• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Abdullah pilfers from the Anna Bhagya scheme!

ಶಿರಸಿ | ಅನ್ನಭಾಗ್ಯಕ್ಕೆ ಕನ್ನ ಹಾಕಿದ ಅಬ್ದುಲ್ಲಾ!

July 26, 2026
Kumta 20 years in jail for man who touched a woman inappropriately!

ಕುಮಟಾ | ಮಹಿಳೆ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

July 26, 2026
Yellapur A variety of plants... mouth-watering delicacies Come and witness this year's plant extravaganza!

ಯಲ್ಲಾಪುರ | ಬಗೆ ಬಗೆಯ ಗಿಡಗಳು.. ಬಾಯಲ್ಲಿ ನೀರುಣಿಸುವ ಖಾದ್ಯಗಳು: ಈ ಬಾರಿಯ ಸಸ್ಯ ಸಂಭ್ರಮಕ್ಕೆ ನೀವು ಸಾಕ್ಷಿಯಾಗಿ!

  • Home
  • Janamata
Sunday, July 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

2025ರ ನವೆಂಬರ್ 16ರ ದಿನ ಭವಿಷ್ಯ

Achyutkumar by Achyutkumar
November 15, 2025
Share on FacebookShare on WhatsappShare on Twitter

ಮೇಷ ರಾಶಿ: ನಿಮ್ಮ ಆರೋಗ್ಯ ಮತ್ತು ಕಾರ್ಯಕ್ಷೇತ್ರದಲ್ಲಿ ಸಣ್ಣ ಅಡೆತಡೆ ಆಗುವ ಲಕ್ಷಣವಿದೆ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಕೆಲಸ ಮಾಡಿ. ಮುಂಬರುವ ಕೆಲಸಗಳು ನಿಮ್ಮ ಶ್ರದ್ಧೆಯ ಮೇಲೆ ನಿಂತಿದೆ. ಪ್ರೀತಿಯಲ್ಲಿ ಹೊಸ ಸಂಬoಧಗಳಿಗೆ ಅವಕಾಶ ಸಿಗಲಿದೆ.

ವೃಷಭ ರಾಶಿ: ಸಂಗೀತ, ಕಲೆ ಮತ್ತು ಸೃಜನಶೀಲತೆಯಲ್ಲಿ ಪ್ರಗತಿ ಸಾಧಿಸಿದ ದಿನ. ಕುಟುಂಬ ಸಂಬoಧಗಳಲ್ಲಿ ಕಾಳಜಿವಹಿಸಿ. ಕೆಲಸದಲ್ಲಿ ತೊಡಕು ಕಂಡು ಬರಲಿದ್ದು, ಧೈರ್ಯವಾಗಿರಿ. ಹಣಕಾಸಿನಲ್ಲಿ ಸಮತೋಲನ ಕಾಪಾಡಲು ಪ್ರಯತ್ನಿಸಿ.

ADVERTISEMENT

ಮಿಥುನ ರಾಶಿ: ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ಒಪ್ಪಿಕೊಳ್ಳಿ. ಅತಿರೇಕದ ಒತ್ತಡದಿಂದ ದೂರವಿರಿ. ಸಂವಹನ ವಿಷಯದಲ್ಲಿ ಸಹನೆ ಮುಖ್ಯ. ಪ್ರೀತಿಯ ಜೀವನದಲ್ಲಿ ಬದಲಾವಣೆ ಬರುವ ಲಕ್ಷಣವಿದೆ.

ಕನ್ಯಾ ರಾಶಿ: ನಿಮ್ಮ ವ್ಯಕ್ತಿತ್ವದಲ್ಲಿ ಉತ್ತಮ ಪ್ರೇರಣೆ ಹೆಚ್ಚಾಗುತ್ತದೆ. ಹೊಸ ಆರಂಭಗಳಿಗೆ ಸಾಕಷ್ಟು ಅವಕಾಶಗಳಿವೆ. ಒತ್ತಡಗಳಿಂದ ಮುಕ್ತವಾಗಿರಿ. ಸಂಯಮದಿAದ ನಡೆದುಕೊಳ್ಳಿ. ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಉತ್ತಮ ಅವಕಾಶ ಸಿಗಲಿದೆ.

ತುಲಾ ರಾಶಿ: ಖರ್ಚು-ವೆಚ್ಚಗಳ ಬಗ್ಗೆ ಎಚ್ಚರಿಕೆ ಅಗತ್ಯ. ವ್ಯವಹಾರದಲ್ಲಿ ಹೊಸ ಗುರಿಗಳ ಸಾಧನೆ ಅನಿವಾರ್ಯ. ಕೆಲಸದ ವಿಷಯದಲ್ಲಿ ಸಾಧನೆ ಸಾಧ್ಯವಿದೆ. ಕುಟುಂಬದ ಜೊತೆ ಕಾಲ ಕಳೆಯಿರಿ.

ವೃಶ್ಚಿಕ ರಾಶಿ: ವೃತ್ತಿಯಲ್ಲಿ ನಿಮ್ಮ ಪ್ರತಿಷ್ಟೆ ಮತ್ತು ಕಾರ್ಯಕ್ಷಮತೆ ಹೆಚ್ಚಾಗಲಿದೆ. ಆತ್ಮವಿಶ್ವಾಸದಿಂದ ಕೆಲಸಗಳನ್ನು ಈಡೇರಿಸಲು ಪ್ರಯತ್ನಿಸಿರಿ. ವಾಗ್ವಾದಗಳನ್ನು ತಪ್ಪಿಸಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ.

ಧನು ರಾಶಿ: ಪ್ರಯಾಣ ಮತ್ತು ವ್ಯಾಸಂಗದಲ್ಲಿ ಪ್ರಗತಿ ಸಾಧಿಸುವ ಅವಕಾಶ ಸಿಗಲಿದೆ. ಉತ್ತಮ ಕೆಲಸದಿಂದ ಯೋಗ್ಯ ಫಲ ದೊರೆಯಲಿದೆ. ಹಣಕಾಸಿನ ಸಂಪನ್ಮೂಲಗಳನ್ನು ಸರಿಯಾಗಿ ನಿಭಾಯಿಸಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.

ಮಕರ ರಾಶಿ: ಪರಿಸರದ ಒತ್ತಡಗಳು ನಿಮ್ಮ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿರುವುದರಿಂದ ಆರೋಗ್ಯದ ಕಡೆ ಗಮನಹರಿಸಿ ಸಹೋದ್ಯೋಗಿಗಳಿಂದ ಬೆಂಬಲಪಡೆದು ಕೆಲಸ ಮಾಡಿ. ಹಣಕಾಸಿನ ನಿರ್ವಹಣೆಯಲ್ಲಿ ಎಚ್ಚರಿಕೆ ಬೇಕು. ಈ ದಿನ ಯಾರಿಗೂ ಸಾಲ ಕೊಡಬೇಡಿ.

ಕುಂಭ ರಾಶಿ: ಖರ್ಚುಗಳು ಹೆಚ್ಚಾದರೂ ಅದನ್ನು ಮತ್ತೆ ಗಳಿಸಲು ಸಾಧ್ಯ. ಮಾನಸಿಕ ನೋವುಗಳಿಂದ ಹೊರಬನ್ನಿ. ಕಾರ್ಯಕ್ಷೇತ್ರದಲ್ಲಿ ಗಮನಹರಿಸಿ ಕೆಲಸ ಮಾಡಿ. ಪ್ರೀತಿಪಾತ್ರರಿಗೆ ಅನ್ಯಾಯ ಮಾಡಬೇಡಿ.

ಮೀನ ರಾಶಿ: ದಿನನಿತ್ಯದ ಜೀವನದ ಕೆಲಸಗಳಲ್ಲಿ ಕೆಲ ಬೆಳವಣಿಗೆಗಳಾಗಲಿವೆ. ಆರೋಗ್ಯದಲ್ಲಿ ಸಣ್ಣ ಪ್ರಮಾಣದ ತೊಂದರೆ ಸಹಜ. ಸಾಮಾಜಿಕವಾಗಿ ಪ್ರಭಾವ ಬೀರುವ ಸಮಯ ನಿಮ್ಮದಾಗಲಿದ್ದು, ಧೈರ್ಯದಿಂದ ಕೆಲಸ ಮಾಡಿ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Abdullah pilfers from the Anna Bhagya scheme!

ಶಿರಸಿ | ಅನ್ನಭಾಗ್ಯಕ್ಕೆ ಕನ್ನ ಹಾಕಿದ ಅಬ್ದುಲ್ಲಾ!

July 26, 2026
Kumta 20 years in jail for man who touched a woman inappropriately!

ಕುಮಟಾ | ಮಹಿಳೆ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

July 26, 2026
Yellapur A variety of plants... mouth-watering delicacies Come and witness this year's plant extravaganza!

ಯಲ್ಲಾಪುರ | ಬಗೆ ಬಗೆಯ ಗಿಡಗಳು.. ಬಾಯಲ್ಲಿ ನೀರುಣಿಸುವ ಖಾದ್ಯಗಳು: ಈ ಬಾರಿಯ ಸಸ್ಯ ಸಂಭ್ರಮಕ್ಕೆ ನೀವು ಸಾಕ್ಷಿಯಾಗಿ!

July 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಸಂತೋಷದ ಕ್ಷಣಗಳನ್ನು ಸದಾ ಸಾಕ್ಷಿಯಾಗಿರಿಸಿ..

This will close in 6 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!