• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
Resort owner hides foreigners' stay!

ವಿದೇಶಿಗರ ವಾಸ್ತವ್ಯ ಬಚ್ಚಿಟ್ಟ ರೆಸಾರ್ಟ ಮಾಲಕ!

ADVERTISEMENT
  • Home
  • Janamata
Tuesday, March 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನವೆಂಬರ್ 25: ಈ ದಿನ ಅಂಕೋಲಾದಲ್ಲಿ ಏನೂ ಸಿಗಲ್ಲ!

Achyutkumar by Achyutkumar
November 21, 2025
November 25 Nothing is available in Ankola on this day!
1.4k
VIEWS
Share on FacebookShare on WhatsappShare on Twitter
ADVERTISEMENT

ಜನ ವಿರೋಧದ ನಡುವೆಯೂ ಅಂಕೋಲಾದ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣದ ಸಿದ್ಧತೆ ನಡೆದಿದೆ. ಈ ಹಿನ್ನಲೆ ಜನಾಕ್ರೋಶ ಹೆಚ್ಚಾಗಿದ್ದು, ನವೆಂಬರ್ 25ಕ್ಕೆ ಅಂಕೋಲಾ ಬಂದ್’ಗೆ ಕರೆ ನೀಡಲಾಗಿದೆ.

ADVERTISEMENT

ವಾಣಿಜ್ಯ ಬಂದರಿಗೆ ವಿರೋಧವ್ಯಕ್ತಪಡಿಸಿ ಅಂಕೋಲಾದಲ್ಲಿ ಕಳೆದ 9 ದಿನಗಳಿಂದ ಧರಣಿ ನಡೆಯುತ್ತಿದೆ. ಈ ಹಿಂದೆ ಸಹ ಸಾಕಷ್ಟು ಪ್ರತಿಭಟನೆ, ಹೋರಾಟಗಳು ನಡೆದಿವೆ. ಅದಾಗಿಯೂ ಜನರ ಸಮಸ್ಯೆ ಜನಪ್ರತಿನಿಧಿಗಳಿಗೆ ಅರ್ಥವಾಗಿಲ್ಲ. ಈ ಹಿನ್ನಲೆ ಬಂದರು ವಿರೋಧಿಸಿ `ಅಂಕೋಲಾ ಬಂದ್’ ಮಾಡಿ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ.

ADVERTISEMENT

ಕೇಣಿಯಲ್ಲಿ ಪ್ರಸ್ತಾವಿತ ವಾಣಿಜ್ಯ ಬಂದರು ನಿರ್ಮಾಣವನ್ನು ವಿರೋಧಿಸಿ ಒಂದು ವರ್ಷದಿಂದ ಅಲ್ಲಿನವರು ಹೋರಾಟ ನಡೆಸುತ್ತಿದ್ದಾರೆ. ಮುಖ್ಯವಾಗಿ ಮೀನುಗಾರ ಸಮುದಾಯದವರು `ತಮಗೆ ಬದುಕಲು ಬಿಡಿ’ ಎಂದು ಒತ್ತಾಯಿಸುತ್ತಿದ್ದಾರೆ. ಈ ಹಿಂದೆ ಮೀನು ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರೂ ಅದರಿಂದ ಪ್ರಯೋಜನವಾಗದ ಹಿನ್ನಲೆ ಅಂಕೋಲಾ ಪೇಟೆಯನ್ನು ಬಂದ್ ಮಾಡುವ ನಿರ್ಣಯಕ್ಕೆ ಬಂದಿದ್ದಾರೆ.

ADVERTISEMENT

ನವೆAಬರ್ 12ರಿಂದ ಅಂಕೋಲಾದಲ್ಲಿ ಕೇಣಿ ಬಂದರು ವಿರೋಧಿಸಿ ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹ ಶುರುವಾಗಿದೆ. ನವೆಂಬರ್ 25ರಂದು ವಿವಿಧ ಸಂಘಟನೆಯವರು ಪೇಟೆಯನ್ನು ಬಂದ್ ಮಾಡುವಂತೆ ಅಂಗಡಿ ಮಾಲಕರಿಗೆ ಮನವಿ ಮಾಡಿದ್ದಾರೆ. `ಅಂಕೋಲಾ ಉಳಿಸಿ’ ಆಂದೋಲನದ ಅಂಗವಾಗಿ ಅನೇಕ ಅಂಗಡಿಕಾರರು ಈ ಬಂದ್ ಕರೆಗೆ ಸ್ಪಂದಿಸಿದ್ದಾರೆ. ಬಂದ್ ಯಶಸ್ವಿಯಾದ ನಂತರ ಈ ಹೋರಾಟ ಇನ್ನಷ್ಟು ತಿರುವುಪಡೆಯುವ ಸಾಧ್ಯತೆಗಳು ಹೆಚ್ಚಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
Resort owner hides foreigners' stay!

ವಿದೇಶಿಗರ ವಾಸ್ತವ್ಯ ಬಚ್ಚಿಟ್ಟ ರೆಸಾರ್ಟ ಮಾಲಕ!

March 3, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋