• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
  • Home
  • Janamata
Tuesday, December 9, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಣು ವಿದ್ಯುತ್ ಘಟಕದಿಂದ ಅಣಕು ಕಾರ್ಯಾಚರಣೆ

Achyutkumar by Achyutkumar
November 14, 2025
Mock operation from nuclear power plant
Share on FacebookShare on WhatsappShare on Twitter
ADVERTISEMENT

`ಡಿಸೆಂಬರ್ 11ರಂದು ಕೈಗಾ ಅಣು ವಿದ್ಯುತ್ ಘಟಕದಲ್ಲಿ ತುರ್ತು ಸನ್ನಿವೇಶದ ಅಣಕು ಕಾರ್ಯಾಚರಣೆ ನಡೆಯಲಿದ್ದು, ಎಲ್ಲಾ ಇಲಾಖೆಯವರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಡೀಸಿ ಕೆ ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು `ದೈನಂದಿನ ಸಾರ್ವಜನಿಕ ವ್ಯವಸ್ಥೆಗೆ ಯಾವುದೇ ಅಡಚಣೆಯಾಗದಂತೆ ಅಣಕು ಕಾರ್ಯಾಚರಣೆ ನಡೆಸಬೇಕು’ ಎಂದು ಹೇಳಿದ್ದಾರೆ.

ADVERTISEMENT

`ಆರೋಗ್ಯ ಇಲಾಖೆ ,ಕಂದಾಯ ಇಲಾಖೆ, ಅಗ್ನಿಶಾಮಕ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ತಮಗೆವಹಿಸಲಾದ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕು. ಕಾರ್ಯಚರಣೆಗೆ ಅಗತ್ಯವಿರುವ ವಾಹನಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆಯವರು ಮಾಡಬೇಕು. ಪೊಲೀಸ್ ಇಲಾಖೆವತಿಯಿಂದ ಕಾಯಾಚರಣೆ ನಡೆಯುವ ವ್ಯಾಪ್ತಿಯ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಣಕು ಕಾರ್ಯಚರಣೆಯಾದರೂ ಅಂತಿಮದಲ್ಲಿ ಕಾರ್ಯಚರಣೆಯ ಎಲ್ಲಾ ಹಂತದ ಕುರಿತು ಪರಾಮರ್ಶೆ ನಡೆಯಲಿದ್ದು, ಯಾವುದೇ ಹಂತದಲ್ಲಿ ಲೋಪಗಳು ಸಂಭವಿಸದAತೆ ಎಚ್ಚರವಹಿಸಬೇಕು’ ಎಂದು ಸೂಚಿಸಿದರು.

ADVERTISEMENT

`ವಿಪತ್ತು ಸಂಭವಿಸಿದಾಗ ನೈಜ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತ್ವರಿತವಾಗಿ ನಿಗಧಿತ ಸಮಯದಲ್ಲಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ, ಉಪವಿಭಾಗಾಧಿಕಾರಿ ಶ್ರವಣ ಕುಮಾರ್, ಡಿಎಫ್‌ಓ. ರವಿಶಂಕರ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಕೈಗಾದ ಹಿರಿಯ ಅಧಿಕಾರಿಗಳಾದ ಅಮೋಲ್ ಶುಕ್ಲಾ, ಚಿತ್ತರಂಜನ್ ಇತರರಿದ್ದರು.

ADVERTISEMENT
ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮದ್ಯರಾತ್ರಿ.. ಒಂಟಿ ಯುವತಿ.. ಬಾಗಿಲು ಬಡಿದ ಸದ್ದು!

December 8, 2025

ಆ ಮಹಿಳೆಯರಿಬ್ಬರೂ ಹೊಗೆ ಮಾನವರು!

December 8, 2025
Honor to the lawyer

ನ್ಯಾಯವಾದಿಗೆ ಸನ್ಮಾನ

December 8, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋