• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸುಟ್ಟು ಕರಕಲಾದ ಟಿಲ್ಲರ್: ಕಿಡಿಗೇಡಿ ಕೃತ್ಯಕ್ಕೆ ರೈತ ಕಂಗಾಲು!

ಸುಟ್ಟು ಕರಕಲಾದ ಟಿಲ್ಲರ್: ಕಿಡಿಗೇಡಿ ಕೃತ್ಯಕ್ಕೆ ರೈತ ಕಂಗಾಲು!

March 12, 2026
TMS protest Protest-justification against the administrator!

ಟಿ ಎಂ ಎಸ್ ಹೋರಾಟ: ಆಡಳಿತಾಧಿಕಾರಿ ವಿರುದ್ಧ ಪ್ರತಿಭಟನೆ-ಸಮರ್ಥನೆ!

March 12, 2026

ಮೈಮೇಲೆ ಬಿದ್ದ ಬಿಸಿ ನೀರು: ಅನ್ನ ಉಣ್ಣುವ ಮುನ್ನ ಕೊನೆಯುಸಿರೆಳೆದ ವೃದ್ಧೆ!

ADVERTISEMENT
  • Home
  • Janamata
Thursday, March 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಧಿವೇಶನದಲ್ಲಿ ಅರಣ್ಯವಾಸಿಗಳ ಅಳಲು ಪ್ರಸ್ತಾಪಿಸಲು ಆಗ್ರಹ

Achyutkumar by Achyutkumar
November 20, 2025
Demand to raise the issue of forest dwellers in the session
402
VIEWS
Share on FacebookShare on WhatsappShare on Twitter
ADVERTISEMENT

ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಅರಣ್ಯವಾಸಿಗಳ ಅಳಲಿನ ಬಗ್ಗೆ ಪ್ರಸ್ತಾಪಿಸಿಸಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವಿಂದ್ರ ನಾಯ್ಕ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರಾದ ಎಚ್ ಕೆ ಪಾಟೀಲ್ ಅವರನ್ನು ಭೇಟಿಯಾಗಿ ಒತ್ತಾಯಿಸಿದ್ದಾರೆ.

Advertisement. Scroll to continue reading.
ADVERTISEMENT

ಪಂಚಾಯತ್ ರಾಜ್ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಡಿ ಆರ್ ಪಾಟೀಲ್ ಅವರ ಜೊತೆಗೂಡಿ ರವೀಂದ್ರ ನಾಯ್ಕ ಅವರು ಎಚ್ ಕೆ ಪಾಟೀಲ ಅವರನ್ನು ಭೇಟಿ ಮಾಡಿದರು. `ಬೆಳಗಾವಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಅರಣ್ಯವಾಸಿಗಳ ಪರ ನಿಲುವು ಪಡೆಯುವ ಉದ್ದೇಶದಿಂದ ವಿಶೇಷ ಕಲಾಪದ ಅವಧಿಯನ್ನ ನಿಗಧಿಗೊಳಿಸಬೇಕು’ ಎಂದವರು ಆಗ್ರಹಿಸಿದರು. ವಿವಿಧ ಅಂಕಿ-ಸoಖ್ಯೆಗಳ ಮೂಲಕ ಜಿಲ್ಲೆಯ ಜನ ತಮ್ಮ ಹಕ್ಕಿನಿ ನಿರೀಕ್ಷೆಯಲ್ಲಿರುವ ವಿಷಯ ಪ್ರಸ್ತಾಪಿಸಿದರು. ಕಾನೂನಿನಲ್ಲಿರುವ ಗೊಂದಲಗಳ ಬಗ್ಗೆಯೂ ವಿವರಿಸಿದರು.

ADVERTISEMENT

`ಅರಣ್ಯ ಹಕ್ಕು ಕಾಯಿದೆ ಅನುಮೊದನೆಗೊಂಡು 20 ವರ್ಷ ಕಳೆದಿವೆ. ಕಾನೂನು ಅನುಷ್ಠಾನದಲ್ಲಿ ಗೊಂದಲ, ಸ್ಪಷ್ಟತೆ ಇಲ್ಲದ ಮಂಜೂರಿ ಪ್ರಕ್ರಿಯೆ, ಅರಣ್ಯವಾಸಿಗಳಿಗೆ ಪೂರ್ಣ ಪ್ರಮಾಣದ ಕಾನೂನು ಕೊರತೆ, ಆಡಳಿತಾತ್ಮಕ ವ್ಯವಸ್ಥೆಗೆ ಇಚ್ಚಾಶಕ್ತಿ ಇಲ್ಲದಿರುವ ಕಾರಣ ಅರ್ಜಿ ತಿರಸ್ಕಾರವಾಗುತ್ತಿದೆ. ಈವರೆಗೆ ಶೇ 5.2ರಷ್ಟು ಅರ್ಜಿಗಳಿಗೆ ಮಾತ್ರ ಮಾನ್ಯತೆ ದೊರೆತಿದೆ. ಈ ಎಲ್ಲಾ ಅಂಶಗಳು ಅಧಿವೇಶನದಲ್ಲಿ ಚರ್ಚೆಗೆ ಬರಬೇಕು’ ಎಂದು ಒತ್ತಾಯಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸುಟ್ಟು ಕರಕಲಾದ ಟಿಲ್ಲರ್: ಕಿಡಿಗೇಡಿ ಕೃತ್ಯಕ್ಕೆ ರೈತ ಕಂಗಾಲು!

ಸುಟ್ಟು ಕರಕಲಾದ ಟಿಲ್ಲರ್: ಕಿಡಿಗೇಡಿ ಕೃತ್ಯಕ್ಕೆ ರೈತ ಕಂಗಾಲು!

March 12, 2026
TMS protest Protest-justification against the administrator!

ಟಿ ಎಂ ಎಸ್ ಹೋರಾಟ: ಆಡಳಿತಾಧಿಕಾರಿ ವಿರುದ್ಧ ಪ್ರತಿಭಟನೆ-ಸಮರ್ಥನೆ!

March 12, 2026

ಮೈಮೇಲೆ ಬಿದ್ದ ಬಿಸಿ ನೀರು: ಅನ್ನ ಉಣ್ಣುವ ಮುನ್ನ ಕೊನೆಯುಸಿರೆಳೆದ ವೃದ್ಧೆ!

March 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋