• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆತನಿಗೆ ಬೀಡಿ ಸೇದಲು ಬೇರೆ ಜಾಗವೇ ಇರಲಿಲ್ಲ!

Achyutkumar by Achyutkumar
November 27, 2025
Share on FacebookShare on WhatsappShare on Twitter
ADVERTISEMENT

ಬಾವಿ ಕಟ್ಟೆಯ ಮೇಲೆ ಕುಳಿತು ಬೀಡಿ ಸೇದುತ್ತಿದ್ದ ಗೌಂಡಿಯೊಬ್ಬರು ಅದೇ ಬಾವಿಗೆ ಬಿದ್ದು ಸಾವನಪ್ಪಿದ್ದಾರೆ.

ಕುಮಟಾದ ಹೊನ್ಮಾವ್ ಬ್ರಿಜ್ ಬಳಿ ಬಾಲಚಂದ್ರ ತಿಮ್ಮಪ್ಪ ಗಾವಡಿ (49) ಅವರು ವಾಸವಾಗಿದ್ದರು. ಕಟ್ಟಡ ಕಾರ್ಮಿಕರಾಗಿದ್ದ ಅವರು ಗೌಂಡಿ ಕೆಲಸ ಮಾಡುವಲ್ಲಿ ಪರಿಣಿತಿಪಡೆದಿದ್ದರು. ತಮ್ಮ ಮನೆಯಿಂದ 200 ಮೀ ದೂರದಲ್ಲಿರುವ ಬಾವಿ ಕಟ್ಟೆ ಮೇಲೆ ಕೂತು ಬೀಡಿ ಸೇದುವುದನ್ನು ಅವರು ರೂಢಿಸಿಕೊಂಡಿದ್ದರು.

ನವೆoಬರ್ 26ರಂದು ರಾತ್ರಿ ಮನೆಯಿಂದ ಹೊರ ಹೋದ ಅವರು ಎಂದಿನoತೆ ಪೋರ್ಸ ಮೋಟಾರ್ಸ ಗ್ಯಾರೇಜ್ ಬಳಿ ತೆರಳಿದ್ದರು. ಅಲ್ಲಿದ್ದ ಬಾವಿ ಕಟ್ಟೆ ಮೇಲೆ ಕುಳಿತು ಬೀಡಿಗೆ ಬೆಂಕಿ ಅಂಟಿಸಿದ್ದರು. ಬಾಲಚಂದ್ರ ಗಾವಡಿ ಅವರು ರಾತ್ರಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಅವರ ಅಣ್ಣ ದಾಮೋದರ್ ಗಾವಡಿ ನವೆಂಬರ್ 27ರ ಬೆಳಗ್ಗೆ ಹುಡುಕಾಟ ಶುರು ಮಾಡಿದರು.

ಆಯತಪ್ಪಿ ಬಾವಿಗೆ ಬಿದ್ದಿದ್ದ ಬಾಲಚಂದ್ರ ಗಾವಡಿ ಅವರ ಬಳಿ ಮೇಲೆ ಬರಲು ಸಾಧ್ಯವಾಗಿರಲಿಲ್ಲ. ಬಾವಿಯಲ್ಲಿದ್ದ ನೀರು ಕುಡಿದು ಅವರು ಕೊನೆಯುಸಿರೆಳೆದಿದ್ದರು. ಬೆಳಗ್ಗೆ 11 ಗಂಟೆ ಅವಧಿಗೆ ಪೊಲೀಸರು ಬಂದು ಅವರ ಶವವನ್ನು ಮೇಲೆತ್ತಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!