• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
School supplies for children

ಶಾಲಾ ಮಕ್ಕಳಿಗೆ ಪೆನ್ನುಗಳ ಉಡುಗರೆ

March 14, 2026
ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

March 14, 2026
Sumoto against those who compared Sirsi to Dubai!

ಶಿರಸಿಯನ್ನು ದುಬೈಗೆ ಹೋಲಿಸಿದವರ ವಿರುದ್ಧ ಸುಮೋಟೋ!

ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹಾರ್ಫಿಕ್ ಕುಡಿದ ಮಹಿಳಾ ಆರೋಪಿ!

Achyutkumar by Achyutkumar
November 27, 2025
659
VIEWS
Share on FacebookShare on WhatsappShare on Twitter
ADVERTISEMENT

ಅಪರಾಧ ಪ್ರಕರಣದೊಂದರ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರು ಶೌಚಾಲಯಕ್ಕೆ ತೆರಳಿ ಹಾರ್ಫಿಕ್ ಕುಡಿದಿದ್ದಾರೆ. ಅಸ್ವಸ್ಥಗೊಂಡಿದ್ದ ಅವರನ್ನು ಪೊಲೀಸರೇ ಆಸ್ಪತ್ರೆಗೆ ಸಾಗಿಸಿ ಪ್ರಾಣ ಕಾಪಾಡಿದ್ದಾರೆ.

Advertisement. Scroll to continue reading.
ADVERTISEMENT

ಭಟ್ಕಳದ ಪಾತಿಮಾ ಬಿ ಅವರು ಅಪರಾಧ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದರು. ಹೀಗಾಗಿ ಭಟ್ಕಳ ನಗರ ಠಾಣೆ ಪೊಲೀಸರು ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆ ನಡುವೆ ಶೌಚಾಲಯಕ್ಕೆ ಹೋಗುವುದಾಗಿ ಹೇಳಿದ ಪಾತಿಮಾ ಬಿ ಅಲ್ಲಿದ್ದ ಹಾರ್ಫಿಕ್ ಕುಡಿದರು. ಅಲ್ಲಿಯೇ ಕುಸಿದು ಬಿದ್ದ ಅವರನ್ನು ಪೊಲೀಸರು ನೋಡಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಿದರು.

ADVERTISEMENT

ಈ ಪ್ರಕರಣದಲ್ಲಿ ನಡೆದ ವಿಚಾರಣೆ ವೇಲೆ ದೂರುದಾರರು ಸಹ ಪೊಲೀಸ್ ಠಾಣೆಯಲ್ಲಿದ್ದರು. ದೂರುದಾರರು ಹಾಗೂ ಆರೋಪಿ ಮಹಿಳೆ ನಡುವೆ ಆಪ್ತ ಸಂಬAಧವಿದ್ದು, ದೂರುದಾರರನ್ನು ನೋಡಿದ ತಕ್ಷಣ ಮಹಿಳೆ ಕಂಗಾಲಾದರು. ವಿಚಲಿತರಾಗಿದ್ದ ಸನ್ನಿವೇಶ ಎದುರಿಸಲಾಗದೇ ಆತಂಕದಲ್ಲಿ ಪಾತಿಮಾ ಬಿ ಅವರು ಹಾರ್ಫಿಕ್ ಕುಡಿದರು.

ADVERTISEMENT

ಪೊಲೀಸರ ಸಮಯಪ್ರಜ್ಞೆ ಹಾಗೂ ವೈದ್ಯರ ನಿರಂತರ ಪ್ರಯತ್ನದಿಂದ ಹಾರ್ಫಿಕ್ ಕುಡಿದ ಮಹಿಳೆ ಆರೋಗ್ಯ ಚೇತರಿಸಿಕೊಂಡಿದೆ. ಪೊಲೀಸರು ಆ ಮಹಿಳೆ ಹೇಳಿಕೆಪಡೆದಿದ್ದು, ಕಾನೂನು ಕ್ರಮ ಜರುಗಿಸಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
School supplies for children

ಶಾಲಾ ಮಕ್ಕಳಿಗೆ ಪೆನ್ನುಗಳ ಉಡುಗರೆ

March 14, 2026
ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

March 14, 2026
Sumoto against those who compared Sirsi to Dubai!

ಶಿರಸಿಯನ್ನು ದುಬೈಗೆ ಹೋಲಿಸಿದವರ ವಿರುದ್ಧ ಸುಮೋಟೋ!

March 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋