• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದಂಪತಿ ಮರಣಕ್ಕೆ ಇಲಿ ಪಾಷಣ ಕಾರಣ!

February 15, 2026

ವಾದದಿಂದ ವಾಗ್ವಾದ-ಹೊಡೆದಾಟ: ಹಳೆ ಪ್ರಕರಣಕ್ಕೆ ಹೊಸ ಸ್ವರೂಪ!

February 15, 2026

ಮಹಿಳೆ ಆತ್ಮಹತ್ಯೆ

February 16, 2026

ADVERTISEMENT
  • Home
  • Janamata
Monday, February 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಿಸಿ ನೀರಿಗೆ ಬಿದ್ದ ಮೂರು ವರ್ಷದ ಮಗು: ಚಿಕಿತ್ಸೆ ನೀಡಿದ ಆಸ್ಪತ್ರೆ ವಿರುದ್ಧ ಅಪಪ್ರಚಾರ!

Achyutkumar by Achyutkumar
October 29, 2025
Three-year-old child falls into hot water Slander against the hospital that treated him!
813
VIEWS
Share on FacebookShare on WhatsappShare on Twitter
ADVERTISEMENT

ಭಟ್ಕಳದಲ್ಲಿ ಮೂರು ವರ್ಷದ ಮಗು ಬಿಸಿ ನೀರಿನ ಬಕೇಟಿಗೆ ಬಿದ್ದಿದೆ. ಆ ಮಗುವನ್ನು ಲೈಫ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಸರಿಯಾದ ಚಿಕಿತ್ಸೆ ಸಿಕ್ಕಿಲ್ಲ ಎಂದು ಪಾಲಕರು ದೂರಿದ್ದಾರೆ. ಈ ಆರೋಪ ಮಾಡಿದ ಪಾಲಕರ ವಿರುದ್ಧ ಆಸ್ಪತ್ರೆಯವರು ಪೊಲೀಸ್ ದೂರು ನೀಡಿದ್ದಾರೆ!

ADVERTISEMENT

ಅಕ್ಟೊಬರ್ 20ರಂದು ಜಾಲಿ ರಸ್ತೆಯಲ್ಲಿರುವ ಲೈಫ್ ಕೇರ್ ಆಸ್ಪತ್ರೆಯ ತುರ್ತು ಘಟಕಕ್ಕೆ ಕೆಲವರು ಮಗುವೊಂದನ್ನು ಕರೆತಂದಿದ್ದರು. ಹನಿಪಾಬಾದಿನ ಆರ್ಸಿಲಿನ್ ಆಸಿಪ್ ಶೇಖ್ ಎಂಬ ಮಗು ಬಿಸಿ ನೀರಿನ ಬಕೇಟಿಗೆ ಬಿದ್ದು ಗಾಯಗೊಂಡಿತ್ತು. ಸುಟ್ಟ ಗಾಯ ನೋಡಿದ ಆಸ್ಪತ್ರೆಯವರು ತಕ್ಷಣ ಆ ಮಗುವನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಿದ್ದರು. ಎರಡು ದಿನಗಳ ಕಾಲ ಮಗುವಿನ ಆರೈಕೆ ಮಾಡಿದ್ದರು.

ADVERTISEMENT

ಆದರೆ, ಆಸ್ಪತ್ರೆಯವರು ಆರೈಕೆ ಮಾಡಿದ ವಿಧಾನ ಮಗುವಿನ ಪೋಷಕರಿಗೆ ಹಿಡಿಸಲಿಲ್ಲ. ಹೀಗಾಗಿ ಆ ಮಗುವಿನ ಅಜ್ಜ ಭಟ್ಕಳದ ಭಾಷಾ ಶೇಖ್ ಅವರು ಆಸ್ಪತ್ರೆ ವೈದ್ಯರ ವಿರುದ್ಧ ಕೂಗಾಡಿದರು. ಅಲ್ಲಿನ ಸಿಬ್ಬಂದಿ ಹಾಗೂ ವೈದ್ಯರನ್ನು ನಿಂದಿಸಿ ಬೆದರಿಕೆ ಒಡ್ಡಿದ್ದರು. ಅದಾದ ನಂತರ ಅಕ್ಟೊಬರ್ 26ರಂದು ಭಟ್ಕಳಿಗರ ಕ್ರಿಕೆಟ್ ಗ್ರೂಪ್ ಎಂಬ ವಾಟ್ಸಪ್ ಗುಂಪಿನಲ್ಲಿ ಆಸ್ಪತ್ರೆಯ ಬಗ್ಗೆ ಕೆಟ್ಟ ವಿಡಿಯೋ ಹರಿದಾಡಿದವು. ಆ ವಿಡಿಯೋದಲ್ಲಿLife care Hospital is the wrost in our Bhatkal Town ಎಂಬ ಬರಹಗಳಿದ್ದವು.

ADVERTISEMENT

ಆ ವಿಡಿಯೋ ನೋಡಿದ ಲೈಫ್‌ಕೇರ್ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಸಲ್ಮಾನ್ ಅಹ್ಮದ್ ಅವರು ಕಾನೂನು ಕ್ರಮಕ್ಕೆ ಮುಂದಾದರು. ಆಸ್ಪತ್ರೆ ಹೆಸರು ಕೆಡಿಸಿದ ಭಾಷಾ ಶೇಖ್ ಅವರ ವಿರುದ್ಧ ಪೊಲೀಸ್ ದೂರು ನೀಡಿದರು. ಪೊಲೀಸರು ಪ್ರಕರಣ ವಿಚಾರಣೆ ನಡೆಸಿ ಹಿಂಬರಹ ನೀಡಿದ್ದು, ಅದಕ್ಕೆ ಸಮಾಧಾನವಾಗದ ಸಲ್ಮಾನ್ ಅಹ್ಮದ್ ಅವರು ನ್ಯಾಯಾಲಯದ ಮೆಟ್ಟಿಲೇರಿದರು. ಭಾಷಾ ಶೇಖ್ ಅವರ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಪೊಲೀಸ್ ಪ್ರಕರಣವನ್ನು ದಾಖಲಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದಂಪತಿ ಮರಣಕ್ಕೆ ಇಲಿ ಪಾಷಣ ಕಾರಣ!

February 15, 2026

ವಾದದಿಂದ ವಾಗ್ವಾದ-ಹೊಡೆದಾಟ: ಹಳೆ ಪ್ರಕರಣಕ್ಕೆ ಹೊಸ ಸ್ವರೂಪ!

February 15, 2026

ಮಹಿಳೆ ಆತ್ಮಹತ್ಯೆ

February 16, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋