• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dandeli Narcotics sold inside Modaks

ದಾಂಡೇಲಿ | ಮೋದಕದ ಒಳಗೆ ಮಾದಕ ಮಾರಾಟ

July 19, 2026
Yellapur Legal awareness for the underprivileged

ಯಲ್ಲಾಪುರ | ಹಿಂದೂಳಿದ ಜನರಿಗೆ ಕಾನೂನು ಅರಿವು

July 19, 2026
Ankola Dolphin startled by the storm!

ಅಂಕೋಲಾ | ಬಿರುಗಾಳಿಗೆ ಬೆದರಿದ ಡಾಲ್ಪಿನ್!

July 18, 2026

  • Home
  • Janamata
Sunday, July 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರೀತಿ-ಪ್ರೇಮ-ಪ್ರಣಯ: ಅಪ್ರಾಪ್ತರೇ ಅಪರಾಧಿಗಳು!

Achyutkumar by Achyutkumar
November 9, 2025
Love-Love-Romance Minors are the criminals!
Share on FacebookShare on WhatsappShare on Twitter

ಅಪ್ರಾಪ್ತರ ಅಪರಾಧ ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಪ್ರೀತಿ-ಪ್ರೇಮ-ಪ್ರಣಯ ಎಂದು ಸುತ್ತಾಡುವ ಹೆಣ್ಣು ಮಕ್ಕಳು ಗರ್ಭಧರಿಸುತ್ತಿದ್ದು, ಅದಕ್ಕೆ ಕಾರಣರಾದವರು ಜೈಲು ಸೇರುತ್ತಿದ್ದಾರೆ. ಅಂಕಿ-ಅoಶಗಳ ಪ್ರಕಾರ ಕಳೆದ ವರ್ಷ 18 ವರ್ಷದೊಳಗಿಗೆ 58 ಬಾಲಕರು ಶಿಕ್ಷೆ ಅನುಭವಿಸಿದ್ದಾರೆ!

ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲಾದ ಪೋಕ್ಸೋ ಕಾಯ್ದೆಯ ಅಂಕಿ-ಅoಶಗಳಲ್ಲಿ 18 ವರ್ಷದೊಳಗಿನ ಆರೋಪಿಗಳು ಶೇ 40ರಷ್ಟಿದ್ದಾರೆ. 25 ವರ್ಷದೊಳಗಿನ ಯುವಕರು ಶೇ 49ರ ಪ್ರಮಾಣದಲ್ಲಿದ್ದಾರೆ. 2023ರಲ್ಲಿ 68 ಪ್ರಕರಣ, 2024ರಲ್ಲಿ 81 ಪ್ರಕರಣಗಳು, 2025ರಲ್ಲಿ ಈವರೆಗೆ 63 ಪೋಕ್ಸೋ ಪ್ರಕರಣಗಳು ದಾಖಲಾಗಿದೆ. ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯದಲ್ಲಿ 150ಕ್ಕೂ ಹೆಚ್ಚು ಇಂಥ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಕಾರವಾರದ ಕಾರಾಗೃಹದಲ್ಲಿ 58 ಜನ ಪೋಕ್ಸೋ ಕಾಯ್ದೆಯಡಿ ಸಿಲುಕಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ADVERTISEMENT
ADVERTISEMENT

ವಿವಿಧ ಪಾರ್ಕು-ಪಬ್ಬುಗಳಲ್ಲಿ ವಿದ್ಯಾರ್ಥಿಗಳೇ ಹೆಚ್ಚಿಗೆ ಕಾಣಿಸುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳ ಜೊತೆ ಹೈಸ್ಕೂಲ್ ಹುಡುಗಿಯರು ಜೋಡಿ ಹಕ್ಕಿಗಳಾಗಿ ಕಾಲ ಕಳೆಯುತ್ತಿದ್ದಾರೆ. ಶಿಕ್ಷಣ ಕಲಿಯಬೇಕಾದ ಈ ವಯಸ್ಸಿನಲ್ಲಿ ಅಲ್ಲಿ-ಇಲ್ಲಿ ಸುತ್ತಾಡುವವರ ಸಂಖ್ಯೆ ಹೆಚ್ಚಾಗಿದ್ದು, ಮಕ್ಕಳ ಮೇಲೆ ನಿಗಾವಹಿಸುವಲ್ಲಿ ಪಾಲಕರು ಎಡವುತ್ತಿದ್ದಾರೆ. ಅದರ ಪರಿಣಾಮವಾಗಿ ಮಕ್ಕಳ ಪ್ರೀತಿ-ಪ್ರೇಮ-ಪ್ರಣಯದ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಳಿಯಾಳ, ಜೋಯಿಡಾ, ದಾಂಡೇಲಿ, ಶಿರಸಿ ಭಾಗದಲ್ಲಿ ಹೆಚ್ಚಿನ ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲೇ ಹೆಚ್ಚು ಅಪರಾಧ ಪ್ರಕರಣಗಳು ನಡೆಯುತ್ತಿವೆ. ಹದಿಹರೆಯದವರ ಹುಚ್ಚಾಟದಿಂದ ಸಣ್ಣ ಮಕ್ಕಳ ಜೀವನ ನರಕವಾಗುತ್ತಿದೆ. ಅದರಲ್ಲಿಯೂ ಅತ್ಯಾಚಾರ ಪ್ರಕರಣಗಳಲ್ಲಿ ಬಾಲಕ-ಬಾಲಕಿಯರು ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುತ್ತಿದ್ದಾರೆ. ಪೋಕ್ಸೋ ಪ್ರಕರಣಗಳಲ್ಲಿಯೂ ಅಪ್ರಾಪ್ತರ ಸಂಖ್ಯೆ ಹೆಚ್ಚಾಗಿದೆ. ಪೊಲೀಸ್ ದಾಖಲೆಗಳಲ್ಲಿನ ಈ ಅಂಕಿ-ಅoಶಗಳು ಜನರ ಆತಂಕಕ್ಕೆ ಕಾರಣವಾಗಿದೆ.

ಮಕ್ಕಳ ಮೇಲಿನ ದೌರ್ಜನ್ಯ ಕಂಡರೆ ಇಲ್ಲಿ ಫೋನ್ ಮಾಡಿ: 1908

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dandeli Narcotics sold inside Modaks

ದಾಂಡೇಲಿ | ಮೋದಕದ ಒಳಗೆ ಮಾದಕ ಮಾರಾಟ

July 19, 2026
Yellapur Legal awareness for the underprivileged

ಯಲ್ಲಾಪುರ | ಹಿಂದೂಳಿದ ಜನರಿಗೆ ಕಾನೂನು ಅರಿವು

July 19, 2026
Ankola Dolphin startled by the storm!

ಅಂಕೋಲಾ | ಬಿರುಗಾಳಿಗೆ ಬೆದರಿದ ಡಾಲ್ಪಿನ್!

July 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!