• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

  • Home
  • Janamata
Sunday, August 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕಾಡು ಗ್ರಾಮದಲ್ಲಿ ಪೊಲೀಸ್ ಗ್ರಾಮ ವಾಸ್ತವ್ಯ

Achyutkumar by Achyutkumar
November 11, 2025
Police village stay in a forest village
Share on FacebookShare on WhatsappShare on Twitter

ಯಲ್ಲಾಪುರ ಪಿಐ ರಮೇಶ ಹಾನಾಪುರ ಅವರು ತಮ್ಮ ಸಂಗಡಿಗರ ಜೊತೆ ಕುಂದರಗಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಪಿಎಸ್‌ಐ ರಾಜಶೇಖರ ವಂದಲಿ ಅವರು ತಮ್ಮ ಸಹಚರರ ಜೊತೆ ಬೈಲಂದೂರಿನಲ್ಲಿ ರಾತ್ರಿ ಕಳೆದಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಘಟಕ `ಮನೆ ಮನೆಗೂ ಪೊಲೀಸ್’ ಎಂಬ ಅಭಿಯಾನ ನಡೆಸುತ್ತಿದೆ. ಅದರ ಮುಂದುವರೆದ ಭಾಗವಾಗಿ ಪೊಲೀಸರು ಇದೀಗ ಕುಗ್ರಾಮಗಳಲ್ಲಿ ರಾತ್ರಿ ಕಳೆಯುತ್ತಿದ್ದಾರೆ. ಆ ಮೂಲಕ ಜನರ ವಿಶ್ವಾಸಗಳಿಸಿ ಅವರಿಂದ ವಿವಿಧ ಬಗೆಯ ಮಾಹಿತಿ ಸಂಗ್ರಹಿಸುವ ಕಾರ್ಯ ಶುರು ಮಾಡಿದ್ದಾರೆ. ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಸೋಮವಾರ ಯಲ್ಲಾಪುರ ಪೊಲೀಸರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಮಂಗಳವಾರ ಬೆಳಗ್ಗೆಯವರೆಗೂ ಕಾಡಿನ ಪ್ರದೇಶದ ಕೊಠಡಿಯಲ್ಲಿ ಉಳಿದು ಜನರ ಸಮಸ್ಯೆ ಆಲಿಸಿದ್ದಾರೆ.

ADVERTISEMENT

ಯಲ್ಲಾಪುರ ಪಿಐ ರಮೇಶ ಹಾನಾಪುರ ಅವರು ಸೋಮವಾರ ಸಂಜೆ ಕುಂದರಗಿಯ ಪ್ರಗತಿ ವಿದ್ಯಾಲಯಕ್ಕೆ ಹೋಗಿದ್ದರು. ಅಲ್ಲಿನ ಜನರನ್ನು ಮಾತನಾಡಿಸಿ ಅವರ ಸಮಸ್ಯೆ ಬಗ್ಗೆ ಚರ್ಚಿಸಿದರು. `ಯಾವುದೇ ಸಮಸ್ಯೆ ಆದರೂ ಪೊಲೀಸರ ನೆರವುಪಡೆಯಿರಿ’ ಎಂದು ಧೈರ್ಯ ಹೇಳಿದರು. ಅಪಘಾತ ನಿಯಂತ್ರಣದ ಮುನ್ನಚ್ಚರಿಕೆ, ಸೈಬರ್ ಅಪರಾಧ ಕುರಿತು ಅಲ್ಲಿನವರಿಗೆ ಅರಿವು ಮೂಡಿಸಿದರು. ಆ ಭಾಗದ ಬೀಟ್ ಪೊಲೀಸ್ ಸುರೇಶ ಕಾಂಟ್ರೆಕ್ಟ್ ಹಾಗೂ ಪೊಲೀಸ್ ಜೀಪ್ ಚಾಲಕ ಕೃಷ್ಣ ಮಾತೋಜಿ ಅವರು ಇಡೀ ರಾತ್ರಿ ಜನರ ಜೊತೆಗಿದ್ದು ಅಲ್ಲಿನವರ ಆಗು-ಹೋಗುಗಳಿಗೆ ಸ್ಪಂದಿಸಿದರು. ತುರ್ತು ಸನ್ನಿವೇಶದಲ್ಲಿ 112ಗೆ ಫೋನ್ ಮಾಡುವಂತೆ ಮನವಿ ಮಾಡಿದರು.

ಇನ್ನೂ ಬೈಲಂದೂರಿನಲ್ಲಿ ಪಿಎಸ್‌ಐ ರಾಜಶೇಖರ ವಂದಲಿ ಅವರು ಸೋಮವಾರ ರಾತ್ರಿ ಕಳೆದರು. ಪೊಲೀಸ್ ಸಿಬ್ಬಂದಿ ಮಾರುತಿ ಎಚ್ ಅವರ ಜೊತೆ ಸೇರಿ ಅಕ್ರಮ ಚಟುವಟಿಕೆಗಳ ಬಗ್ಗೆ ಅವರು ಮಾಹಿತಿಪಡೆದರು. ಅಕ್ರಮ ಚಟುವಟಿಕೆ ನಡೆಸಿದವರಿಗೆ ಕಾನೂನು ಪ್ರಕಾರ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು. `ಕುಂದರಗಿ ಭಾಗದಲ್ಲಿ ಸ್ವಾಮೀಜಿ ಅವರ ವೇಷ ಧರಿಸಿ ಬರುವ ಅಪರಿಚಿತರ ಸಂಖ್ಯೆ ಹೆಚ್ಚಾಗಿದೆ. ಗುರುತು-ಪರಿಚಯ ಇಲ್ಲದವರು ಧಾರ್ಮಿಕ ನಾಯಕರ ವೇಷಧರಿಸಿ ಬಂದು ಹಣ ಕೇಳುತ್ತಾರೆ’ ಎಂದು ಜನ ದೂರಿದರು. `ಕೆಲವರು ರಾತ್ರಿ ವೇಳೆ ಕುಡಿದು ಗಲಾಟೆ ಮಾಡುತ್ತಾರೆ. ಅವರಿಂದ ಊರಿನ ವಾತಾವರಣ ಹಾಳಾಗುತ್ತಿದೆ’ ಎಂದು ವಿವರಿಸಿದರು. `ರಸ್ತೆ ಕೆಲಸ ನಡೆಯುತ್ತಿರುವುದರಿಂದ ಅಪಘಾತ ಪ್ರಮಾಣ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸಿ’ ಎಂದು ಊರಿನವರು ಕೇಳಿಕೊಂಡರು. ಈ ಎಲ್ಲಾ ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸುವುದಾಗಿ ಪೊಲೀಸರು ಭರವಸೆ ನೀಡಿದರು.

`ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರ ಮುಂದಾಳತ್ವದಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ನಡೆಯುತ್ತಿದೆ. ಅದರ ಭಾಗವಾಗಿ ಪೊಲೀಸರು ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ರಾತ್ರಿ ವೇಳೆ ಊರಿನವರು ಸಿಗುವುದರಿಂದ ಮುಕ್ತ ಮಾತುಕಥೆ ಸಾಧ್ಯವಿದೆ. ಜನರನ್ನು ವಿಶ್ವಾಸಕ್ಕೆಪಡೆದು ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ನಡೆದಿದೆ’ ಎಂದು ಪಿಐ ರಮೇಶ ಹಾನಾಪುರ ಅವರು ಪ್ರತಿಕ್ರಿಯಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಕಿರಿ ಮಗನಿಗೆ ಇಲ್ಲ ಅಪ್ಪನ ಆಸ್ತಿ!

August 8, 2026
Dandeli That snake was a full 15 feet long!

ದಾಂಡೇಲಿ | ಆ ಹಾವು ಇದ್ದಿದ್ದೇ 15 ಅಡಿ!

August 8, 2026
Sirsi Asmita Foundation conducts health campaign

ಶಿರಸಿ: ಆರೋಗ್ಯ ಅಭಿಯಾನ ನಡೆಸಿದ ಅಸ್ಮಿತೆ ಫೌಂಡೇಶನ್

August 8, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!