• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆಸ್ಪತ್ರೆ ವಿಷಯದಲ್ಲಿ ಒಂದಾದ ಸೈಲ್-ಉಳ್ವೇಕರ್!

Achyutkumar by Achyutkumar
October 17, 2025
Sail-Ulvekar united on the hospital issue!
687
VIEWS
Share on FacebookShare on WhatsappShare on Twitter
ADVERTISEMENT

ತೋಳೆ ಮೀನು ಚುಚ್ಚಿ ಸಾವನಪ್ಪಿದ ಯುವ ಮೀನುಗಾರ ಅಕ್ಷಯ ಮಾಜಾಳಿಕರ ಅವರ ಪ್ರಕರಣವನ್ನು ಕಾರವಾರ ಶಾಸಕ ಸತೀಶ್ ಸೈಲ್ ಹಾಗೂ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಗಂಭೀರವಾಗಿ ಪರಿಗಣಿಸಿದ್ದಾರೆ. ವಿವಿಧ ಹಂತದ ಅಧಿಕಾರಿ ಹಾಗೂ ಮುಖಂಡರ ಸಭೆ ನಡೆಸಿದ ಈ ಜನಪ್ರತಿನಿಧಿಗಳು ತುರ್ತು ಸನ್ನಿವೇಶದ ಅವಧಿಯಲ್ಲಿ ಆಸ್ಪತ್ರೆ ಉಪಯೋಗಕ್ಕೆ ಬರುವ ನಿಟ್ಟಿನಲ್ಲಿ ಮೇಲ್ದರ್ಜೆಗೇರಿಸುವ ಬಗ್ಗೆ ಹಾಗೂ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವ ಬಗ್ಗೆ ಮಾತನಾಡಿದ್ದಾರೆ.

Advertisement. Scroll to continue reading.
ADVERTISEMENT

`ಸಾಕಷ್ಟು ಶ್ರಮವಹಿಸಿ ನಾವು ಮೆಡಿಕಲ್ ಕಾಲೇಜು ಮಾಡಿದ್ದೇವೆ. ಹಲವು ಹೋರಾಟದ ನಂತರ ಕಾರವಾರಕ್ಕೆ ಮೆಡಿಕಲ್ ಕಾಲೇಜು ಸಿಕ್ಕಿದೆ. ಆದರೆ, ಇಲ್ಲಿನ ಸೇವೆ ಸರಿಯಾಗಿ ಜನರಿಗೆ ಸಿಗುತ್ತಿಲ್ಲ. ಇಲ್ಲಿನ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಅದನ್ನು ಬಗೆಹರಿಸುವುದು ನಮ್ಮ ಗುರಿ’ ಎಂದು ಶಾಸಕ ಸತೀಶ್ ಸೈಲ್ ಸಭೆಯಲ್ಲಿ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಅವರು ಸಹ `ಜನರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಆಸ್ಪತ್ರೆಯಲ್ಲಿ ಅಗತ್ಯ ಸೌಕರ್ಯ ಒದಗಿಸಬೇಕಿದೆ. ಯಾರಿಗೆ ಏನೇ ಸಮಸ್ಯೆ ಇದ್ದರೂ ಅದನ್ನು ಜನಪ್ರತಿನಿಧಿಗಳ ಗಮನಕ್ಕೆ ತರಬೇಕು’ ಎಂದು ಮನವಿ ಮಾಡಿದ್ದಾರೆ.

ADVERTISEMENT

`ಅಕ್ಷಯ ಮಾಜಾಳಿಕರ್ ಅವರಂಥ ಯುವಕರ ಸಾವು ಎಲ್ಲರಿಗೂ ನೋವು ತಂದಿದೆ. ಇಂಥ ದುರ್ಘಟನೆಗಳು ಎಂದೆAದಿಗೂ ಮರುಕಳಿಸಬಾರದು. ವಿಷ ಜಂತು ಕಚ್ಚಿದ ತಕ್ಷಣ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದು, ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳು ಸಿದ್ಧವಾಗಿರಬೇಕು’ ಎಂದು ಈ ಎರಡೂ ಶಾಸಕರು ಕಿಮ್ಸ್ ವೈದ್ಯರಿಗೆ ಸೂಚಿಸಿದರು. `ಆಸ್ಪತ್ರೆಯಲ್ಲಿ ಸೇವೆಯಲ್ಲಿರುವ ವೈದ್ಯರ ಹೆಸರು ಹಾಗೂ ಹುದ್ದೆಯನ್ನು ಕಡ್ಡಾಯವಾಗಿ ನಾಮಫಲಕದಲ್ಲಿ ಬರೆಯಬೇಕು. ವೈದ್ಯರು ತಕ್ಷಣ ಸಿಗುವಂತೆ ನೋಡಿಕೊಳ್ಳಲು ಅವರ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು’ ಎಂದು ತಾಕೀತು ಮಾಡಿದರು.

ADVERTISEMENT

RTO ವಿರುದ್ಧ ಆಕ್ಷೇಪ!
ಸರ್ಕಾರಿ ಆಸ್ಪತ್ರೆಯಲ್ಲಿರುವ ಆಂಬುಲೆನ್ಸಗೆ ಅಗತ್ಯ ಕಾಗದಪತ್ರ ಒದಗಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಸಡ್ಡೆ ತೋರಿರುವ ಬಗ್ಗೆ ಈ ಸಭೆಯಲ್ಲಿ ಕಿಮ್ಸ್ ನಿರ್ದೇಶಕಿ ಪೂರ್ಣಿಮಾ ಅವರು ಅಸಮಧಾನವ್ಯಕ್ತಪಡಿಸಿದರು. ಶಾಸಕ ಸತೀಶ್ ಸೈಲ್ ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿ ಗರಂ ಆದರು. ಸಾರಿಗೆ ಅಧಿಕಾರಿಗಳನ್ನು ಸಭೆಗೆ ಕರೆಯಿಸಿದ ಅವರು `ಸಾರ್ವಜನಿಕ ಸೇವೆಗೆ ಆಂಬುಲೆನ್ಸ ಸಿಗುವಂತೆ ಅಗತ್ಯ ದೃಢೀಕರಣ ಒದಗಿಸಿ’ ಎಂದು ಸೂಚಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋