ ಅವರು ಪ್ರಚಲಿತ ವಿದ್ಯಮಾನಗಳಿಂದ ದೂರವಿರುವುವ ಬಗ್ಗೆ ಅನೇಕರು ಅನುಮಾನವ್ಯಕ್ತಪಡಿಸಿದ್ದಾರೆ. `ತಮ್ಮ ಉದ್ದಿಮೆ, ಸಿನಿಮಾ ಹಾಗೂ ಪತ್ರಿಕೆಯ ಕೆಲಸಗಳಿಂದ ಹೋರಾಟಕ್ಕೆ ಪುರಸೋತ್ತಾಗಿಲ್ಲ. ಶೀಘ್ರದಲ್ಲಿಯೇ ಎಲ್ಲಾ ಸಮಸ್ಯೆಗಳ ವಿರುದ್ಧ ಮತ್ತೆ ಹೋರಾಟ ಶುರು ಮಾಡುವೆ’ ಎಂದವರು ಮೊಬೈಲ್ ಮಿಡಿಯಾ ನೆಟ್‌ವರ್ಕ’ಗೆ ಪ್ರತಿಕ್ರಿಯಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕೆಲಸ ಮಾಡದೇ ಕಾಸು ಹೊಡೆದವರಿಗೆ ಅಮಾನತು ಶಿಕ್ಷೆ!

September 8, 2026
DJ Ban Ganeshotsav organizer expresses dissatisfaction!

ಡಿಜೆ ನಿಷೇಧ: ಅಸಮಧಾನವ್ಯಕ್ತಪಡಿಸಿದ ಗಣೇಶೋತ್ಸವದ ಆಯೋಜಕ!

September 8, 2026
Ganesh Festival: Use of DJs is prohibited. No permission for loudspeakers at night either!

ಗಣೇಶ ಹಬ್ಬ: ಡಿಜೆ ಬಳಸುವ ಹಾಗಿಲ್ಲ. ರಾತ್ರಿ ಮೈಕ್’ಗೂ ಅನುಮತಿ ಇಲ್ಲ!

September 8, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!