• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಮೇರಿಕಾ ಉದ್ಯೋಗಿಯ ಹಣದಾಹ: 30 ಲಕ್ಷವಿದ್ದ ಮಹಿಳೆಗೆ ಮಾತ್ರ ಮನೆ ಪ್ರವೇಶ!

June 11, 2026
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

  • Home
Thursday, June 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೊಡುಗೈ ದಾನಿಗೆ ಸೇವಾ ಪ್ರಶಸ್ತಿ

Achyutkumar by Achyutkumar
November 28, 2025
414
VIEWS
Share on FacebookShare on WhatsappShare on Twitter
ADVERTISEMENT

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಶಿವಾನಂದ ಶೆಟ್ಟಿ ಅವರು `ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇಂಜಿನಿಯರ್ ಆಗಿರುವ ಶಿವಾನಂದ ಶೆಟ್ಟಿ ಅವರು ಸ್ವಿಟ್ ಹೊಮ್ ಕನ್ಸಟ್ರಕ್ಸನ್ ಎಂಬ ಸಂಸ್ಥೆ ಹೊಂದಿದ್ದಾರೆ. ಅದರ ಮೂಲಕ ಅನೇಕ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಮನೆಗಳನ್ನು ನಿರ್ಮಿಸುವ ಗುತ್ತಿಗೆದಾರರಾಗಿಯೂ ಶಿವಾನಂದ ಶೆಟ್ಟಿ ಅವರು ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ತಮಗೆ ಸಿಗುವ ಲಾಭದಲ್ಲಿ ಅವರು ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆ ಮಾಡುತ್ತಿದ್ದಾರೆ.

ADVERTISEMENT

ಲಯನ್ಸ ಕ್ಲಬ್ ಸದಸ್ಯರಾಗಿಯೂ ಶಿವಾನಂದ ಶೆಟ್ಟಿ ಅವರು ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜೊತೆಗೆ ವಿವಿಧ ಸಂಘ-ಸAಸ್ಥೆಗಳಲ್ಲಿ ಅವರು ಸಕ್ರೀಯವಾಗಿದ್ದಾರೆ. ಅವರ ಈ ಸೇವೆಯನ್ನು ಸ್ಮೀತಾ ಆರ್ ಪ್ರಭು ಫೌಂಡೇಶನ್ ಗುರುತಿಸಿದೆ. ಈ ಪೌಂಡೇಶನ್ ಸಹ ಕಳೆದ ಅನೇಕ ವರ್ಷಗಳಿಂದ ಶೈಕ್ಷಣಿಕ ಸೇವಾ ಮನೋಭಾವನೆ ಹೊಂದಿದವರನ್ನು ಪ್ರೋತ್ಸಾಹಿಸುತ್ತಿದ್ದು, ಈ ವರ್ಷ ಶಿವಾನಂದ ಶೆಟ್ಟಿ ಅವರಿಗೆ `ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ನೀಡಲು ನಿರ್ಧರಿಸಿದೆ.

ADVERTISEMENT

`ಬಡವರ ಮಕ್ಕಳಿಗೆ ಶಿಕ್ಷಣ, ವಿದವೆಯರು, ದುರ್ಬಲರಿಗೆ ನೆರವು ನೀಡುತ್ತಿರುವ ಸ್ಮೀತಾ ಆರ್ ಪ್ರಭು ಫೌಂಡೇಶನ್ ಅಸ್ನೋಟಿಯ ಶಿವಾಜಿ ವಿದ್ಯಾಮಂದರದ ಮೂಲಕ ಈ ಪ್ರಶಸ್ತಿ ನೀಡುತ್ತಿದೆ. ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಶ್ರಮಿಸುವವರಿಗೆ ಉತ್ತೇಜನ ನೀಡುವುದು ಸಂಸ್ಥೆಯ ಮುಖ್ಯ ಉದ್ದೇಶ’ ಎಂದು ಆಯ್ಕೆ ಸಮಿತಿಯ ಸಂಚಾಲಕರಾದ ಆರ್ ಜಿ ಪ್ರಭು ಅವರು ತಿಳಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಮೇರಿಕಾ ಉದ್ಯೋಗಿಯ ಹಣದಾಹ: 30 ಲಕ್ಷವಿದ್ದ ಮಹಿಳೆಗೆ ಮಾತ್ರ ಮನೆ ಪ್ರವೇಶ!

June 11, 2026
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

June 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋