• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

  • Home
  • Janamata
Friday, May 1, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರದಲ್ಲಿ ಅಪಘಾತ: ಯಲ್ಲಾಪುರದ ಯುವಕ ಸಾವು!

Achyutkumar by Achyutkumar
November 13, 2025
Accident in Karwar: A young man from Yellapur dies!
3.9k
VIEWS
Share on FacebookShare on WhatsappShare on Twitter
ADVERTISEMENT

ಕಾರವಾರದ ಆರ್ ಟಿ ಓ ಕಚೇರಿ ಬಳಿ ಗುರುವಾರ ರಾತ್ರಿ ನಡೆದ ಅಪಘಾತದಲ್ಲಿ ಯಲ್ಲಾಪುರದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಸ್ಕೂಟಿ ಹಾಗೂ ಬೈಕ್ ನಡುವೆ ಈ ಅಪಘಾತ ನಡೆದಿದೆ.

ADVERTISEMENT

ಮಾಹಿತಿಗಳ ಪ್ರಕಾರ, ಯಲ್ಲಾಪುರದ ಇಡಗುಂದಿಯ ಚಿರಂಜೀವ್ ಬೃಹ್ಮಾನಂದ ಕುಂಜಿ ಹಾಗೂ ಅವರ ತಾಯಿ ಮಾಜಾಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅಲ್ಲಿಂದ ಅವರು ಕಾರವಾರಕ್ಕೆ ಬರುವಾಗ ಅವಘಡ ನಡೆದಿದೆ.
ಚಿರಂಜೀವ್ ಬೃಹ್ಮಾನಂದ ಕುಂಜಿ (15) ಅವರು ತಮ್ಮ ತಾಯಿ ಜೊತೆ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದರು. ಮಾಜಾಳಿಯಿಂದ ಕಾರವಾರದ ಕಡೆ ಬರುವಾಗ ಆರ್‌ಟಿಓ ಕಚೇರಿ ಬಳಿ ಅವರ ಸ್ಕೂಟಿಗೆ ಬೈಕ್ ಡಿಕ್ಕಿಯಾಗಿತು. ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬರ ಬುಲೆಟ್ ಬೈಕ್ ಗುದ್ದಿದ ರಭಸಕ್ಕೆ ಚಿರಂಜೀವ್ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದರು.

ಈ ಅಪಘಾತ ನೋಡಿದ ಜನ ಪೊಲೀಸರಿಗೆ ಮಾಹಿತಿ ನೀಡಿದರು. ಅಪಘಾತದಲ್ಲಿ ಚಿರಂಜೀವ್ ಅವರ ತಾಯಿ ಗಾಯಗೊಂಡಿದ್ದು, ಆಂಬುಲೆನ್ಸ ಮೂಲಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಶವವನ್ನು ಶವಾಗಾರಕ್ಕೆ ಕಳುಹಿಸಲಾಯಿತು. ಮೆಡಿಕಲ್ ಕಾಲೇಜು ವಿದ್ಯಾರ್ಥಿಗೂ ಅಪಘಾತದಲ್ಲಿ ಪೆಟ್ಟಾಗಿದೆ. ಅವರನ್ನು ಗೋವಾದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ADVERTISEMENT

`ಸುರಕ್ಷಿತವಾಗಿ ವಾಹನ ಓಡಿಸಿ. ಸಂಚಾರಿ ನಿಯಮ ಪಾಲಿಸಿ’

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

April 30, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋