• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

  • Home
  • Janamata
Friday, September 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಕ್ಕಳ ಉದ್ಯಾನವನ: ಪುಂಡಪೋಕರಿ ಹಾವಳಿಗೆ ಕಡಿವಾಣ!

Achyutkumar by Achyutkumar
Children's Park Curbing the menace of poaching!
Share on FacebookShare on WhatsappShare on Twitter
ADVERTISEMENT

ಹೊನ್ನಾವರದ ಮಕ್ಕಳ ಉದ್ಯಾನವನದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಅರಿಯಲು ಪೊಲೀಸರು ಆಸಕ್ತಿವಹಿಸಿದ್ದಾರೆ. ಮಂಗಳವಾರ ಪೊಲೀಸರು ಭೇಟಿ ನೀಡಿದ್ದು, ಅಲ್ಲಿನ ವಾತಾವರಣ ಪರಿಶೀಲಿಸಿದ್ದಾರೆ.

Advertisement. Scroll to continue reading.
ADVERTISEMENT

ಹೆದ್ದಾರಿ ಅಂಚಿನಲ್ಲಿರುವ ಮಕ್ಕಳ ಉದ್ಯಾನವನದಲ್ಲಿ ಪುಂಡ-ಪೋಕರಿಗಳ ಹಾವಳಿ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಸರಾಯಿ ಬಾಟಲಿಗಳು ಬಿದ್ದಿದ್ದವು. ಅರ್ದ ಸೇದಿದ ಸಿಗರೇಟುಗಳು ಅಲ್ಲಿ ಸಾಕಷ್ಟು ಪ್ರಮಾಣದಲ್ಲಿದ್ದವು. ಶೌಚಾಲಯ ಸರಿಯಾಗಿರಲಿಲ್ಲ. ಮಕ್ಕಳ ಆಟಿಕೆಗಳು ಮುರಿದಿದ್ದವು. ೨೦೨೩ರಲ್ಲಿ ಸ್ಥಾಪಿಸಲಾದ ಈ ಉದ್ಯಾನವನ ಎರಡೇ ವರ್ಷದಲ್ಲಿ ಹಾಳಾಗಿದ್ದವು. ಒಟ್ಟಿನಲ್ಲಿ ಮಕ್ಕಳಿಗಾಗಿ ನಿರ್ಮಿಸಿದ ಉದ್ಯಾನವನಕ್ಕೆ ಮಕ್ಕಳು ಪ್ರವೇಶಿಸುವ ಹಾಗಿರಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT

ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡಿಗ್ರಸ್ ಅವರು ಈ ಬಗ್ಗೆ ದೂರು ಸಲ್ಲಿಸಿದ್ದರು. ಅಲ್ಲಿನ ಅಕ್ರಮ ಚಟುವಟಿಕೆ ತಡೆಯುವಂತೆ ಆಗ್ರಹಿಸಿದ್ದರು. ಆ ದೂರಿನ ಹಿನ್ನಲೆ ಪಿಎಸ್‌ಐ ಮಂಜುನಾಥ ಅವರು ಮಂಗಳವಾರ ಉದ್ಯಾನವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. `ಪೊಲೀಸ್ ಬೀಟ್ ವ್ಯವಸ್ಥೆ ಮೂಲಕ ಉದ್ಯಾನವನದಲ್ಲಿನ ಅಕ್ರಮ ಚಟುವಟಿಕೆ ತಡೆಯಬೇಕು’ ಎಂದು ಸುಧಾಕರ ನಾಯ್ಕ ಹಾಗೂ ಹನುಮಂತ ಗೌಡ ಅವರು ಆಗ್ರಹಿಸಿದ್ದಾರೆ. ಪೊಲೀಸರು ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!