• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

June 21, 2026
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

ADVERTISEMENT
  • Home
Sunday, June 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಬ್ಬು ಬೆಳೆಗಾರರಿಗೆ ಡೀಸಿ ಅಭಯ

mobiletime .in by mobiletime .in
October 8, 2025
DCI protection for sugarcane growers
Share on FacebookShare on WhatsappShare on Twitter

`ಉತ್ತರ ಕನ್ನಡ ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರ ಎಲ್ಲಾ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದೆ. ಬೆಳೆಗಾರರಿಗೆ ಎಲ್ಲಾ ರೀತಿಯ ಬೆಂಬಲ ನೀಡಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೇಳಿದ್ದಾರೆ.

ADVERTISEMENT

ಹಳಿಯಾಳದಲ್ಲಿ ಸಭೆ ನಡೆಸಿದ ಅವರು `ಕಬ್ಬು ಬೆಳೆಗಾರರ ಬಹುಕಾಲದ ಬೇಡಿಕೆಯಾದ ಕಬ್ಬು ಕಾರ್ಖಾನೆಯ ಮುಂಭಾಗದಲ್ಲಿ ಕಬ್ಬು ತೂಕ ಅಳತೆ ಮಾಡುವ ಯಂತ್ರ ಅಳವಡಿಕೆ ಬೇಡಿಕೆ ಕುರಿತು ಸ್ಪಷ್ಠ ನಿರ್ಧಾರ ಪ್ರಕಟವಾಗಬೇಕು. ಈ ಬಾರಿಯ ಕಬ್ಬು ನುರಿಯುವ ಹಂಗಾಮು ಪ್ರಾರಂಭವಾಗುವ ಒಳಗೆ ಕಾರ್ಖಾನೆ ಮುಂಭಾಗ ತೂಕ ಮಾಡುವ ಯಂತ್ರ ಅಳವಡಿಸಬೇಕು’ ಎಂದು ಸೂಚಿಸಿದರು. `ಕಬ್ಬು ಕಟಾವಣೆ ಮಾಡಲಾದ 2023-24ನೇ ಸಾಲಿನಲ್ಲಿ ರೈತರಿಂದ ಹೆಚ್ಚುವರಿ ಆಕರಣೆ ಮಾಡಲಾದ ಹೆಚ್ ಅಂಡ್ ಟಿ ದರ ರೂ 256ನ್ನು ರೈತರಿಗೆ ಮರುಪಾವತಿ ಮಾಡುವಂತೆ ಕಬ್ಬು ಆಯುಕ್ತರು ಆದೇಶ ಮಾಡಿದ್ದಾರೆ. ಅದಾಗಿಯೂ ಆ ಹಣ ಪಾವತಿ ಆಗಿಲ್ಲ’ ಎಂದು ರೈತರು ದೂರಿದರು.

ADVERTISEMENT

`2023-24ರಲ್ಲಿನ ಹೆಚ್ಚುವರಿ ಮೊತ್ತ 256 ರೂಗಳಂತೆ ಒಟ್ಟು 26 ಕೋಟಿ ಮೊತ್ತವನ್ನು ಕಾರ್ಖಾನೆಯವರು ರೈತರಿಗೆ ನೀಡುವಂತೆ ಕಬ್ಬು ಆಯುಕ್ತರಿಂದ ನೀಡಿದ್ದ ಆದೇಶವನ್ನು ಪಾಲನೆ ಮಾಡದ ಬಗ್ಗೆ ನೋಟಿಸ್ ನೀಡಲಾಗಿದೆ. ಕಾರ್ಖಾನೆಯವರು ಇದರ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲಿ ಕೂಡ ಎರಡು ವಾರಗಳ ತಡೆಯಜ್ಞೆ ನೀಡಲಾಗಿದೆ. ಅದನ್ನು ಧಾರವಾಡದ ನ್ಯಾಯಾಲಯಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

`ಕಳೆದ ವರ್ಷದಂತೆ ಈ ವರ್ಷ ಕೂಡ ಕಬ್ಬು ಕಟಾವನೆ ಕುರಿತು ಆದ್ಯತಾ ಪಟ್ಟಿ ಪ್ರಕಟ ಮಾಡಬೇಕು. ಇಲ್ಲಿ ಮಳೆಗಾಲ ಸಮಯದಲ್ಲಿ ಹೆಚ್ಚಾಗಿ ರಸ್ತೆಗಳು ಹಾಳಗುವುದು ಸಾಮಾನ್ಯವಾಗಿದ್ದು, ಕಳೆದ ವರ್ಷ ಮಾಡಲಾದ ರಸ್ತೆಗಳು ಹಾಳಾಗಿರುವ ನಿರ್ದಿಷ್ಟ ರಸ್ತೆಗಳನ್ನು ಗುರುತಿಸಲಾಗಿದೆ. ಅದನ್ನು ಗುತ್ತಿಗೆದಾರರೆ ನಿರ್ವಹಣೆ ಮಾಡಬೇಕು. ಸರ್ಕಾರದಿಂದ ಯಾವುದೇ ಹೆಚ್ಚುವರಿ ಅನುದಾನ ನೀಡುವುದಿಲ್ಲ. ಒಂದು ವೇಳೆ ನಿರ್ವಹಣೆ ಮಾಡದೇ ಇದ್ದಲ್ಲಿ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು; ಎಂದು ಡೀಸಿ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಉಪವಿಭಾಗಾಧಿಕಾರಿ ಶ್ರವಣಕುಮಾರ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಧಾರವಾಡದ ಉಪ ವಿಭಾಗಾಧಿಕಾರಿ ಸಲೀಂ ಹುಸೇನ್ ಇತರರಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

June 21, 2026
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

June 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383