• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

  • Home
  • Janamata
Friday, September 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೋಟಿ ರೂ ಲೂಟಿ: ಜೊಯಿಡಾ ಜನರ ಕಿಡಿ!

Mobiletime.in by Mobiletime.in
Crores of rupees looted People of Zoida are furious!
Share on FacebookShare on WhatsappShare on Twitter
ADVERTISEMENT

ಅರಣ್ಯ ಇಲಾಖೆಯಲ್ಲಿ ನಡೆದ ಅಕ್ರಮ, ಅವ್ಯವಹಾರದ ತನಿಖೆ ಜೊತೆ ಅರಣ್ಯಾಧಿಕಾರಿಗಳ ದಬ್ಬಾಳಿಕೆಗೂ ಕಡಿವಾಣ ಹಾಕುವಂತೆ ಜೊಯಿಡಾದ ಜನ ಆಗ್ರಹಿಸಿದ್ದಾರೆ. ಕುಂಬಾರವಾಡಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ಜಮಾಯಿಸಿದ ಜನ ತಮ್ಮ ಬೇಡಿಕೆ ಈಡೇರದೇ ಇದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ADVERTISEMENT

`ಅಕ್ಟೊಬರ್ 30ರ ಒಳಗೆ ತಹಶೀಲ್ದಾರ್ ಮಧ್ಯಸ್ಥಿಕೆಯಲ್ಲಿ ಅರಣ್ಯ ಅಧಿಕಾರಿಗಳು ಹಾಗೂ ಹೋರಾಟಗಾರರ ಸಭೆ ನಡೆಯಬೇಕು. ಇಲ್ಲವಾದಲ್ಲಿ ದಾಂಡೇಲಿ ಡಿಎಫ್‌ಓ ಕಚೇರಿ ಎದುರು ಉಗ್ರ ಹೊರಾಟ ನಡೆಸುತ್ತೇವೆ’ ಎಂದು ಅಲ್ಲಿನವರು ಹೇಳಿದ್ದು, ಸಭೆ ನಡೆಸುವ ಭರವಸೆ ಹಿನ್ನಲೆ ಬುಧವಾರದ ಹೋರಾಟವನ್ನು ಹಿಂಪಡೆದಿದ್ದಾರೆ. `ಅರಣ್ಯ ಇಲಾಖೆ ದೌರ್ಜನ್ಯ ಹಾಗೂ ಪ್ಯಾಕೇಜ್ ವಿಷಯದಲ್ಲಿ 152 ಕೋಟಿ ಹಗರಣ ನಡೆದಿದ್ದು, ಆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT

ಕುಣಬಿ ಸಮಾಜ ಜಿಲ್ಲಾ ಅಧ್ಯಕ್ಷ ಸುಭಾಷ ಗಾವಡಾ ಮಾತನಾಡಿ `ಈ ಕಾಡು, ಜಮೀನು ಜನರ ಹಕ್ಕು. ಇದನ್ನು ಮೊಟಕುಗೊಳಿಸುವ ಹುನ್ನಾರ ಸಹಿಸುವುದಿಲ್ಲ. ಪರಿಸರ ರಕ್ಷಣೆ ಸ್ಥಳೀಯರ ರಕ್ತದಲ್ಲಿದ್ದು, ಸರ್ಕಾರಿ ಹಣ ದುರುಪಯೋಗ ಸಹಿಸುವುದಿಲ್ಲ’ ಎಂದರು. `ಬಿಎಸ್‌ಎನ್‌ಎಲ್ ನೆಟವರ್ಕ ಸ್ಥಾಪನೆಗೆ ಸಹ ಅರಣ್ಯ ಇಲಾಖೆ ತೊಂದರೆ ಮಾಡುತ್ತಿದೆ’ ಎಂದು ದತ್ತಾರಾಮ ದೇಸಾಯಿ ದೂರಿದರು. ಕೃಷಿ ಸಮಾಜದ ಜಿಲ್ಲಾಧ್ಯಕ್ಷ ಗೋಪಾಲ ಭಟ್ ಮಾತನಾಡಿ `ಅರಣ್ಯ ಹಕ್ಕು ಕಾಯ್ದೆಯ ಸಾಮುದಾಯಿಕ ಹಕ್ಕು ಜಾರಿ ಮಾಡಿದರೆ ಇಲ್ಲಿ ಅರಣ್ಯ ಇಲಾಖೆಯೇ ಇರುವುದಿಲ್ಲ. ಜನರ ಪರವಾಗಿರುವ ಕಾನೂನಿನಲ್ಲಿ ಜನ ಹಕ್ಕು ಕೇಳಿಪಡೆಯಬೇಕಾಗಿದ್ದು, ಜನಪ್ರತಿನಿಧಿಗಳು ಜನಪರವಾಗಿರಬೇಕು’ ಎಂದರು.

ADVERTISEMENT

`ಅರಣ್ಯ ರಕ್ಷಕರು ಜನರ ಮನೆಗೆ ನುಗ್ಗಿ ದಬ್ಬಾಳಿಕೆ ಮಾಡುತ್ತಿದ್ದಾರೆ. ಅರಣ್ಯ ಇಲಾಖೆಯವರಿಂದಲೇ ಕಾಡು ನಾಶವಾಗುತ್ತಿದೆ’ ಎಂದು ಪ್ರತಿಭಟನಾಕಾರರು ಕೆಲ ನಿದರ್ಶನಗಳನ್ನು ನೀಡಿದರು. `ಕಾಳಿ ಹುಲಿ ಯೋಜನೆ ವ್ಯಾಪ್ತಿಯಲ್ಲಿ ವಾಸಿಸುವ ಮೂಲನಿವಾಸಿಗಳಿಗೆ ಅಧಿಕಾರಿಗಳು ಅನಗತ್ಯ ತೊಂದರೆ ಮಾಡುತ್ತಿದ್ದಾರೆ. ಬೇರೆ ಬೇರೆ ಭಾಗದ ಕರಡಿ, ಹುಲಿಗಳನ್ನು ಇಲ್ಲಿ ಬಿಟ್ಟು ಜನರಲ್ಲಿ ಭಯ ಹುಟ್ಟಿಸಲಾಗುತ್ತಿದೆ’ ಎಂದು ದೂರಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!