• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸೇನಾ ರಹಸ್ಯ ಸೋರಿಕೆ: ಜೈಲು ಶಿಕ್ಷೆ

Achyutkumar by Achyutkumar
November 10, 2025
Share on FacebookShare on WhatsappShare on Twitter
ADVERTISEMENT

ಕಾರವಾರ ನೌಕಾನೆಲೆಯ ರಹಸ್ಯ ಸಂಗತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದವರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಕಾರವಾರ ನೌಕಾನೆಲೆಯ ರಹಸ್ಯ ಸೋರಿಕೆ ಪ್ರಕರಣದಲ್ಲಿ ಈವರೆಗೆ ಒಟ್ಟು 6 ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿ ಶಿಕ್ಷೆ ವಿಧಿಸಲಾಗಿದೆ. ಕಾರವಾರದ ಆಯಕಟ್ಟಿನ ನೌಕಾನೆಲೆ ಸೇರಿದಂತೆ ಭಾರತೀಯ ನೌಕಾಪಡೆಗಳಲ್ಲಿ ವಿದೇಶಿ ಗೂಢಚಾರರು ದೇಶದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಬೇಹುಗಾರಿಕೆ ನಡೆಸಿದ್ದ ತನಿಖೆಯಲ್ಲಿ ಈ ಆರೋಪ ಸಾಭೀತಾಗಿದೆ.

ಸದ್ಯ ಆಂದ್ರ ಪ್ರದೇಶದ ವಿಶಾಖ ಪಟ್ಟಣಂನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯವು ವಿಶಾಖಪಟ್ಟಣಂ ಜಿಲ್ಲೆಯ ಕಲವಲಪಲ್ಲಿಯ ಕೊಂಡ ಬಾಬು ಮತ್ತು ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಅವಿಯಾನ್ಸ್ ಸೋಮಲ್ ಅವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ ದಂಡ ವಿಧಿಸಿದೆ. ದಂಡ ಪಾವತಿ ಮಾಡದಿದ್ದರೆ ಹೆಚ್ಚುವರಿ 1 ವರ್ಷ ಜೈಲು ಶಿಕ್ಷೆಯನ್ನು ಘೋಷಿಸಿದೆ.

ಈಗ ಶಿಕ್ಷೆಗೊಳಗಾದ ಇಬ್ಬರು ಆರೋಪಿಗಳನ್ನು 2019ರ ಡಿಸೆಂಬರ್‌ನಲ್ಲಿ ಮುಂಬೈ ಹಾಗೂ ಕಾರವಾರದಲ್ಲಿ ಬಂಧಿಸಲಾಗಿತ್ತು. ಬಂಧಿತರು ವಾಟ್ಸಪ್ ಮೂಲಕ ವಿದೇಶಿ ಗುಪ್ತಚರ ಸಂಸ್ಥೆಗಳೊAದಿಗೆ ಸಂಪರ್ಕದಲ್ಲಿರುವುದು ಸಾಭೀತಾಗಿತ್ತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!