• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

  • Home
  • Janamata
Friday, July 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಡಿಸ್ಕೌಂಟ್ ಸೇಲ್: ಕಾಸು ಕೊಟ್ಟವರಿಗೆ ಮಕ್ಮಲ್ ಟೋಪಿ!

Achyutkumar by Achyutkumar
November 5, 2025
Discoteque Sale A fancy hat for those who pay!
Share on FacebookShare on WhatsappShare on Twitter

ಗೃಹ ಉಪಯೋಗಿ ವಸ್ತುಗಳನ್ನು ಅರ್ದ ಬೆಲೆಯಲ್ಲಿ ನೀಡುವುದಾಗಿ ಘೋಷಿಸಿದ್ದ ಭಟ್ಕಳದ `ಗ್ಲೋಬಲ್ ಇಂಟರ್ನ್ಯಾಷನಲ್’ ಮಳಿಗೆ ಬಾಗಿಲು ಮುಚ್ಚಿದೆ. ವಿಶೇಷ ಆಫರ್ ಎಂದು ಜನರನ್ನು ನಂಬಿಸಿ ಮುಂಗಡ ಹಣಪಡೆದವ ಪರಾರಿಯಾಗಿದ್ದು, ಕಾಸು ಕೊಟ್ಟವರು ಅಂಗಡಿ ಮುಂದೆ ಜಮಾಯಿಸಿದ್ದಾರೆ.

ADVERTISEMENT

ಭಟ್ಕಳ ಪಟ್ಟಣದ ರಥಬೀದಿಯ ಯೂನಿಯನ್ ಬ್ಯಾಂಕ್ ಎದುರಿನ ಕಾಂಪ್ಲೆಕ್ಸಿನಲ್ಲಿ ಈಚೆಗೆ ‘ಗ್ಲೋಬಲ್ ಇಂಟರ್ನ್ಯಾಷನಲ್’ ಎಂಬ ಮಳಿಗೆ ಶುರುವಾಗಿತ್ತು. ತಮಿಳುನಾಡು ಮೂಲದ ಉದಯಕುಮಾರ್ ರೇಂಗರಾಜು ಎಂಬಾತರು ಇಲ್ಲಿ ಮಳಿಗೆ ತೆರೆದಿದ್ದು, ಆರು ಜನರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ಗೃಹ ಉಪಯೋಗಿ ವಸ್ತು ಪೂರೈಕೆಗಾಗಿ ಅನೇಕರಿಂದ ಮುಂಗಡ ಹಣ ಸ್ವೀಕರಿಸಿದ್ದರು. 25 ದಿನಗಳ ಅವಧಿಯಲ್ಲಿ ಅವರು ಲಕ್ಷಾಂತರ ರೂ ರಸೀದಿ ಹರಿದಿದ್ದರು.

ADVERTISEMENT
ADVERTISEMENT

ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ವಿವಿಧ ವಸ್ತು ಕೊಡುವುದಾಗಿ ಅವರು ನಂಬಿಸಿದ್ದರು. ಸಾಕಷ್ಟು ಜನ ಇಲ್ಲಿ ಆಗಮಿಸಿ ಮುಂಗಡ ಹಣ ನೀಡಿದ್ದರು. ಮೊದಲ ವಾರ ಟಿವಿ, ಪ್ರಿಜ್, ಎಸಿ ಸೇರಿ ಅನೇಕ ವಸ್ತುಗಳನ್ನು ಮಳಿಗೆಯವರು ಕಾಸು ಕೊಟ್ಟವರ ಮನೆಗೆ ತಲುಪಿಸಿದ್ದರು. ಇದರಿಂದ ಇನ್ನಷ್ಟು ಗ್ರಾಹಕರು ಬಂದು ಹಣ ಪಾವತಿ ಮಾಡಿದ್ದರು. ತಮಗೆ ಇಷ್ಟವಾದ ಸಾಮಗ್ರಿ ಬುಕ್ ಮಾಡಿ ಹೋಗಿದ್ದರು.

ಕೆಲವರು 1 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಹಣ ಪಾವತಿಸಿದ್ದರು. ಈ ಎಲ್ಲಾ ಹಣ ಸಂಗ್ರಹಿಸಿದ ಉದಯಕುಮಾರ್ ರೇಂಗರಾಜು ಊರು ಬಿಟ್ಟು ಪರಾರಿಯಾದರು. ಬುಧವಾರ ಬೆಳಿಗ್ಗೆ ಅಂಗಡಿ ಬಾಗಿಲು ಮುಚ್ಚಿರುವುದನ್ನು ಕಂಡು ಗ್ರಾಹಕರು ಬೆಚ್ಚಿ ಬಿದ್ದರು. ತಾವು ಕೊಟ್ಟ ಹಣ ಮರಳಿಸಬೇಕು ಎಂದು ಪಟ್ಟುಹಿಡಿದರು. ಜನರೇ ಮಳಿಗೆಯ ಒಳಗೆ ನುಗ್ಗಿ ಬಾಗಿಲು ಒಡೆಯಲು ಪ್ರಯತ್ನಿಸಿದ್ದು, ಪೊಲೀಸರು ಇದನ್ನು ತಡೆದರು. ಹಣ ಕಳೆದುಕೊಂಡವರು ದೂರು ನೀಡಿದರೆ ಕ್ರಮ ಜರುಗಿಸುವುದಾಗಿ ಪೊಲೀಸರು ಹೇಳಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!