• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

ADVERTISEMENT
  • Home
  • Janamata
Wednesday, March 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪಹರೆಗೆ ಪ್ರಶಸ್ತಿ: ಜನಶಕ್ತಿ ವೇದಿಕೆ ಪ್ರಶಂಸೆ

Achyutkumar by Achyutkumar
November 15, 2025
Award for the guard Janshakti Forum praises!
422
VIEWS
Share on FacebookShare on WhatsappShare on Twitter
ADVERTISEMENT

ಸ್ವಚ್ಚತೆಯ ಬಗ್ಗೆ ಜನರಲ್ಲಿ ನಿರಂತರ ಅರಿವು ಮೂಡಿಸುತ್ತಿರುವ ಕಾರವಾರದ `ಪಹರೆ ವೇದಿಕೆ’ಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಸಿಕ್ಕಿದೆ. ಈ ಹಿನ್ನಲೆ ಪಹರೆ ಕಾರ್ಯಕರ್ತರನ್ನು ಜನಶಕ್ತಿ ವೇದಿಕೆ ಅಭಿನಂದಿಸಿದೆ.

ADVERTISEMENT

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿoದ ಪುರಸ್ಕಾರಪಡೆದ ಕಾರಣ ಪಹರೆ ವೇದಿಕೆ ಅಧ್ಯಕ್ಷ ನಾಗರಾಜ ನಾಯಕ ಹಾಗೂ ಗೌರವ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಅವರಿಗೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಅವರು ಸನ್ಮಾನಿಸಿದ್ದಾರೆ. ಕಳೆದ 10 ವರ್ಷಗಳಿಂದ ಪಹರೆ ವೇದಿಕೆಯು ನಿರಂತರವಾಗಿ ಸ್ವಚ್ಛತಾ ಕಾರ್ಯ ಮಾಡಿಕೊಂಡು ಬಂದಿದ್ದು, ಜನರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುತ್ತಿದೆ. ಈ ಕಾರಣದಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಹಿನ್ನಲೆ ಪಹರೆ ವೇದಿಕೆಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪಹರೆ ವೇದಿಕೆಗೆ ಪ್ರಶಸ್ತಿ ಸಿಕ್ಕಿರುವುದು ನಮ್ಮೆಲ್ಲರಿಗೂ ಹೆಮ್ಮೆ’ ಎಂದು ಜನಶಕ್ತಿ ವೇದಿಕೆಯವರು ಹೇಳಿದ್ದಾರೆ.

ADVERTISEMENT

`ಪಹರೆ ವೇದಿಕೆ 2003 ರಲ್ಲೇ ಪ್ರಾರಂಭಗೊoಡಿತ್ತು. ಆ ಸಂದರ್ಭದಲ್ಲಿ ನಾಗರಾಜ ನಾಯಕ ಅವರ ಜೊತೆ ಸಮಾನ ಮನಸ್ಕರು ಸೇರಿ ಭ್ರಷ್ಟಾಚಾರ ಮುಕ್ತ, ಅನ್ಯಾಯದ ವಿರುದ್ಧ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದೆವು’ ಎಂದು ಈ ವೇಳೆ ಮಾಧವ ನಾಯಕ ಅವರು ಸ್ಮರಿಸಿದರು. `2013ರಲ್ಲಿ ಅಂದಿನ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರಿಂದ ಸ್ವಚ್ಚತಾ ಆಂದೋಲನ ಶುರು ಮಾಡಿದ ಪಹರೆ ವೇದಿಕೆ ನಿರಂತರವಾಗಿ ಸ್ವಚ್ಛತಾ ಕಾರ್ಯ ಮಾಡಿಕೊಂಡು ಬರುತ್ತಿದೆ. ಜನರನ್ನೆಲ್ಲ ಒಗ್ಗೂಡಿಸಿ ಸಾಮಾಜಿಕ ಕಾರ್ಯ ಮಾಡುವುದೆಂದರೆ ಸುಲಭದ ಕೆಲಸವಲ್ಲ. ನಾಗರಾಜ ನಾಯಕ ಅವರು ವಕೀಲರಾಗಿಯೂ ಕಾರ್ಯದ ಒತ್ತಡಗಳ ನಡುವೆಯೂ ಪಹರೆ ವೇದಿಕೆಯನ್ನು ಇಷ್ಟು ದೊಡ್ಡ ಹೆಮ್ಮರವಾಗಿ ಕಟ್ಟಿ ಬೆಳೆಸಿದ್ದು ಶ್ಲಾಘನೀಯ’ ಎಂದು ಮಾಧವ ನಾಯಕ ಅವರು ಹೇಳಿದರು. ಪಹರೆ ವೇದಿಕೆ ಗೌರವ ಅಧ್ಯಕ್ಷರಾದ ಜಾರ್ಜ್ ಫರ್ನಾಂಡಿಸ್ ಅವರಿಗೆ `ಯಶಸ್ವಿ ಉದ್ಯಮಿ’ ಪ್ರಶಸ್ತಿಯೂ ಲಭಿಸಿದ್ದಕ್ಕೆ ಈ ವೇಳೆ ಅವರು ಶುಭಕೋರಿದರು.

ADVERTISEMENT

ಕರಾವಳಿ ಮುಂಜಾವು ಪ್ರಧಾನ ಸಂಪಾದಕರಾದ ಗಂಗಾಧರ ಹಿರೇಗುತ್ತಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಟಿ ಬಿ ಹರಿಕಾಂತ, ಪ್ರಮುಖರಾದ ರಾಮ ನಾಯ್ಕ, ಬಾಬು ಶೇಖ್, ಸೂರಜ್ ಕುರೂಮಕರ್, ಸುರೇಶ್ ನಾಯ್ಕ, ಶಿವಾನಂದ ನಾಯ್ಕ, ಖೈರನುಸಾ ಶೇಖ್, ಕಾಶೀನಾಥ್ ನಾಯ್ಕ ಇತರರು ಸಾಧಕರಿಗೆ ಶುಭಕೋರಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋