• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

June 6, 2026
Fight with lifeguards!

ಜೀವ ರಕ್ಷಕರ ಜೊತೆ ಜಗಳ!

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 9

ಸ್ಥಳ: ಭಟ್ ಕ್ಲಿನಿಕ್, ಯಲ್ಲಾಪುರ | ನೋವಾ ಐವಿಎಫ್

ADVERTISEMENT
  • Home
Sunday, June 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾನ್ಸರ್ ಎಂದರೆ ಭಯ ಬೇಡ!

Achyutkumar by Achyutkumar
November 11, 2025
Cancer means no fear!
649
VIEWS
Share on FacebookShare on WhatsappShare on Twitter

ಆರೋಗ್ಯ ರಕ್ಷಣೆಯ ಬಗ್ಗೆ ನಿರಂತರ ಅರಿವು ಮೂಡಿಸುತ್ತಿರುವ ಶಿರಸಿಯ ಅಸ್ಮಿತೆ ಪೌಂಡೇಶನ್ ಉಂಚಳ್ಳಿಯಲ್ಲಿ ಕಾನ್ಸರ್ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ಜನ ಜಾಗೃತಿ ಕಾರ್ಯಕ್ರಮ ನಡೆಸಿದೆ. ಬೆಂಗಳೂರಿನ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ವೈದ್ಯಾಧಿಕಾರಿಗಳು ಭಾಗವಹಿಸಿ ಕಾನ್ಸರ್ ಆಗು-ಹೋಗು ವಿಚಾರವಾಗಿ ಅರಿವು ಮೂಡಿಸಿದ್ದಾರೆ.

ಶಿರಸಿಯ ಅಸ್ಮಿತೆ ಫೌಂಡೇಶನ್ ಆರೋಗ್ಯ ರಕ್ಷಣೆ ವಿಚಾರವಾಗಿ ಕಳೆದ ಒಂದು ವರ್ಷದಿಂದ ಶ್ರಮಿಸುತ್ತಿದೆ. ಅದರಲ್ಲಿಯೂ ಮುಖ್ಯವಾಗಿ ಮಾಹಾಮಾರಿ ಕಾನ್ಸರ್ ವಿರುದ್ಧ ಈ ಸಂಸ್ಥೆ ಹೋರಾಡುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಕಾನ್ಸರ್ ಕುರಿತು ಅರಿವು ಮೂಡಿಸುವುದಕ್ಕಾಗಿ ನಾನಾ ಬಗೆಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದರ ಭಾಗವಾಗಿ ಸದ್ಯ ಆರೋಗ್ಯ ಇಲಾಖೆ ಸಹಯೋಗದಲ್ಲಿ ಉಂಚಳ್ಳಿ ಗ್ರಾಮ ಪಂಚಾಯತದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ನಡೆಸಿದೆ.

`ಜನರಲ್ಲಿ ಕಾನ್ಸರ್ ಕುರಿತು ಅನೇಕ ತಪ್ಪು ತಿಳುವಳಿಕೆಗಳಿವೆ. ರೋಗದ ಬಗ್ಗೆ ಭಯಪಡುವ ಬದಲು ಸೂಕ್ತ ತಪಾಸಣೆ ನಡೆಸಿದರೆ ಆರೋಗ್ಯವಂತ ಜೀವನ ನಡೆಸಲು ಸಾಧ್ಯ’ ಎಂದು ಈ ಶಿಬಿರದಲ್ಲಿ ಭಾಗವಹಿಸಿದ ಅಸ್ಮಿತೆ ಫೌಂಡೇಶನ್ ಕಾರ್ಯನಿರ್ವಾಹಕ ನಿರ್ದೇಶಕ ಡಾ ರಿಯಾಜ್ ಸಾಗರ್ ಅವರು ಹೇಳಿದ್ದಾರೆ. `ಅಗತ್ಯ ತಪಾಸಣೆ, ನಿರಂತರ ಚಿಕಿತ್ಸೆ ಹಾಗೂ ಔಷಧೋಪಚಾರಗಳಿಂದ ರೋಗದ ವಿರುದ್ಧ ಹೋರಾಟ ಸಾಧ್ಯ’ ಎಂದವರು ಧೈರ್ಯ ತುಂಬಿದ್ದಾರೆ.

ADVERTISEMENT

ಈ ದಿನ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ನುರಿತ ವೈದ್ಯರು ಬಾಯಿ ಆರೋಗ್ಯ, ಸ್ತನ ಕ್ಯಾನ್ಸರ್ ತಪಾಸಣೆ ಹಾಗೂ ಗರ್ಭಕಂಠ ಕ್ಯಾನ್ಸರ್ ಕುರಿತು ರೋಗಿಗಳಿಗೆ ಮಾಹಿತಿ ನೀಡಿದರು. ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಹರ್ಷ ರಾಥೋಡ್, ಕಾರ್ಯದರ್ಶಿ ಅಶೋಕ್ ನಾಯ್ಕ, ವೈದ್ಯರಾದ ಡಾ ಮಮತಾ ಹೆಗಡೆ, ಡಾ ಸೌಭಾಗ್ಯ, ಡಾ ಅರವಿಂದ ಇನ್ನಿತರರು ರೋಗಿಗಳ ಆರೈಕೆ ಮಾಡಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Maricombe A selection of events for the Dharmadarshi Board!

ಮಾರಿಕಾಂಬೆ: ಧರ್ಮದರ್ಶಿ ಮಂಡಳಿಗೆ ಘಟಾನುಘಟಿಗಳ ಆಯ್ಕೆ!

June 6, 2026

ಮಕ್ಕಳ ಆಸೆ: ಮಾವಿನ ಮರ ಏರಿದ ಅಪ್ಪ ಮಸಣ ಸೇರಿದ!

June 6, 2026
Fight with lifeguards!

ಜೀವ ರಕ್ಷಕರ ಜೊತೆ ಜಗಳ!

June 6, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋