• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಖರ್ಗೆ ನಿಲುವು ಖಂಡಿಸಿದ ಬಿಜೆಪಿಗ

Mobiletime.in by Mobiletime.in
BJP condemns Kharge's stance
Share on FacebookShare on WhatsappShare on Twitter
ADVERTISEMENT

`ಸಚಿವ ಸಂಪುಟದಿAದ ಕೈಬಿಡುವ ಆತಂಕದಲ್ಲಿ ಪ್ರಚಾರಪಡೆಯುವ ಉದ್ದೇಶದಿಂದ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ಹೇಳಿದ್ದಾರೆ. `ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹುಚ್ಚುತನದ ಪರಮಾವಧಿ’ ಎಂದು ಅವರು ಹೇಳಿದ್ದಾರೆ.

`ಕಳೆದ ನೂರು ವರ್ಷಗಳಲ್ಲಿ ಮೂರು ತಲೆಮಾರು ಕಳೆದು ಹೋದರೂ ಸಂಘ-ಪರಿವಾರದವರನ್ನು ಬಡಿಯಲು ಕಾಂಗ್ರೆಸ್ಸಿನಿAದ ಆಗಲಿಲ್ಲ. ಆ ಪಕ್ಷದ ರಾಜಕೀಯ ನೇತಾರ ರಾಜೀವ ಗಾಂಧಿ, ಅವರಮ್ಮ ಇಂದಿರಾ ಗಾಂಧಿ, ಅವರಪ್ಪ ಜವಾಹರಲಾಲ ನೆಹರು ಯಾರಿಂದಲೂ ಸಂಘವನ್ನು ಬಗ್ಗಿಸಲು ಆಗಲಿಲ್ಲ. ಆರ್ ಎಸ್ ಎಸ್ ಇನ್ನೂ ಬೆಳೆಯುತ್ತಲೇ ಇದ್ದು, ಸಂಘ ರಾಷ್ಟ್ರವ್ಯಾಪಿ ಹೆಮ್ಮರವಾಗಿ ಬೆಳೆದಿದೆ’ ಎಂದವರು ವಿವರಿಸಿದ್ದಾರೆ.

ADVERTISEMENT
ADVERTISEMENT

`ಆರ್ ಎಸ್ ಎಸ್ ನಿಷೇಧ ಅಸಾಧ್ಯ ಎಂಬುದು ಖರ್ಗೆ ಅವರಿಗೂ ಗೊತ್ತು. ಆದರೆ, ತಾನು ಸಂಘವನ್ನು ಇಷ್ಟು ಬಹಿರಂಗವಾಗಿ ಟೀಕಿಸಿದ ಕಾರಣಕ್ಕಾಗಿಯಾದರೂ ರಾಹುಲ್ ಗಾಂಧಿ ಪ್ರಸನ್ನರಾಗಿ, ತಮ್ಮ ಸಚಿವ ಸ್ಥಾನ ಅಬಾಧಿತವಾಗಿ ಉಳಿಯಸಬಹುದು ಎಂಬ ಲೆಕ್ಕಾಚಾರದಿಂದ ಅವರು ಹುಚ್ಚುತನ ಪ್ರದರ್ಶಿಸಿದ್ದಾರೆ’ ಎಂದು ರಾಮು ನಾಯ್ಕ ವಿಶ್ಲೇಷಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!