• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅನ್ನದ ಬಟ್ಟಲಿನಲ್ಲಿ ಬಿದ್ದ ಗಲೀಜು: ಊಟ ಮಾಡಿ ಆಸ್ಪತ್ರೆ ಸೇರಿದ ಮಕ್ಕಳು!

Achyutkumar by Achyutkumar
A mess in a rice bowl Children hospitalized after eating!
Share on FacebookShare on WhatsappShare on Twitter
ADVERTISEMENT

ಇನ್ನಿತರ ಶಾಲೆಗಳಿಗೆ ಮಾದರಿ ಆಗಬೇಕಿದ್ದ ಶಾಸಕರ ಮಾದರಿ ಶಾಲೆಯಲ್ಲಿನ ಮಕ್ಕಳಿಗೆ ಗುಣಮಟ್ಟದ ಊಟ ಸಿಗುತ್ತಿಲ್ಲ. ಶುಕ್ರವಾರ ಮಧ್ಯಾಹ್ನ ಈ ಶಾಲೆಯಲ್ಲಿ ಊಟ ಮಾಡಿದ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ.

ಮುಂಡಗೋಡಿನ ಶಾಸಕರ ಮಾದರಿ ಶಾಲೆಯಲ್ಲಿ ಊಟ ಮಾಡಿದ ಮಕ್ಕಳಿಗೆ ಅನ್ನದ ಬಟ್ಟಲಿನಲ್ಲಿ ಇಲಿ ಹಿಕ್ಕಿ ಸಿಕ್ಕಿದೆ. ಅರಿವಿಲ್ಲದೇ ಅನ್ನದ ಜೊತೆ ಅದನ್ನು ಸೇವಿಸಿದ ಚಿಣ್ಣರು ಅಸ್ವಸ್ಥರಾಗಿದ್ದಾರೆ. ಕೆಲ ವಿದ್ಯಾರ್ಥಿನಿಯರು ವಾಂತಿ ಮಾಡಿಕೊಂಡಿದ್ದು, ಮುಖ್ಯ ಶಿಕ್ಷಕ ವಿನೋದ ನಾಯ್ಕ ಅವರು ಮಕ್ಕಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ADVERTISEMENT

ಈ ಶಾಲೆಯಲ್ಲಿ 400ರಷ್ಟು ಮಕ್ಕಳು ಓದುತ್ತಿದ್ದು, ಎಂದಿನAತೆ ಎಲ್ಲರೂ ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದಾರೆ. ಕೆಲವರಿಗೆ ಆ ಊಟ ಅಜೀರ್ಣವಾಗಿದೆ. ಅದಾದ ನಂತರ ಕೆಲವರು ಹೊಟ್ಟೆನೋವಿನಿಂದ ಬಳಲಿದ್ದಾರೆ. ಕೆಲವರು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಮಕ್ಕಳು ಮಾಡಿದ ಊಟ ಪರಿಶೀಲನೆ ಮಾಡಿದಾಗ ಸಾಂಬಾರಿನೊಳಗೆ ಇಲಿ ಹಿಕ್ಕಿ ತೇಲುತ್ತಿರುವುದು ಗೊತ್ತಾಗಿದೆ. ಆಹಾರದಲ್ಲಿನ ಅಶುಚಿತ್ವ ಮಕ್ಕಳ ಅನಾರೋಗ್ಯಕ್ಕೆ ಕಾರಣವಾಗಿದೆ.

ADVERTISEMENT

ಸದ್ಯ 27 ಮಕ್ಕಳಿಗೆ ಚಿಕಿತ್ಸೆ ಕೊಡಲಾಗಿದೆ. ಮಕ್ಕಳೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಬಿಸಿಯೂಟ ಸಿಬ್ಬಂದಿಯ ವಿಚಾರಣೆ ನಡೆಯುತ್ತಿದೆ. ವೈದ್ಯಾಧಿಕಾರಿ ಡಾ ನರೇಂದ್ರ ಪವಾರ್, ತಹಶೀಲ್ದಾರ್ ಶಂಕರ ಗೌಡಿ, ತಾ ಪಂ ಮುಖ್ಯಾಧಿಕಾರಿ ಟಿ ವೈ ದಾಸನಕೊಪ್ಪ, ಸಿಪಿಐ ರಂಗನಾಥ ನೀಲಮ್ಮನವರ್, ಪ ಪಂ ಮುಖ್ಯಾಧಿಕಾರಿ ಸಂತೋಷಕುಮಾರ ಎಚ್ ಮೊದಲಾದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!