• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

  • Home
  • Janamata
Friday, September 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೆಲಸ ಕೊಟ್ಟವರು ಸಂಬಳ ಕೊಡಲಿಲ್ಲ: ದೀಪಾವಳಿ ಹಬ್ಬಕ್ಕೂ ದುಡ್ಡಿಲ್ಲ!

Achyutkumar by Achyutkumar
The employer did not pay the salary No money even for Diwali!
Share on FacebookShare on WhatsappShare on Twitter
ADVERTISEMENT

ಕಾರವಾರದ ಕಿಮ್ಸ್ ಒಳಗೆ ಡಿ ದರ್ಜೆಯ ನೌಕರರಾಗಿ ಅಂಕೋಲಾದ ಸ್ಕಾಯ್‌ಲೈನ್ ಎಂಟರ್ ಪ್ರೈಸಸ್ ಮೂಲಕ ನೇಮಕವಾದ ಅಸ್ನೋಟಿಯ ಕಿಶನ್ ವಾರಿಕ್ ಅವರಿಗೆ ಎಜನ್ಸಿಯವರು ಸಮಯಕ್ಕೆ ಸರಿಯಾಗಿ ಸಂಬಳ ಕೊಟ್ಟಿಲ್ಲ. ಪ್ರಶ್ನಿಸಿದರೆ 2 ಲಕ್ಷ ರೂ ಮೌಲ್ಯದ ಡಿಸೇಲ್ ಕದ್ದ ಅಪವಾದ ಹೋರಿಸುತ್ತಿದ್ದು, ಇದರಿಂದ ಮನನೊಂದ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ!

Advertisement. Scroll to continue reading.
ADVERTISEMENT

ಡಿ ದರ್ಜೆಯ ನೌಕರರಿಗೆ ಡ್ರೈವಿಂಗ್ ಕೆಲಸ ಕೊಟ್ಟಿದ್ದು ಮೊದಲ ಅಪರಾಧ. ಅದಾಗಿಯೂ ಸಮಯಕ್ಕೆ ಸರಿಯಾಗಿ ಸಂಬಳ ಕೊಡದೇ ಕೆಲಸಗಾರನ ಮೇಲೆ ಕಳ್ಳತನದ ಆರೋಪ ಹೋರಿಸಿದ್ದು ಮತ್ತೊಂದು ವಿವಾದ. ಡಿ ದರ್ಜೆಯ ನೌಕರರಾದ ಕಿಶನ್ ವಾರಿಕ್ ಅವರನ್ನು 2020ರಿಂದ ಜಿಲ್ಲಾ ಸರ್ಜನ್ ಅವರ ವಾಹನ ಚಾಲಕರಾಗಿ ದುಡಿಸಿಕೊಳ್ಳಲಾಗುತ್ತಿದೆ. ಸಂಬಳದ ವಿಷಯದಲ್ಲಿ ಸಾಕಷ್ಟು ಸಮಸ್ಯೆ ಅನುಭವಿಸಿದರೂ ಕಿಶನ್ ವಾರಿಕ್ ಅವರು ಅದನ್ನು ಸಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅದಾಗಿಯೂ ಕಳೆದ ಮೂರು ತಿಂಗಳಿನಿoದ ಅವರಿಗೆ ಎಜನ್ಸಿಯವರು ವೇತನ ಕೊಡದೇ ಕಾಡಿಸುತ್ತಿದ್ದಾರೆ.

Advertisement. Scroll to continue reading.

ಸಂಬಳ ಆಗದ ಬಗ್ಗೆ ಕಿಶನ್ ವಾರಿಕ್ ಅವರು ಕಿಮ್ಸ ನಿರ್ದೇಶಕಿ ಡಾ ಪೂರ್ಣಿಮಾ ಅವರನ್ನು ಪ್ರಶ್ನಿಸಿದ್ದಾರೆ. ಆದರೆ, `ಎಜನ್ಸಿ ಮೂಲಕ ನೇಮಕವಾದವರಿಗೆ ವೇತನ ಪಾವತಿಸುವುದು ನಮಗೆ ಸಂಬoಧಿಸಿದಲ್ಲ’ ಎಂದು ಪೂರ್ಣಿಮಾ ಅವರು ಹೇಳುತ್ತಾರೆ. ಅಂಕೋಲಾದ ಸ್ಕಾಯ್‌ಲೈನ್ ಎಂಟರ್ ಪ್ರೈಸಸ್ ಎಜನ್ಸಿಯವರನ್ನು ಪ್ರಶ್ನಿಸಿದರೆ 2 ಲಕ್ಷ ರೂ ಮೌಲ್ಯದ ಡಿಸೇಲ್ ಕದ್ದಿದ್ದು, ಆ ಹಣ ಪಾವತಿಸಿದರೆ ಮೂರು ಕಾಸಿನ ಸಂಬಳ ಕೊಡುವುದಾಗಿ ಹೇಳುತ್ತಾರೆ. ಜಿಲ್ಲಾ ಸರ್ಜನ್ ವಾಹನಕ್ಕೆ 2 ಲಕ್ಷ ರೂ ಮೌಲ್ಯದ ಡಿಸೇಲ್ ಒಟ್ಟಿಗೆ ಹಾಕಲು ಸಾಧ್ಯವಿಲ್ಲ. ಸರ್ಕಾರಿ ವಾಹನದಲ್ಲಿನ ಡಿಸೇಲ್ ನಿಜವಾಗಿಯೂ ಕಳ್ಳತನ ನಡೆದಿದ್ದರೆ ಆ ಬಗ್ಗೆ ಪೊಲೀಸ್ ದೂರು ದಾಖಲಿಸಿದವರಿಲ್ಲ.

Advertisement. Scroll to continue reading.
ADVERTISEMENT

ಕಿಶನ್ ವಾರಿಕ್ ಅವರಿಗೆ ಓದು-ಬರಹ ಬರಲ್ಲ. ಹೀಗಾಗಿ ಅವರು ಡಿ ದರ್ಜೆಯ ಕೆಲಸಕ್ಕೆ ಮಾತ್ರ ಯೋಗ್ಯರಾಗಿದ್ದು, ವಾಹನ ಓಡಿಸುವ ಕೌಶಲ್ಯ ಹೊಂದಿದ್ದಾರೆ. ಆದರೆ, ಸರ್ಕಾರಿ ವಾಹನದ ಲಾಗ್ ಬುಕ್ ಬರೆಯುವುದು-ಮೀಟರ್ ಓದುವುದು ಅವರಿಗೆ ಅರಿವಿಲ್ಲ. ಹೀಗಿರುವಾಗ ಅವರ ಮೇಲೆ ಬಂದ 2 ಲಕ್ಷ ರೂ ಮೌಲ್ಯದ ಅಪವಾದವೇ ದೊಡ್ಡ ಹೊರೆಯಾಗಿದೆ. ಸಂಬಳ ಸಿಗದ ಕಾರಣ ದೀಪಾವಳಿ ಆಚರಣೆಯೂ ಕತ್ತಲೆಯಿಂದ ಕೂಡಿದೆ. ಈ ನಡುವೆ ಕಿಶನ್ ವರಕ್ ಅವರನ್ನು ಏಕಾಏಕಿ ಕೆಲಸದಿಂದಲೇ ತೆಗೆಯಲಾಗಿದೆ.

ADVERTISEMENT

ಆತ್ಮಹತ್ಯೆಗೆ ನಿರ್ಧರಿಸಿದ್ದ ಕಿಶನ್ ವರಕ್ ಅವರು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರನ್ನು ಭೇಟಿ ಮಾಡಿದ್ದು, ಮಾಧವ ನಾಯಕ ಅವರು ಕಾರ್ಮಿಕ ನಿರೀಕ್ಷಕರಿಗೆ ಫೋನ್ ಮಾಡಿದ್ದಾರೆ. ಕಾರ್ಮಿಕ ನಿರೀಕ್ಷಕ ವೆಂಕಟೇಶ ಬಾಬು ಅವರು ಕಿಶನ್ ವರಕ್ ಅವರಿಗೆ ಸಮಾಧಾನ ಮಾಡಿ ಧೈರ್ಯ ಹೇಳಿದ್ದಾರೆ. ಹೀಗಾಗಿ ಕಿಶನ್ ವರಕ್ ಅವರು ಆತ್ಮಹತ್ಯೆ ನಿರ್ಧಾರದಿಂದ ಹಿಂದೆ ಸರಿದಿದ್ದು, ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.

ಕಿಶನ್ ವರಕ್ ಅವರು ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!