• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಸಾವಿನ ಸಂಖ್ಯೆ 11ಕ್ಕೆ ಏರಿಕೆ!

May 25, 2026

ದುಡ್ಡು ಕೊಟ್ಟು ಕೆಟ್ಟ ಭಟ್ಟರು!

May 25, 2026
This woman is the president of the Men's Welfare Committee!

ಪುರುಷ ಹಿತರಕ್ಷಣಾ ಸಮಿತಿಗೆ ಈ ಮಹಿಳೆಯೇ ಅಧ್ಯಕ್ಷೆ!

  • Home
Tuesday, May 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ನೌಕರಿ ಮಾರಾಟಗಾರರ ಸೆರೆ!

Achyutkumar by Achyutkumar
November 23, 2025
Government job sellers arrested!
911
VIEWS
Share on FacebookShare on WhatsappShare on Twitter

ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂಪಡೆದು ಯಾಮಾರಿಸಿದ್ದ ವಂಚಕರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಹೊನ್ನಾವರ ಕಾಸರಕೋಡಿನ ಪ್ರತೋಷ ಹೊಸಪಟ್ಟಣ ಅವರು ಅಕ್ಕನ ಮಗನಿಗೆ ಸರ್ಕಾರಿ ನೌಕರಿ ಕೊಡಿಸುವುದಕ್ಕಾಗಿ 15 ಲಕ್ಷ ರೂ ವೆಚ್ಚ ಮಾಡಿದ್ದರು. ಅವರು 2019ರಲ್ಲಿ ಬೆಂಗಳೂರಿಗೆ ಹೋದಾಗ ಪರಿಚಯವಾದ ಕಾರ್ಕಳದ ವಿಜಯಕುಮಾರ ಮಡಿವಾಳ ಅವರಿಗೆ ಹಣ ನೀಡಿದ್ದರು. `ತನಗೆ ಸರ್ಕಾರಿ ಅಧಿಕಾರಿಗಳ ಪರಿಚಯವಿದ್ದು, ಸರ್ಕಾರಿ ಕೆಲಸ ಕೊಡಿಸುವೆ’ ಎಂದು ನಂಬಿಸಿ ವಿಜಯಕುಮಾರ ಮಡಿವಾಳ ಅವರು ಹಂತ ಹಂತವಾಗಿ ಈ ಹಣಪಡೆದಿದ್ದರು.

ADVERTISEMENT

ಆದರೆ, ಸರ್ಕಾರಿ ನೌಕರಿ ಕೊಡಿಸದೇ ಮೋಸ ಮಾಡಿದ ಬಗ್ಗೆ ಹಾಗೂ ಹಣ ಮರಳಿಸುವಂತೆ ಕೇಳಿದಾಗ ಬೆದರಿಕೆ ಒಡ್ಡಿದ ಬಗ್ಗೆ ಪ್ರತೋಷ ಹೊಸಪಟ್ಟಣ ಅವರು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಕ್ಯಾಂಟಿನ್ ನಡೆಸುವ ವಿಜಯಕುಮಾರ ಮಡಿವಾಳ ಹಾಗೂ ಪುಡ್ ಡಿಲೆವರಿ ಕೆಲಸ ಮಾಡುವ ಬೆಂಗಳೂರಿನ ವಿಜಯ ಚಲುವರಂಗಯ್ಯ ಅವರನ್ನು ಬಂಧಿಸಿದ್ದಾರೆ. ಬಂಧಿತರು ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು, ಪೊಲೀಸರು ಅವರನ್ನು ಜೈಲಿಗೆ ಕಳುಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಸಾವಿನ ಸಂಖ್ಯೆ 11ಕ್ಕೆ ಏರಿಕೆ!

May 25, 2026

ದುಡ್ಡು ಕೊಟ್ಟು ಕೆಟ್ಟ ಭಟ್ಟರು!

May 25, 2026
This woman is the president of the Men's Welfare Committee!

ಪುರುಷ ಹಿತರಕ್ಷಣಾ ಸಮಿತಿಗೆ ಈ ಮಹಿಳೆಯೇ ಅಧ್ಯಕ್ಷೆ!

May 25, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋