• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Home
  • Janamata
Tuesday, December 9, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬುಡಕಟ್ಟು ನಾಯಕನ ಸಾಧನೆ: ಸ್ಮರಣೆ

Achyutkumar by Achyutkumar
November 20, 2025
Achievement of a tribal leader Memory
Share on FacebookShare on WhatsappShare on Twitter
ADVERTISEMENT

ಬ್ರಿಟಿಷರ ಬಂದೂಕಿನ ಎದುರು ಬಿಲ್ಲು-ಬಾಣ ಪ್ರಯೋಗಿಸಿ ನಿರ್ದಿಷ್ಟ ಪ್ರದೇಶಗಳ ಹಕ್ಕಿಗಾಗಿ ಹೋರಾಡಿದ ಬುಡಕಟ್ಟು ಸಮುದಾಯದ ಬಿರ್ಸಾ ಮುಂಡಾ ಅವರ ಸಾಧನೆಯನ್ನು ಶಿರಸಿಯ ಜನ ಸ್ಮರಿಸಿದ್ದಾರೆ. ಬಿರ್ಸಾಮುಂಡಾ ಜಯಂತಿ ಅಂಗವಾಗಿ ಶಿರಸಿಯ ಓಣಿಕೇರಿ ಸುಗಾವಿಯ ನೆಹರು ಪ್ರೌಢಶಾಲೆ ಆವರಣದಲ್ಲಿ ಮೂರು ದಿನಗಳ ಕಾಲ ಹಲವು ಬಗೆಯ ಕಾರ್ಯಕ್ರಮಗಳು ನಡೆದಿವೆ.

ADVERTISEMENT

ಕಾಡಿನಂಚಿನಲ್ಲಿ ಉಳಿದು ಕಾಡಿನ ಪ್ರಾಣಿಗಳು ಮತ್ತು ನಿಸರ್ಗದೊಂದಿಗೆ ಬದುಕಿದ ಬಿರ್ಸಾ ಮುಂಡಾ ಅವರು ತಮ್ಮ ಹಕ್ಕುಗಳಿಗಾಗಿ ಬ್ರಿಟಿಷರ ವಿರುದ್ಧ ಸಮರ ಸಾರಿದ್ದರು. ಬುಡಕಟ್ಟು ಸಮುದಾಯದ ನಾಯಕರಾಗಿದ್ದ ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿರದೇ ಸರ್ವ ಜನರ ಅಭಿವೃದ್ಧಿಗೆ ಹೋರಾಟ ನಡೆಸಿದ್ದರು. ಅತಂತ್ಯ ಕಡು ಬಡತನದಲ್ಲಿ ಆದಿವಾಸಿ ಕುಟುಂಬದಲ್ಲಿ ಜನಿಸಿದ ಹುಟ್ಟಿದ ಬಿರ್ಸಾ ಮುಂಡಾ ಅವರು ಕೊಳಲು ನುಡಿಸುತ್ತಾ ಜನರನ್ನು ತಮ್ಮಡೆ ಆಕರ್ಷಿಸುತ್ತಿದ್ದರು. ದೂರದೃಷ್ಠಿ ಉಳ್ಳವರಾಗಿದ್ದ ಅವರು ಬುಡಕಟ್ಟು ಜನಾಂಗದ ಕಲೆ, ಸಂಸ್ಕೃತಿ, ಅಚಾರ ವಿಚಾರಗಳು ನಶಿಸುವುದನ್ನು ತಡೆಯುವುದಕ್ಕಾಗಿ ಶ್ರಮಿಸಿದ್ದರು. ಬ್ರಿಟಿಷರ ದಬ್ಬಾಳಿಕೆ ವಿರೋಧಿಸಿ ಆದಿವಾಸಿ ಸಮುದಾಯದಲ್ಲಿ ಸಾಮಾಜಿಕ ನ್ಯಾಯ, ಸಾಂಸ್ಕೃತಿಕ ಪುನರುಜ್ಜೀವನ ಮತ್ತು ಧಾರ್ಮಿಕ ಬದಲಾವಣೆಗಳನ್ನು ತರಲು ಯತ್ನಿಸಿದರು. ಈ ಎಲ್ಲಾ ಹಿನ್ನಲೆ ಬಿರ್ಸಾ ಮುಂಡಾ ಅವರ ಹೆಸರಿನಲ್ಲಿ ರಾಂಚಿಯಲ್ಲಿ ವಿಮಾನ ನಿಲ್ದಾಣ, ಕೃಷಿ ಕಾಲೇಜು, ಆಟದ ಮೈದಾನಗಳಿವೆ. ಅವರ ಜನ್ಮದಿನವನ್ನು ಜಾಖಂರ್ಡನ ಸಂಸ್ಥಾಪನ ದಿನ ಎಂದು ಸಹ ಕರೆಯುತ್ತಾರೆ.

ADVERTISEMENT

Achievement of a tribal leader Memoryಈ ಎಲ್ಲಾ ವಿಷಯವನ್ನು ನೆಹರೂ ಪ್ರೌಢಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಉನ್ನತಿ ಸಂಗಡಿಗರ ಪ್ರಾರ್ಥನೆಯೊಂದಿಗೆ ಶುರುವಾದ ಈ ಕಾರ್ಯಕ್ರಮದಲ್ಲಿ ಸುಗ್ಗಾವಿ ಗ್ರಾಮ ಪಂಚಾಯತ ಸದಸ್ಯರಾಗಿ ಎರಡು ಬಾರಿ ಆಯ್ಕೆಯಾಗಿರುವ ಬುಡಕಟ್ಟು ಸಮುದಾಯದ ಮಹಿಳೆ ಮಮತಾ ರಾಜಪ್ಪ ಬಿ, ಸುಗ್ಗಾವಿ ಬಳಿಯ ಶ್ರೀ ಮಹಾಗಣಪತಿ ಸಹಕಾರಿ ಸಂಘದ ಹಿರಿಯ ಸಹಕಾರಿ ಶ್ರೀಪಾದ ರಾಯ್ಸದ, ಶಿರಸಿಯ ಸುಭದ್ರಾ ಫೌಂಡೇಶನ್ ಅಧ್ಯಕ್ಷೆ ದೀಪಾ ತಳವಾರ್ ಮತ್ತು ನಟನೆ ನಿರ್ದೇಶನ ಮಾಡುತ್ತಿರುವ ಸುಗ್ಗಾವಿ ರಾಘವೇಂದ್ರ ಭಟ್ಟ ಅವರನ್ನು ಗೌರವಿಸಲಾಯಿತು. ಜಾನಪದ ನೃತ್ಯ, ಬಿರ್ಸಾಮುಂಡಾ ಅವರ ಬಗ್ಗೆ ನಾಟಕ, ಗೊಂಬೆಯಾಟ, ಡೊಳ್ಳು ಕುಣಿತ, ಭರತನಾಟ್ಯ, ಸಂಗೀತ ಪ್ರದರ್ಶನ, ಚಿತ್ರಕಲೆ, ಪುಸ್ತಕ ಪ್ರದರ್ಶನ ಹಾಗೂ ಪ್ರಬಂಧ ಸ್ಪರ್ಧೆಗಳು ನಡೆದವು. ವಿಜೇತರಿಗೆ ಶ್ರೀಯಲ್ಲಮ್ಮ ಕಲ್ಚರಲ್ ಅಸೊಶಿಯೇಶನ್’ನ ವಸಂತ ನಾಯ್ಕ ಅವರು ಬಹುಮಾನ ವಿತರಿಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ರಾಜಪ್ಪ ಬಿ ಅವರು ಇದ್ದರು.

ADVERTISEMENT
ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋