• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

  • Home
  • Janamata
Thursday, August 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಇಲ್ಲಿ ಸುಸಜ್ಜಿತ ಆಸ್ಪತ್ರೆಯಿಲ್ಲ.. ಅಲ್ಲಿ ಆಸ್ಪತ್ರೆಯಿದ್ದರೂ ಚಿಕಿತ್ಸೆ ಕೊಡಲಿಲ್ಲ!

Achyutkumar by Achyutkumar
October 29, 2025
There is no well-equipped hospital here.. Even though there was a hospital there they did not provide treatment!
Share on FacebookShare on WhatsappShare on Twitter

ಅಪಘಾತದಲ್ಲಿ ಪೆಟ್ಟು ಮಾಡಿಕೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರೆ ಆ ಆಸ್ಪತ್ರೆಯವರು ಅಲ್ಲಿ ದಾಖಲು ಮಾಡಿಕೊಂಡಿಲ್ಲ. ಅದರ ಪರಿಣಾಮ ಗಾಯಾಳು ಸರಿಯಾದ ಚಿಕಿತ್ಸೆ ಸಿಗದೇ ಸಾವನಪ್ಪಿದ್ದಾರೆ!

ADVERTISEMENT

ವೈದ್ಯಕೀಯ ಸೇವೆಯಲ್ಲಿರುವ ಕಾವ್ಯ ಆಗೇರ್ ಅವರಿಗೆ ಮೂರು ಆಸ್ಪತ್ರೆಗೆ ಕರೆದೊಯ್ದರೂ ಸಮಯಕ್ಕೆ ಸರಿಯಾಗಿ ಸರಿಯಾದ ಚಿಕಿತ್ಸೆ ದೊರೆಯದ ಕಾರಣ ತಮ್ಮ ತಂದೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಿರುವಾಗ ಅಪಘಾತದಲ್ಲಿ ಗಾಯಗೊಂಡ ಜನಸಾಮಾನ್ಯರ ಸ್ಥಿತಿ ಏನು? ಎಂಬ ಪ್ರಶ್ನೆ ಉದ್ಬವಿಸಿದ್ದು ಅದಕ್ಕೂ ಉತ್ತರವಿಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ಸುಸಜ್ಜಿತ ಆಸ್ಪತ್ರೆಗಳಿರುವ ಮಂಗಳೂರಿಗೆ ಕರೆದೊಯ್ದರೂ ಅಲ್ಲಿನ ಆಸ್ಪತ್ರೆಯವರು ಹಾಸಿಗೆ ಇಲ್ಲದ ಕಾರಣ ಗಾಯಾಳುವನ್ನು ದಾಖಲಿಸಿಕೊಳ್ಳಲಿಲ್ಲ!

ADVERTISEMENT

ಅಂಕೋಲಾ ಬೋಳೆಯ ಚಂದ್ರಹಾಸ ಆಗೇರ್ (50) ಅವರು ಅಕ್ಟೊಬರ್ 27ರ ಮಧ್ಯಾಹ್ನ ಶೆಟಗೇರಿ ಕ್ರಾಸಿನ ಶೆಟ್ಟಿ ಲಂಚ್ ಹೋಮ್ ಬಳಿ ನಡೆದು ಹೋಗುತ್ತಿದ್ದರು. ಕುಮಟಾದಿಂದ ಅಂಕೋಲಾ ಕಡೆಯಿಂದ ವೇಗವಾಗಿ ಬಂದ ಕೆಂಪು ಕಾರು ಹೊಟೇಲ್ ಎದುರು ಹಿಮ್ಮುಖವಾಗಿ ಚಲಿಸಿತು. ನಡೆದು ಬರುತ್ತಿದ್ದ ಚಂದ್ರಹಾಸ ಆಗೇರ್ ಅವರಿಗೆ ಆ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ ಚಂದ್ರಹಾಸ ಆಗೇರ್ ಅವರು ನೆಲಕ್ಕೆ ಬಿದ್ದು ಪೆಟ್ಟು ಮಾಡಿಕೊಂಡರು. ಕೆಂಪು ಕಾರಿನವರು ತಕ್ಷಣ ಅಲ್ಲಿಂದ ಕಾರುಸಹಿತ ಪರಾರಿಯಾದರು.

ಅಪಘಾತದಿಂದಾಗಿ ತಲೆ ಹಾಗೂ ಕಾಲಿಗೆ ಪೆಟ್ಟಾಗಿದ್ದ ಅವರನ್ನು ಮೊದಲು ಅಂಕೋಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾಸ್ಪತ್ರೆಗೆ ತರಲಾಯಿತು. ಅದಾದ ನಂತರ ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಯಿತು. ಕಾರವಾರದಿಂದ ಮಂಗಳೂರಿಗೆ ರೋಗಿ ಕರೆದೊಯ್ದರೂ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯವರು ಚಂದ್ರಹಾಸ ಆಗೇರ್ ಅವರನ್ನು ದಾಖಲಿಸಿಕೊಳ್ಳಲಿಲ್ಲ. `ಆಸ್ಪತ್ರೆಯಲ್ಲಿ ಎಲ್ಲಾ ಹಾಸಿಗೆ ಭರ್ತಿಯಾಗಿದ್ದು, ಚಿಕಿತ್ಸೆ ನೀಡಲು ಸ್ಥಳಾವಕಾಶವಿಲ್ಲ’ ಎಂಬ ಕಾರಣ ನೀಡಿ ಚಂದ್ರಹಾಸ ಆಗೇರ್ ಅವರನ್ನು ಕಾರವಾರಕ್ಕೆ ಮರಳಿ ಕಳುಹಿಸಿದರು.

ಆದರೆ, ಈಗಾಗಲೇ ಮೂರು ಆಸ್ಪತ್ರೆ ಸುತ್ತಿದ್ದ ಚಂದ್ರಹಾಸ ಆಗೇರ್ ಅವರನ್ನು ನರ್ಸ ಆಗಿರುವ ಅವರ ಪುತ್ರಿ ಕಾವ್ಯ ಆಗೇರ್ ಅವರು ಮರಳಿ ಕಾರವಾರಕ್ಕೆ ಕರೆತರುವ ಪ್ರಯತ್ನ ಮಾಡಿದರು. ಆದರೆ, ಚಂದ್ರಹಾಸ ಆಗೇರ್ ಅವರನ್ನು ಬದುಕಿಸಿಕೊಳ್ಳಲು ಆಗಲಿಲ್ಲ. ಕಾರವಾರ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಚಂದ್ರಹಾಸ ಆಗೇರ್ ಅವರ ಶವವಿರಿಸಲಾಗಿದ್ದು, ಅಪರಿಚಿತ ಕಾರು ಹಾಗೂ ಚಾಲಕನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕಾವ್ಯ ಆಗೇರ್ ಅವರು ಪ್ರಕರಣ ದಾಖಲಿಸಿದರು. ಅದಾದ ನಂತರ ಶವಪಡೆದು ಅಂತ್ಯ ಸಂಸ್ಕಾರದ ಕಾರ್ಯ ನಡೆಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!