• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
  • Home
  • Janamata
Monday, December 8, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾಗೇರಿ V/S ಕ್ವಾಂಟ್ರವರ್ಸಿ!

Achyutkumar by Achyutkumar
November 6, 2025
Vande Mataram This is our true national anthem
Share on FacebookShare on WhatsappShare on Twitter
ADVERTISEMENT

ಸರಳ, ಸಜ್ಜನ, ಶುದ್ಧಹಸ್ತದ ರಾಜಕಾರಣಿ ಎಂದು ಬಿಂಬಿತವಾಗಿದ್ದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇದೀಗ ವಿವಾದದ ಕೇಂದ್ರವಾಗಿದ್ದಾರೆ. ರಾಷ್ಟ್ರಗೀತೆ ಹಾಗೂ ಭ್ರಷ್ಟಾಚಾರ ವಿಷಯವಾಗಿ ಅವರ ಹೆಸರು ಮುನ್ನೆಲೆಗೆ ಬಂದಿದೆ.

ADVERTISEMENT

ಇದೇ ಮೊದಲ ಬಾರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಅದರೊಂದಿಗೆ `ವಂದೇ ಮಾತರಂ’ ಕುರಿತು ಕಾಗೇರಿ ಅವರು ಮಾಡಿದ ಭಾಷಣವೊಂದು ವೈರಲ್ ಆಗಿದ್ದು, ಅದನ್ನು ವಿವಾದ ಎಂದು ಬಿಂಬಿಸಲಾಗಿದೆ. ಈ ಎರಡೂ ಕಾರಣದಿಂದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚರ್ಚೆಯ ವಿಷಯವಾಗಿದ್ದಾರೆ. ಕಾಗೇರಿ ವಿರೋಧಿಸುವವರಿಗೆ ಈ ವಿವಾದಿತ ವಿಷಯ ಆಹಾರವಾಗಿದೆ.

ADVERTISEMENT

ವಿಧಾನಸಭೆಯ ಸಭಾಧ್ಯಕ್ಷರ ಕಚೇರಿಯಲ್ಲಿ ಆಡಳಿತಾತ್ಮಕ ಸುಧಾರಣೆಯ ಹೆಸರಿನಲ್ಲಿ ಕೋಟ್ಯಂತರ ರೂ ದುಂದುವೆಚ್ಚ ನಡೆದ ಬಗ್ಗೆ `ದ ಫೈಲ್’ ತನಿಖಾ ವರದಿ ಪ್ರಕಟಿಸಿತ್ತು. ಆ ವರದಿ ಉಲ್ಲೇಖಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತನಿಖೆಗೆ ಆಗ್ರಹಿಸಿದ್ದರು. ಅದರೊಂದಿಗೆ `ಯುಟಿ ಖಾದರ್ ಅವರು ಈ ಹಗರಣದಿಂದ ಹೊರಬರಲಿ. ಪಾರದರ್ಶಕವಾಗಿ ಸತ್ಯ ಹೊರಬರಲು ಹಾಲಿ ನ್ಯಾಯಾಧೀಶರ ನೇತ್ರತ್ವದಲ್ಲಿ ತನಿಖೆಯಾಗಲಿ’ ಎಂದು ಈ ಮೊದಲು ವಿಧಾನಸಭೆ ಸಭಾಧ್ಯಕ್ಷರೂ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒತ್ತಾಯಿಸಿದ್ದರು.

ADVERTISEMENT

ವಿಧಾನಸೌಧಕ್ಕೆ ವಿದ್ಯುತ್ ಅಲಂಕಾರ, ಶಾಸಕರ ಭವನಕ್ಕೆ ಹಾಸಿಗೆ-ದಿಂಬುಗಳ ಖರೀದಿ, ದುಂದುವೆಚ್ಚದ ವಿದೇಶ ಅಧ್ಯಯನ ಪ್ರವಾಸ, ಮತ್ತು ವಿಧಾನಸೌಧದ ಮೊಗಸಾಲೆಯಲ್ಲಿ ಮಸಾಜ್ ಪಾರ್ಲರ್ ಮಾಡಿದ ಅಪಕೀರ್ತಿ ಹಾಗೂ ಉಚಿತ ಊಟ ತಿಂಡಿ ಸರಬರಾಜು ನೆಪದಲ್ಲಿ ಅಕ್ರಮ ನಡೆಸಿದ ಅನುಮಾನದ ಬಗ್ಗೆ ಕಾಗೇರಿ ಅವರು ಮಾತನಾಡಿದ್ದರು. ಕೋಟಿ ವೆಚ್ಚದಲ್ಲಿ ಬಾಗಿಲು ನಿರ್ಮಾಣ, ಅನಗತ್ಯ ನೆಲಹಾಸು, ಪುಸ್ತಕ ಮೇಳ ಹೆಸರಿನಲ್ಲಿ ದುಂದುವೆಚ್ಚ, ಎಐ ಕ್ಯಾಮರಾ ಹಾಗೂ ಟಿವಿ ಅಳವಡಿಕೆಯಲ್ಲಿ ಪಾರದರ್ಶಕತೆ ಇಲ್ಲದಿರುವುದನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಸ್ತಾಪಿಸಿದ್ದರು. ಶಾಸಕರ ಭವನಕ್ಕೆ ಸ್ಮಾರ್ಟ್ ಡೋರ್ ಲಾಕ್, ಸ್ಮಾರ್ಟ್ ಸೇಫ್ ಲಾಕರ್ಸ್, ಸ್ಮಾರ್ಟ್ ಎನರ್ಜಿ ಸಲ್ಯೂಷನ್ಸ್, ಸ್ಟೇನ್‌ಲೆಸ್ ಸ್ಟೀಲ್ ವಾಟರ್ ಪ್ಯೂರಿಫೈಯರ್‌ಗಳ ಖರೀದಿಯಲ್ಲಿನ ದರಪಟ್ಟಿ ಲೋಪಗಳ ಬಗ್ಗೆ ವಿವರಿಸಿದ್ದರು. ಹಣಕಾಸು ಇಲಾಖೆ ಅನುಮತಿ ಇಲ್ಲದೇ ಈ ಎಲ್ಲಾ ಕೆಲಸ ನಿರ್ವಹಿಸಿದ ಬಗ್ಗೆ ಆಕ್ಷೇಪಿಸಿದ್ದು, ರಾಜ್ಯ ಸರ್ಕಾರಕ್ಕೆ ತಲೆನೋವಿನ ವಿಷಯವಾಯಿತು. ಹೀಗಾಗಿ ಕಾಗೇರಿ ಅವರು ವಿಧಾನಸಭಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆದ ಹಗರಣಗಳನ್ನು ರಾಜ್ಯ ಸರ್ಕಾರವೇ ಹೊರತೆಗೆಯುವ ಪ್ರಯತ್ನ ನಡೆಸಿತು.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ಅಧ್ಯಕ್ಷರಾಗಿರುವಾಗ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ರಾಜ್ಯ ಸರ್ಕಾರದ ರಾಜಕಾರಣಿಗಳು ದೂರಿದರು. ಇಷ್ಟು ದಿನ ಮೌನವಾಗಿದ್ದವರು ಇದೀಗ ಗುಡುಗುತ್ತಿರುವುದೇತಕೆ? ಎಂಬ ಪ್ರಶ್ನೆ ಉದ್ಬವಿಸಿದಾಗ ಆ ಗುಡುಗು ಕಡಿಮೆಯಾಯಿತು. ಅದಾಗಿಯೂ, ಕೆಲಸ ಆಗುವ ಮುನ್ನವೇ ಖಾಸಗಿ ಕಂಪನಿಗೆ 5 ಕೋಟಿ ರೂ ವೆಚ್ಚದಲ್ಲಿ ವೈಫೈ ನೆಟ್‌ವರ್ಕ ಅಳವಡಿಸಲು ಹಣ ಪಾವತಿ, ಶಾಸಕರ ಓಟಾಟಕ್ಕೆ ಕಾರು ಖರೀದಿಗೂ ಬಿಜೆಪಿ ಪ್ರಭಾವಿಗಳ ಒಡೆತನದ ಶೋರೂಮಿಗೆ ಟೆಂಡರ್ ನೀಡಿರುವುದು ಹಾಗೂ ಅಧಿವೇಶನಗಳ ನೇರ ಪ್ರಸಾರಕ್ಕೆ ಉಚಿತ ಅವಕಾಶವಿದ್ದರೂ 3 ಕೋಟಿ ರೂ ವೆಚ್ಚದಲ್ಲಿ ಟೆಂಡರ್ ನೀಡಿರುವ ಆರೋಪಗಳು ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸುತ್ತುವರೆದಿದೆ. `ವಿಧಾನಸೌಧದಲ್ಲಿ ಈಗಲೂ ಸರಿಯಾಗಿ ವೈಫೈ ಸಿಗುತ್ತಿಲ್ಲ. ಟಯೋಟಾ ಕಂಪನಿಗೆ ಕೊಡುತ್ತಿದ್ದ ಕಾರಿನ ಟೆಂಡರ್ ಶೋರೂಂ ಪಾಲಾಗಿದ್ದು, ಅದರಲ್ಲಿ ಅಕ್ರಮ ನಡೆದಿದೆ. ಜೊತೆಗೆ ಉಚಿತ ಪ್ರಸಾರಕ್ಕೂ ಅನಗತ್ಯ ಹಣ ವೆಚ್ಚ ಮಾಡಲಾಗಿದೆ’ ಎಂದು ಸದ್ಯದ ಸಭಾಧ್ಯಕ್ಷ ಯುಟಿ ಖಾದರ್ ಅವರು ಕಾಗೇರಿ ಅವರ ಆರೋಪಕ್ಕೆ ಪ್ರತಿಯಾಗಿ ತಮ್ಮ ಆರೋಪ ಮಾಡಿದ್ದಾರೆ.

ಇದರೊಂದಿಗೆ ರಾಷ್ಟ್ರಗೀತೆ  ವಿಷಯವಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆಡಿದ ಮಾತು ಅನೇಕರನ್ನು ಕೆರಳಿಸಿದೆ. ಇದಕ್ಕೆ ಪ್ರತಿಯಾಗಿ ಅನೇಕ ರಾಜಕಾರಣಿಗಳು ಕಾಗೇರಿ ಅವರ ಮಾತನ್ನು ಖಂಡಿಸುತ್ತಿದ್ದಾರೆ. `ಜನಗಣಮನ ಎಂಬುದು ಬ್ರಿಟಿಷರನ್ನು ಸ್ವಾಗತಿಸಲು ರಚಿಸಿದ ಗೀತೆ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದನ್ನು ಅನೇಕರು ಖಂಡಿಸಿದ್ದಾರೆ. ಜೊತೆಗೆ ಅನೇಕರು `ವಂದೇ ಮಾತರಂ ಗೀತೆ ದೇಶದ ರಾಷ್ಟçಗೀತೆ ಆಗಬೇಕಿತ್ತು’ ಎಂದು ಕಾಗೇರಿ ಹೇಳಿದನ್ನು ಸ್ವಾಗತಿಸಿದ್ದಾರೆ. ಎರಡು ವಿಷಯದ ಚರ್ಚೆಯನ್ನು ಮೌನವಾಗಿ ಆಲಿಸಯತ್ತಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದ್ಯದ ಸ್ಥಿತಿಯಲ್ಲಿ `ತಾನೇನೂ ತಪ್ಪು ಮಾತನಾಡಿಲ್ಲ’ ಎಂದು ಸುಮ್ಮನಿದ್ದಾರೆ.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬಾಲ್ಯ ವಿವಾಹ ಇನ್ನೂ ಜೀವಂತ!

December 7, 2025

ಕುಡಿದು ಬೈಕ್ ಚಾಲನೆ: ಕಾಲು ಮುರಿತ!

December 7, 2025
Short circuit Furniture burns along with machinery

ಶಾರ್ಟ ಸರ್ಕೀಟ್: ಯಂತ್ರೋಪಕರಣದ ಜೊತೆ ಫರ್ನಿಚರ್ ಭಸ್ಮ

December 7, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋