• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

ADVERTISEMENT
  • Home
  • Janamata
Wednesday, March 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕ್ಷಮೆ ಕೇಳದಿದ್ದರೆ ಹೋರಾಟ!

Achyutkumar by Achyutkumar
November 7, 2025
If you don't apologize fight!
937
VIEWS
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಮಹಿಳೆಯೊಬ್ಬರು ಕನ್ನಡ ಬಾವುಟ ಅಳವಡಿಸಲು ತಕರಾರು ಸಲ್ಲಿಸಿದ ವಿಡಿಯೋ ನೋಡಿದ ಕರ್ನಾಟಕ ರಕ್ಷಣ ವೇದಿಕೆ (ಘಜಸೇನೆ) ಜಿಲ್ಲಾ ಅಧ್ಯಕ್ಷ ರಾಜೇಶ ನಾಯ್ಕ ಅವರು ಕಾರವಾರದಿಂದ ಯಲ್ಲಾಪುರಕ್ಕೆ ಆಗಮಿಸಿ ತಮ್ಮ ವಿರೋಧವ್ಯಕ್ತಪಡಿಸಿದ್ದಾರೆ. `ಆ ಮಹಿಳೆ ಕ್ಷಮೆ ಕೋರದಿದ್ದರೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯ’ ಎಂದವರು ಎಚ್ಚರಿಸಿದ್ದಾರೆ.

ADVERTISEMENT

ಈ ವೇಳೆ ಕನ್ನಡ ಹೋರಾಟಗಾರರಿಗೆ `ಅದು ಒಂದು ವರ್ಷದ ಹಳೆಯ ವಿಡಿಯೋ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. `ಹಳೆಯ ವಿಡಿಯೋ ಆಗಿದ್ದರೂ ಕನ್ನಡ ಧ್ವಜಕ್ಕೆ ಅವಮಾನ ಮಾಡಿದ್ದು ಸರಿಯಲ್ಲ. ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಕನ್ನಡ ಹೋರಾಟಗಾರರು ಆಗ್ರಹಿಸಿದ್ದಾರೆ.

ADVERTISEMENT

`ಕನ್ನಡ ಕಾರ್ಯಕರ್ತರಿಗೆ ಸಹ ಈ ವಿದ್ಯಮಾನದಿಂದ ಅವಮಾನವಾಗಿದೆ. ಸಾರ್ವಜನಿಕವಾಗಿ ಮಹಿಳೆ ಕ್ಷಮೆ ಕೋರದೇ ಇದ್ದರೆ ಪೊಲೀಸ್ ದೂರು ದಾಖಲಿಸಲಾಗುತ್ತದೆ’ ಎಂದು ರಾಜೇಶ ನಾಯ್ಕ ಅವರು ಎಚ್ಚರಿಸಿದ್ದಾರೆ. ವೇದಿಕೆ ಉಪಾಧ್ಯಕ್ಷ ಸಂತೋಷ್ ನಾಟೆಕರ್ ಮತ್ತು ತಾಲೂಕು ಅಧ್ಯಕ್ಷ ಶಮಶುದ್ದಿನ್ ಮಾರ್ಕರ್ ಈ ವೇಳೆ ಇದ್ದರು.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋