• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

  • Home
  • Janamata
Monday, August 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬೈಕಿನಿಂದ ಬಿದ್ದವ ಗಂಭೀರ

Achyutkumar by Achyutkumar
November 30, 2025
Man who fell off bike is in serious condition
Share on FacebookShare on WhatsappShare on Twitter
ADVERTISEMENT

ರಸ್ತೆ ಸುರಕ್ಷತಾ ನಿಯಮ ಪಾಲಿಸದೇ ಬೈಕಿನಲ್ಲಿ ಅಡ್ಡಾದಿಡ್ಡಿ ಸಂಚರಿಸುತ್ತಿದ್ದವರಿಗೆ ಅಪಘಾತವಾಗಿದ್ದು, ಒಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

ಗೋಕರ್ಣ ಬಳಿಯ ಮೊಗೇರಕಟ್ಟೆಯ ಬಳಿ ಭಾನುವಾರ ಈ ಅವಘಡ ನಡೆದಿದೆ. ಆಂದ್ರ ಪ್ರದೇಶ ಮೂಲದ ನಾಲ್ಕು ಜನ ಎರಡು ಬೈಕಿನಲ್ಲಿ ಚಲಿಸುತ್ತಿದ್ದರು. ಅಡ್ಡಾದಿಡ್ಡಿ ಬೈಕ್ ಓಡಿಸುತ್ತಿದ್ದ ಅವರಲ್ಲಿ ಒಬ್ಬರ ಬೈಕು ಅಪಘಾತಕ್ಕೀಡಾಯಿತು. ಬೈಕಿನಿಂದ ಬಿದ್ದ ಸವಾರರ ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯವಾಯಿತು.

ತಕ್ಷಣ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗಾಯಾಳುವನ್ನು ಸಾಗಿಸಲಾಯಿತು. ಪ್ರಭಾರಿ ಆಡಳಿತ ವೈದ್ಯಾಧಿಕಾರಿ ಡಾ ಜಗದೀಶ ನಾಯ್ಕ ಅವರು ಚಿಕಿತ್ಸೆ ನೀಡಿದರು. ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಗಾಯಾಳು ಅರೆಪ್ರಜ್ಞಾ ವ್ಯವಸ್ಥೆಗೆ ತಲುಪಿದ್ದರು.

ಈ ಹಿನ್ನಲೆ ಅವರನ್ನು ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಬೇರೆ ಕಡೆ ಶಿಫಾರಸ್ಸು ಮಾಡಿದರು. ಜೊತೆಗಿದ್ದವರು ಗಾಯಾಳುವನ್ನು ಉಡುಪಿಗೆ ಕಳುಹಿಸಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

`ಸಂಚಾರಿ ನಿಯಮ ಪಾಲಿಸಿ.. ಕಾನೂನನ್ನು ಗೌರವಿಸಿ’

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!