• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಆನ್‌ಲೈನ್ ಜಾಬ್: ವಾಟ್ಸಪ್ ಕಾಲ್ ಮೂಲಕ ಮೋಸ!

March 6, 2026

ಅಕ್ರಮ ತಡೆದ ಅಂಕೋಲಾ ಪೊಲೀಸ್!

March 6, 2026

ಕಾಲೇಜು ವಿದ್ಯಾರ್ಥಿಯ ದುಡುಕು ನಿರ್ಧಾರ!

ADVERTISEMENT
  • Home
  • Janamata
Saturday, March 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಟೇಬಲ್ ಟೆನ್ನಿಸ್: YTSS ವಿದ್ಯಾರ್ಥಿನಿಯರ ಸಾಧನೆ

Achyutkumar by Achyutkumar
October 15, 2025
Table Tennis Achievements of YTSS students
549
VIEWS
Share on FacebookShare on WhatsappShare on Twitter
ADVERTISEMENT

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಯಲ್ಲಾಪುರದ YTSS ಶಿಕ್ಷಣ ಸಂಸ್ಥೆ ಶ್ರಮಿಸುತ್ತಿದ್ದು, ಅಲ್ಲಿನ ಮಕ್ಕಳು ಸಹ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ. ಸದ್ಯ ಶಿರಸಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡಿದ ವೈಟಿಎಸ್‌ಎಸ್ ವಿದ್ಯಾರ್ಥಿನಿಯರು ನಿರ್ಣಾಯಕರ ಮನಗೆದ್ದಿದ್ದಾರೆ.

Advertisement. Scroll to continue reading.
ADVERTISEMENT

14 ವರ್ಷದ ಒಳಗಿನ ಮಕ್ಕಳಿಗಾಗಿ ಶಿರಸಿಯಲ್ಲಿ ಟೇಬಲ್ ಟೆನ್ನಿಸ್ ಸ್ಪರ್ಧೆ ನಡೆದಿದೆ. ಇದರಲ್ಲಿ ವೈಟಿಎಸ್‌ಎಸ್ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ಭಾಗವಹಿಸಿ ಬಹುಮಾನಪಡೆದಿದ್ದಾರೆ. ಇಲ್ಲಿನ ಶರಧಿ ಮೊಗೇರ್, ರೇಣುಕಾ ಶಿರೂರ್, ಅವನಿ ಜಾಧವ, ಅದಿತಿ ಜೋಗಿ, ಅನಿಷಾ ಭಟ್ ಅವರು ತಾಲೂಕಾ ಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಗೆ ಕಳುಹಿಸಲಾಗಿತ್ತು. ಅಲ್ಲಿಯೂ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆಪಡೆದಿದ್ದಾರೆ.

ADVERTISEMENT
ಸಾಧಕ ಮಕ್ಕಳಿಗೆ ಶುಭಕೋರಿದ ಆಡಳಿತ ಮಂಡಳಿ

ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆ ಈ ಐವರ ತಂಡ ಮೊದಲ ಸ್ಥಾನಪಡೆದಿದೆ. ಈ ಎಲ್ಲಾ ಮಕ್ಕಳನ್ನು ಶಿಕ್ಷಕರು ಹಾಗೂ ಪಾಲಕರು ಅಭಿನಂದಿಸಿದ್ದಾರೆ. ಜೊತೆಗೆ `ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ವೈಟಿಎಸ್‌ಎಸ್ ಸಂಸ್ಥೆ ಮಕ್ಕಳು ಬಹುಮಾನ ಗೆದ್ದುಬರಲಿ’ ಎಂದು ಶಾಲಾ ಆಡಳಿತ ಮಂಡಳಿಯವರು ಹಾರೈಸಿದ್ದಾರೆ. `ಶಾಲೆಯಲ್ಲಿ ಮಕ್ಕಳ ಸಾಧನೆಗೆ ಪೂರಕವಾದ ಪ್ರೋತ್ಸಾಹ ದೊರೆಯುತ್ತಿದೆ. ಶೈಕ್ಷಣಿಕ ಚಟುವಟಿಕೆಗಳ ಜೊತೆ ಕ್ರೀಡಾ ಚಟುವಟಿಕೆಗಳಿಗೂ ಒತ್ತು ನೀಡಿದ ಪರಿಣಾಮ ಮಕ್ಕಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ’ ಎಂದು ವೈ ಟಿ ಎಸ್ ಎಸ್‌ನ ಮಾಜಿ ವಿದ್ಯಾರ್ಥಿನಿಯೂ ಆಗಿರುವ ನ್ಯಾಯವಾದಿ ಅಮೀನಾ ಶೇಖ್ ಅವರು ತಿಳಿಸಿದರು.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಆನ್‌ಲೈನ್ ಜಾಬ್: ವಾಟ್ಸಪ್ ಕಾಲ್ ಮೂಲಕ ಮೋಸ!

March 6, 2026

ಅಕ್ರಮ ತಡೆದ ಅಂಕೋಲಾ ಪೊಲೀಸ್!

March 6, 2026

ಕಾಲೇಜು ವಿದ್ಯಾರ್ಥಿಯ ದುಡುಕು ನಿರ್ಧಾರ!

March 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋