• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರಾಮತೀರ್ಥ: ಪುಣ್ಯ ಸ್ನಾನದ ವೇಳೆಯೇ ಶಿವನ ಪಾದ ಸೇರಿದ ಭಕ್ತ!

Achyutkumar by Achyutkumar
November 11, 2025
Ramatirtha A devotee who touched the feet of Lord Shiva during a holy bath!
Share on FacebookShare on WhatsappShare on Twitter
ADVERTISEMENT

ಗೋಕರ್ಣದ ರಾಮತೀರ್ಥದ ಬಳಿ ಪುಣ್ಯ ಸ್ನಾನ ಮಾಡುತ್ತಿದ್ದ ಬೊಮ್ಮಯ್ಯ ಆಗೇರ್ ಅವರು ಅಲ್ಲಿಯೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಗೋಕರ್ಣ ಬಳಿಯ ಬಂಕಿಕೊಡ್ಲ ಸಮೀಪದ ಬಂಗ್ಲೆಗುಡ್ಡದವರಾಗಿದ್ದ ಬೊಮ್ಮಯ್ಯ ಸೋಮು ಆಗೇರ (47) ಅವರು ಸದಾ ಕಡಲು-ಕಿನಾರೆ ಬಳಿ ಸುತ್ತಾಡುತ್ತಿದ್ದರು. ಜನ ಹೇಳಿದ ಎಲ್ಲಾ ಕೆಲಸವನ್ನು ಅವರು ಮಾಡುತ್ತಿದ್ದರು. ಒಮ್ಮೊಮ್ಮೆ ಕುಣಿಯುವುದು, ದಿಡೀರ್ ಆಗಿ ಕೆಲಸ ಮಾಡುವುದು, ಏಕಾಏಕಿ ನಗುವುದು ಹಾಗೂ ಮನಸ್ಸು ಬಂದಾಗಲೆಲ್ಲ ಅಳುವ ಮನಸ್ಥಿತಿಯನ್ನು ಅವರು ಹೊಂದಿದ್ದರು. ಅನೇಕರು ಅನೇಕ ರೀತಿಯ ಕೆಲಸಗಳಿಗೆ ಬೊಮ್ಮಯ್ಯ ಆಗೇರ್ ಅವರನ್ನು ಬಳಸಿಕೊಳ್ಳುತ್ತಿದ್ದರು. ಯಾರೂ ಏನೇ ಕೆಲಸ ಹೇಳಿದರೂ ಬೊಮ್ಮಯ್ಯ ಆಗೇರ್ ಅವರು ಅದನ್ನು ಮಾಡುತ್ತಿದ್ದರು.

ಕಡಲಿನಲ್ಲಿ ಅಲೆದಾಡುವ ಅವರು ರಾಮ ಮಂದಿರ ಬಳಿಯ ರಾಮತೀರ್ಥದಲ್ಲಿ ಸ್ನಾನ ಮಾಡುವ ಪರಿಪಾಠ ಹೊಂದಿದ್ದರು. ಸ್ನಾನದ ನಂತರ ದೇಗುಲ ಪ್ರದಕ್ಷಿಣೆ ಹಾಕಿ ತಮ್ಮ ಭಕ್ತಿಯಿಂದ ಅವರು ನಮಿಸುತ್ತಿದ್ದರು. ಮಂಗಳವಾರ ರಾಮತೀರ್ಥದ ಝರಿ ನೀರು ಬೀಳುವ ಸ್ಥಳಕ್ಕೆ ತೆರಳಿದ ಅವರು ಅಲ್ಲಿ ಪುಣ್ಯ ಸ್ನಾನದಲ್ಲಿ ನಿರತರಾಗಿದ್ದರು. ದಿಢೀರ್ ಆಗಿ ಅವರು ಅಲ್ಲಿಯೇ ಕುಸಿದು ಬಿದ್ದರು. ಬೊಮ್ಯಯ್ಯ ಆಗೇರ್ ಅವರನ್ನು ಅಲ್ಲಿನವರು ಆಸ್ಪತ್ರೆಗೆ ಕರೆತಂದರು. ಆ ವೇಳೆಗೆ ಅವರು ಸಾವನಪ್ಪಿರುವ ಸಂಗತಿ ಗೊತ್ತಾಯಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!