• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕೆಲಸ ಮಾಡದೇ ಕಾಸು ಹೊಡೆದವರಿಗೆ ಅಮಾನತು ಶಿಕ್ಷೆ!

September 8, 2026
DJ Ban Ganeshotsav organizer expresses dissatisfaction!

ಡಿಜೆ ನಿಷೇಧ: ಅಸಮಧಾನವ್ಯಕ್ತಪಡಿಸಿದ ಗಣೇಶೋತ್ಸವದ ಆಯೋಜಕ!

September 8, 2026
Ganesh Festival: Use of DJs is prohibited. No permission for loudspeakers at night either!

ಗಣೇಶ ಹಬ್ಬ: ಡಿಜೆ ಬಳಸುವ ಹಾಗಿಲ್ಲ. ರಾತ್ರಿ ಮೈಕ್’ಗೂ ಅನುಮತಿ ಇಲ್ಲ!

  • Home
  • Janamata
Wednesday, September 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೆಡಿಸಿಸಿ: ವೈದ್ಯರ ವಿರುದ್ಧ ಹೋರಾಡುವವರೇ ಇಲ್ಲ!

Achyutkumar by Achyutkumar
KDCC No one is fighting against doctors!
Share on FacebookShare on WhatsappShare on Twitter
ADVERTISEMENT

ಕೆಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿದ್ದು, ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಮಂಕಾಳು ವೈದ್ಯ ವಿರುದ್ಧ ಈ ಚುನಾವಣೆಯಲ್ಲಿ ಎದುರಾಳಿಗಳಿಲ್ಲ. ಹೀಗಾಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಕಾಳು ವೈದ್ಯ ಅವರ ಜೊತೆ ಹೊನ್ನಾವರ ಮತ ಕ್ಷೇತ್ರದ ವಿ ಕೆ ವಿಶಾಲ ಹಾಗೂ ಅಂಕೋಲ ಮತ ಕ್ಷೇತ್ರದಿಂದ ಭೀರಣ್ಣ ಬೊಮ್ಮಯ್ಯ ನಾಯಕ ಅವರು ಸಹ ಅವಿರೋಧವಾಗಿ ಕೆಡಿಸಿಸಿ ಬ್ಯಾಂಕ್ ಪ್ರವೇಶಿಸಿದ್ದಾರೆ.

Advertisement. Scroll to continue reading.

ಕೆಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಗಾಗಿ ಸ್ವೀಕೃತಗೊಂಡಿದ್ದ 44 ನಾಮಪತ್ರಗಳಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಸದ್ಯ 30 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಶಿರಸಿ ಮತ ಕ್ಷೇತ್ರದಿಂದ ಎಸ್ ಎನ್ ಹೆಗಡೆ, ಯಲ್ಲಾಪುರ ಮತ ಕ್ಷೇತ್ರದಿಂದ ರಾಮಕೃಷ್ಣ ನಾರಾಯಣ ಹೆಗಡೆ ಹಾಗೂ ಕಾರವಾರ ಮತ ಕ್ಷೇತ್ರದಿಂದ ಸುರೇಶ ರಾಮಾ ಪೆಡ್ನೇಕರ್, ಶಿರಸಿ ಮತ ಕ್ಷೇತ್ರದಿಂದ ಗಣಪತಿ ವೆಂಕಟರಮಣ ಜೋಶಿ, ಜೋಯಿಡಾ ಮತ ಕ್ಷೇತ್ರದಿಂದ ಶ್ರೀಕಾಂತ ಬಾವುರಾವ್ ದೇಸಾಯಿ, ಹೊನ್ನಾವರ ಮತಕ್ಷೇತ್ರದಿಂದ ನಾರಾಯಣ ಮಹಾಭಲೇಶ್ವರ ಹೆಗಡೆ, ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಂಘದಿAದ ರಾಮಚಂದ್ರ ಮಹಾಭಲೇಶ್ವರ ಹೆಗಡೆ, ಅಂಕೋಲ ಮತ ಕ್ಷೇತ್ರದಿಂದ ಗೋಪಾಲಕೃಷ್ಣ ರಾಮಚಂದ್ರ ನಾಯ್ಕ, ಶಿರಸಿ ಮತ ಕ್ಷೇತ್ರದಿಂದ ಬಾಲಚಂದ್ರ ಶಾಂತಾರಾಮ್ ಶಾಸ್ರ‍್ತಿ, ಸಹಕಾರಿ ಸಂಘ ಕ್ಷೇತ್ರದಿಂದ ವಿನಾಯಕ ರಾ ಹೆಗಡೆ ಹಾಗು ಹೊನ್ನಾವರ ಮತ ಕ್ಷೇತ್ರದಿಂದ ಶಿವಾನಂದ ರಾಮಚಂದ್ರ ಹೆಗಡೆ ನಾಮಪತ್ರ ಹಿಂಪಡೆದವರಾಗಿದ್ದಾರೆ.

ADVERTISEMENT

ಕೆಡಿಸಿಸಿ ಬ್ಯಾಂಕಿಗೆ ಭಟ್ಕಳ ಮತ ಕ್ಷೇತ್ರದಿಂದ ಅವಿರೋಧವಾಗಿ ಮಂಕಾಳು ವೈದ್ಯ ಆಯ್ಕೆಯಾಗಿದ್ದರಿಂದ ಅವರ ಅಭಿಮಾನಿಗಳು ಪಟಾಕಿ ಸಿಡಿಸಿದರು. ವಿ ಕೆ ವಿಶಾಲ ಇವರು ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದು ಹೊರ ಬಂದು ಸಂಭ್ರಮ ಹಂಚಿಕೊAಡರು. ಅಂಕೋಲಾ ತಾಲೂಕಿನ ವಿವಿಧೋದ್ದೇಶಗಳ ಪ್ರಾಥಮಿಕ ಪತ್ತಿನ ಕೃಷಿ ಸಹಕಾರಿ ಸಂಘದ ಪ್ರತಿನಿಧಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಬೀರಣ್ಣ ಬೊಮ್ಮಯ್ಯ ನಾಯಕ ಅವರಿಗೆ ಶಾಸಕ ಶಿವರಾಮ ಹೆಬ್ಬಾರ್ ಸನ್ಮಾನಿಸಿದರು.

Advertisement. Scroll to continue reading.
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕೆಲಸ ಮಾಡದೇ ಕಾಸು ಹೊಡೆದವರಿಗೆ ಅಮಾನತು ಶಿಕ್ಷೆ!

September 8, 2026
DJ Ban Ganeshotsav organizer expresses dissatisfaction!

ಡಿಜೆ ನಿಷೇಧ: ಅಸಮಧಾನವ್ಯಕ್ತಪಡಿಸಿದ ಗಣೇಶೋತ್ಸವದ ಆಯೋಜಕ!

September 8, 2026
Ganesh Festival: Use of DJs is prohibited. No permission for loudspeakers at night either!

ಗಣೇಶ ಹಬ್ಬ: ಡಿಜೆ ಬಳಸುವ ಹಾಗಿಲ್ಲ. ರಾತ್ರಿ ಮೈಕ್’ಗೂ ಅನುಮತಿ ಇಲ್ಲ!

September 8, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!