• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸೈಕಲ್ ಸವಾರನಿಗೂ ಹೆಲ್ಮೆಟ್ ಕಡ್ಡಾಯ!

Achyutkumar by Achyutkumar
November 14, 2025
Helmets are mandatory for cyclists too!
617
VIEWS
Share on FacebookShare on WhatsappShare on Twitter
ADVERTISEMENT

ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯದ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದ್ದು, ಅದರಿಂದ ಪ್ರೇರೇಪಿತರಾದ ಗೋಕರ್ಣದ ಶ್ರೀಧರ ಶೆಟ್ಟಿ ಅವರು ಸೈಕಲ್ ಸವಾರಿ ನಡೆಸುವಾಗಲೂ ಹೆಲ್ಮೆಟ್ ಧರಿಸುತ್ತಿದ್ದಾರೆ!

Advertisement. Scroll to continue reading.
ADVERTISEMENT

ಗೋಕರ್ಣದ ಗಂಜಿಗದ್ದೆ ಬಳಿಯ ಚಕ್ರಮನೆ ಓಣಿಯ ಶ್ರೀಧರ ಶೆಟ್ಟಿ ಅವರು ರಥಬೀದಿಯಲ್ಲಿ ಸದ್ಗುರು ಹೊಟೇಲ್ ನಡೆಸುತ್ತಾರೆ. ಮೊದಲಿನಿಂದಲೂ ಸೈಕಲ್ ಸವಾರಿ ಎಂದರೆ ಅವರಿಗೆ ಅಚ್ಚುಮೆಚ್ಚು. ತುರ್ತು ಕಾರ್ಯದ ಓಡಾಟಕ್ಕೆ ಮಾತ್ರ ಬೈಕ್ ಬಳಸುವ ಅವರು ನಿತ್ಯದ ಓಡಾಟಕ್ಕೆ ಸೈಕಲ್ ಓಡಿಸುವುದೇ ಹೆಚ್ಚು. ಬೈಕ್ ಓಡಿಸುವಾಗ ಬೇಕು ಎಂದು ಖರೀದಿಸಿದ ಹೆಲ್ಮೆಟ್’ನ್ನು ಅವರು ಇದೀಗ ಸೈಕಲ್ ಓಡಿಸುವಾಗಲೂ ಬಳಸುತ್ತಿದ್ದಾರೆ. ಸೈಕಲ್ ಓಡಿಸುವಾಗ ಹೆಲ್ಮೆಟ್ ಧರಿಸಿದ ವ್ಯಕ್ತಿಯನ್ನು ಗೋಕರ್ಣಕ್ಕೆ ಬರುವ ಜನ ಅಚ್ಚರಿಯಿಂದ ನೋಡುತ್ತಿದ್ದಾರೆ!

ADVERTISEMENT

ಪರಿಸರ ಸ್ನೇಹಿ ಸೈಕಲ್ ಬಳಸುವಂತೆ ಜನರಲ್ಲಿ ಅರಿವು ಮೂಡಿಸುವುದರ ಜೊತೆ `ಜೀವ ರಕ್ಷಣೆಗೆ ಹೆಲ್ಮೆಟ್ ಅಗತ್ಯ’ ಎಂಬುದನ್ನು ಸಾರುವುದಕ್ಕಾಗಿ ಶ್ರೀಧರ ಶೇಟ್ ಅವರು ಈ ಕೆಲಸ ಮಾಡುತ್ತಿದ್ದಾರೆ. ಶ್ರೀಧರ ಶೇಟ್ ಅವರು ಹೆಲ್ಮೆಟ್ ಬಳಸಿ ಸೈಕಲ್ ಓಡಿಸುವ ವಿಡಿಯೋ ವಾಟ್ಸಪ್ ಗುಂಪುಗಳಲ್ಲಿಯೂ ಪ್ರಸಿದ್ಧಿಪಡೆದಿದೆ.`ಹೊಂಡ ಬಿದ್ದ ರಸ್ತೆಯಲ್ಲಿ ಸಂಚರಿಸುವಾಗ ರಕ್ಷಣೆಗಾಗಿ ಸೈಕಲ್ ಸವಾರರು ಹೆಲ್ಮೆಟ್ ಧರಿಸುವುದು ಅನಿವಾರ್ಯ’ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಒಟ್ಟಿನಲ್ಲಿ ಸೈಕಲ್ ಶೆಟ್ಟಿ ಅವರ ಈ ಸಾಹಸ ಜನರ ಚಚೆಯ ವಿಷಯವಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋