• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

ADVERTISEMENT
  • Home
  • Janamata
Wednesday, September 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜೀಪಿಗೆ ಗುದ್ದಿದ ಪೊಲೀಸ್ ಜೀಪ್: ಜೀವ ಉಳಿಸಿದ ಏರ್‌ಬ್ಯಾಗ್!

Achyutkumar by Achyutkumar
Police jeep hits jeep Airbag saves life!
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಎಪಿಎಂಸಿ ತಿರುವಿನಲ್ಲಿ ಶನಿವಾರ ಪೊಲೀಸ್ ವಾಹನ ಅಪಘಾತಕ್ಕೀಡಾಗಿದೆ. ಅಪಘಾತದ ರಭಸಕ್ಕೆ ಅಪಘಾತಕ್ಕೀಡಾದ ಎರಡು ವಾಹನದಲ್ಲಿದ್ದ ಏರ್‌ಬ್ಯಾಗ್ ತೆರೆದಿದ್ದು, ವಾಹನದಲ್ಲಿದ್ದವರು ಅದರಿಂದಲೇ ಜೀವ ಉಳಿಸಿಕೊಂಡಿದ್ದಾರೆ.

ಶಿರಸಿಯಿoದ ಯಲ್ಲಾಪುರ ಮಾರ್ಗವಾಗಿ ನ್ಯಾಯಾಧೀಶರೊಬ್ಬರು ಕಾರಿನಲ್ಲಿ ಸಂಚರಿಸುತ್ತಿದ್ದರು. ನ್ಯಾಯಾಧೀಶರ ಭದ್ರತೆಗಾಗಿ ಪೊಲೀಸ್ ಜೀಪು ಮುಂದೆ ಸಂಚರಿಸುತ್ತಿತ್ತು. ಯಲ್ಲಾಪುರ ಪಟ್ಟಣದಿಂದ ಶಿರಸಿ ಮಾರ್ಗವಾಗಿ ಬಂದ ಕಾರೊಂದು ಎಪಿಎಂಸಿ ಕಡೆ ತಿರುಗಿದ್ದು, ವೇಗವಾಗಿದ್ದ ಪೊಲೀಸರ ಜೀಪು ಆ ಕಾರಿಗೆ ಡಿಕ್ಕಿ ಹೊಡೆಯಿತು.

ADVERTISEMENT

ತಕ್ಷಣ ಆ ಕಾರು ಹಾಗೂ ಪೊಲೀಸ್ ಜೀಪಿನ ಏರ್‌ಬ್ಯಾಗ್ ತೆರೆದಿದ್ದರಿಂದ ಎರಡು ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದರು. ಅದಾಗಿಯೂ ಆ ವಾಹನದಲ್ಲಿದ್ದವರು ಅಲ್ಲಲ್ಲಿ ಗಾಯವಾಯಿತು. ಎರಡು ವಾಹನ ಜಖಂ ಆಯಿತು. ಅದಾದ ನಂತರ ಗಾಯಗೊಂಡಿದ್ದ ಪೊಲೀಸರಿಗೆ ಸ್ಥಳೀಯರು ಉಪಚರಿಸಿದರು. ಅಲ್ಲಿದ್ದ ಜನರೇ 108 ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಫೋನ್ ಮಾಡಿದರು.

ನ್ಯಾಯಾಧೀಶರು ಸಹ ಕೆಲಕಾಲ ಅಪಘಾತದ ಸ್ಥಳದಲ್ಲಿದ್ದು, ವಾತಾವರಣ ತಿಳಿಯಾದ ನಂತರ ಮುಂದಿನ ಕೆಲಸಕ್ಕೆ ಹೋದರು. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!