• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಮೇರಿಕಾ ಉದ್ಯೋಗಿಯ ಹಣದಾಹ: 30 ಲಕ್ಷವಿದ್ದ ಮಹಿಳೆಗೆ ಮಾತ್ರ ಮನೆ ಪ್ರವೇಶ!

June 11, 2026
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

  • Home
Thursday, June 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅತಿಕ್ರಮಣದಾರರ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಿ

Achyutkumar by Achyutkumar
November 28, 2025
Discuss the encroachments in session.
253
VIEWS
Share on FacebookShare on WhatsappShare on Twitter
ADVERTISEMENT

`ಅರಣ್ಯವಾಸಿಗಳ ಸಮಸ್ಯೆಗಳ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಆಗ್ರಹಿಸಿ ಡಿ 6ರಂದು ಹೋರಾಟ ನಡೆಯಲಿದೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಹೇಳಿದ್ದಾರೆ.

ಕಾರವಾರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಮೂರು ತಲೆಮಾರಿನ ದಾಖಲೆ ಷರತ್ತು ಕಾನೂನುಬಾಹಿರ. ಸಾಂದರ್ಭಿಕ ದಾಖಲೆ ಅಡಿಯಲ್ಲಿ ಅರಣ್ಯ ಭೂಮಿ ಹಕ್ಕು ನೀಡುವುದೇ ಮುಖ್ಯ. ಈಗಿರುವ ಕಾನೂನು ಅಡಿಯಲ್ಲಿ ಈ ಹಿಂದೆ ಎಚ್ ಕೆ ಪಾಟೀಲ್ ಮತ್ತು ಆರ್ ವಿ ದೇಶಪಾಂಡೆಯವರು ಹಕ್ಕು ಪತ್ರ ನೀಡಿದ ಮಾನದಂಡದ ಅಡಿಯಲ್ಲಿ ಇನ್ನಿತರ ಅರಣ್ಯವಾಸಿಗಳಿಗೂ ಹಕ್ಕು ಪತ್ರ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

`ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಬೇಕು. ಅರಣ್ಯ ಭೂಮಿ ಹಕ್ಕು ಹೋರಾಟಗಾರರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಬೇಕು’ ಎಂದು ಆಗ್ರಹಿಸಿದರು. `ಉತ್ತರ ಕನ್ನಡ ಜಿಲ್ಲೆಯಲ್ಲಿ 88000 ಕುಟುಂಬವು ಅರಣ್ಯ ಪ್ರದೇಶವನ್ನು ವಾಸ್ತವ್ಯ ಮತ್ತು ಸಾಗುವಳಿಗೆ ಅವಲಂಬಿತವಾಗಿದೆ. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದಂತ ಅರ್ಜಿಗಳಲ್ಲಿ 73000 ಕುಟುಂಬಗಳ ಅರ್ಜಿ ತಿರಸ್ಕರಿಸಲ್ಪಟ್ಟಿದೆ. ಜಿಲ್ಲೆಯಲ್ಲಿ ಕೇವಲ 2,856 ಅರ್ಜಿಗಳಿಗೆ ಮಾತ್ರ ಮಾನ್ಯತೆ ದೊರಕಿದೆ’ ಎಂಬ ಮಾಹಿತಿ ನೀಡಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಮೇರಿಕಾ ಉದ್ಯೋಗಿಯ ಹಣದಾಹ: 30 ಲಕ್ಷವಿದ್ದ ಮಹಿಳೆಗೆ ಮಾತ್ರ ಮನೆ ಪ್ರವೇಶ!

June 11, 2026
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

June 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋