• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಾನವ ಹಕ್ಕು ಹೆಸರಿನಲ್ಲಿ ವಸೂಲಿ: ಸಂಘಟನೆಗಳ ನೋಂದಣಿ ರದ್ಧತಿಗೆ ಶಿಫಾರಸ್ಸು!

Achyutkumar by Achyutkumar
November 28, 2025
Extortion in the name of human rights Recommendation to deregister organizations!
664
VIEWS
Share on FacebookShare on WhatsappShare on Twitter
ADVERTISEMENT

`ಮಾನವ ಹಕ್ಕು’ ಎಂಬ ಹೆಸರು ಹೋಲುವ ರೀತಿ ಕೆಲವರು ವಿವಿಧ ಸಂಘ-ಸoಸ್ಥೆ ರಚಿಸಿಕೊಂಡಿದನ್ನು ಮಾನವ ಹಕ್ಕು ಆಯೋಗ ಗಂಭೀರವಾಗಿ ಪರಿಗಣಿಸಿದೆ. `ಮಾನವ ಹಕ್ಕುಗಳ ಆಯೋಗ’, `ಪರಿಷತ್ತು’, `ಹೋರಾಟ ಸಮಿತಿ’ ಎಂಬ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವವರನ್ನು ರಾಜ್ಯ ಮಾನವ ಹಕ್ಕು ಆಯೋಗ ಗುರುತಿಸಲು ಮುಂದಾಗಿದೆ.

Advertisement. Scroll to continue reading.
ADVERTISEMENT

ಮಾನವ ಹಕ್ಕು ಆಯೋಗ ಎಂಬ ಹೆಸರಿಗೆ ಸಮೀಪವಿರುವ ಹೆಸರಿನ ಸಂಘಟನೆಯವರು ವಿವಿಧ ಕಡೆ ತೆರಳಿ ವಸೂಲಿ ನಡೆಸುತ್ತಿರುವ ಆತಂಕದ ವಿಚಾರವನ್ನು ಮಾನವ ಹಕ್ಕು ಆಯೋಗದ ಸದಸ್ಯ ಎಸ್ ಕೆ ವಂಟಿಗೋಡಿ ಅವರೇ ಬಹಿರಂಗಪಡಿಸಿದ್ದಾರೆ. `ಮಾನವ ಹಕ್ಕು ಆಯೋಗ ಅಥವಾ ಅದೇ ಅರ್ಥ ಕೊಡುವ ಇನ್ಯಾವುದೇ ಹೆಸರಿನ ಸಂಸ್ಥೆಯವರು ವಸೂಲಿಗೆ ಬಂದರೆ ನಮಗೆ ದೂರು ಕೊಡಿ. ಅಂಥವರನ್ನು ವಿಚಾರಣೆಗೆ ಒಳಪಡಿಸಿ ಆ ಸಂಸ್ಥೆಯ ನೋಂದಣಿಯನ್ನು ರದ್ಧು ಮಾಡಲು ಶಿಫಾರಸ್ಸು ಮಾಡುತ್ತೇವೆ’ ಎಂದು ಎಸ್ ಕೆ ವಂಟಿಗೋಡಿ ಅವರು ಜನರಲ್ಲಿ ಮನವಿ ಮಾಡಿದ್ದಾರೆ. ಶುಕ್ರವಾರ ಶಿರಸಿಗೆ ಬಂದಿದ್ದ ಅವರು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದು, ಮುಖ್ಯವಾಗಿ `ಮಾನವ ಹಕ್ಕು’ ಪದದ ದುರ್ಬಳಕೆಯ ವಿಚಾರ ಮಾತನಾಡಿದರು.

ADVERTISEMENT

`ರಾಜ್ಯ ಮಾನವ ಹಕ್ಕುಗಳ ಆಯೋಗದ ಹೆಸರನ್ನು ಹೋಲುವ ಸಂಘ ಸಂಸ್ಥೆಗಳ ನೋಂದಣಿಯನ್ನು ರದ್ದುಪಡಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ. ಇನ್ನು ಮುಂದೆ ಅಂತಹ ಯಾವುದೇ ಸಂಸ್ಥೆಗಳಿಗೆ ನೋಂದಣಿ ನೀಡದಂತೆ ತಿಳಿಸಲಾಗಿದ್ದು, ಮಾನವ ಹಕ್ಕು ಹೆಸರಿನ ಬೆದರಿಕೆಗಳಿಗೆ ಕಡಿವಾಣ ಹಾಕುವುದೇ ನಮ್ಮ ಗುರಿ’ ಎಂದವರು ವಿವರಿಸಿದರು. `ಸಂಘಟನೆಗಳು ಮಾನವ ಹಕ್ಕುಗಳ ಹೆಸರಿನೊಂದಿಗೆ ಇತರೆ ಹೆಸರುಗಳನ್ನು ಸೇರಿಸಿ ನೋಂದಣಿ ಮಾಡಿಸಿಕೊಳ್ಳುವುದು ಮತ್ತು ವಿಸಿಟಿಂಗ್ ಕಾರ್ಡ್ಗಳನ್ನು ಬಳಸಿ ಅಧಿಕಾರಿಗಳ ಮೇಲೆ ಪ್ರಭಾವ ಬೀರುವುದು ಸರಿಯಲ್ಲ. ಯಾವುದೇ ವ್ಯಕ್ತಿ ಆಯೋಗದ ಹೆಸರಿನಲ್ಲಿ ಸಂಘ, ಸಂಸ್ಥೆ ಅಥವಾ ಪರಿಷತ್‌ಗಳನ್ನು ಸ್ಥಾಪಿಸುವಂತಿಲ್ಲ. ತಮ್ಮ ಹಕ್ಕು ಉಲ್ಲಂಘನೆಯಾದಲ್ಲಿ ನೇರವಾಗಿ ಆಯೋಗಕ್ಕೆ ದೂರು ನೀಡಬಹುದೇ ಹೊರತು, ಹೆಸರನ್ನು ದುರ್ಬಳಕೆ ಮಾಡುವುದು ಸರಿಯಲ್ಲ’ ಎಂದವರು ಸಭೆಯಲ್ಲಿ ಹೇಳಿದರು.

ADVERTISEMENT

`ವಿವಿಧ ಇಲಾಖೆ ಅಧಿಕಾರಿಗಳು ಮಾನವ ಹಕ್ಕುಗಳು ಉಲ್ಲಂಘನೆಯಾಗದoತೆ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರು ಕಚೇರಿಗಳಿಗೆ ಬಂದಾಗ ಅವರ ಅಹವಾಲುಗಳನ್ನು ಸೌಜನ್ಯದಿಂದ ಸ್ವೀಕರಿಸಿ, ಅವರ ನೋವು-ನಲಿವುಗಳಿಗೆ ಸ್ಪಂದಿಸಬೇಕು. ಅರ್ಹತೆ ಇದ್ದರೂ ಸೌಲಭ್ಯಗಳನ್ನು ನೀಡದಿದ್ದರೆ ಅದು ಸಹ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ವಿವರಿಸಿದರು. `ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಗೂ ಸಾಧ್ಯವಿಲ್ಲ’ ಎಂದರು. ಡಿವೈಎಸ್ಪಿ ಗೀತಾ ಪಾಟೀಲ, ತಹಶೀಲ್ದಾರ ಪಟ್ಟರಾಜ ಗೌಡ, ಎಂ ಆರ್ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ, ಪೌರಾಯುಕ್ತ ಪ್ರಕಾಶ ಚನ್ನಪ್ಪನವರ್ ಸಭೆಯಲ್ಲಿದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋