• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ಚುಚ್ಚಿದ ಆರೋಪಿ ಗಡಿಪಾರು!

April 26, 2026

1ರೂಪಾಯಿಗೆ 80ರೂ: ಆಸೆ ಪಟ್ಟು ಹೋದವರಿಗೆ ನಿರಾಸೆ!

April 26, 2026

ದಾರಿ ಪ್ರಕರಣ: ಎದುರಾಳಿ ಆಸ್ತಿಯಲ್ಲಿದ್ದ ಕಲ್ಪವೃಕ್ಷ ಕಟಾವು!

  • Home
  • Janamata
Friday, May 1, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮನೆಗೆ ಬರ್ತಾರೆ.. ಗುಳುಗೆ ಕೊಡ್ತಾರೆ.. ಮೋಸ ಮಾಡ್ತಾರೆ!

Achyutkumar by Achyutkumar
November 6, 2025
They come home.. they cheat.. they cheat!
876
VIEWS
Share on FacebookShare on WhatsappShare on Twitter
ADVERTISEMENT

ಮಕ್ಕಳಾಗದವರ ಮನೆಗೆ ಬಂದು ಔಷಧಿ ಕೊಡುವ ನೆಪದಲ್ಲಿ ಹಣ ದೋಚಿ ಪರಾರಿಯಾಗುವ ಜಾಲ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಕ್ರಿಯವಾಗಿದೆ. ಅವರು ಕೊಟ್ಟ ಗುಳುಗೆ ತಿಂದವರು ದರೋಡೆಗೆ ಒಳಗಾಗುತ್ತಿದ್ದಾರೆ.

ADVERTISEMENT

ಕಾರವಾರದ ಚಿತ್ತಾಕುಲದಲ್ಲಿ ತಿಂಗಳ ಹಿಂದೆ ಆರೋಗ್ಯ ಸಿಬ್ಬಂದಿ ಹೆಸರಿನಲ್ಲಿ ಮನೆ ಮನೆಗೆ ಭೇಟಿ ನೀಡಿದ ಅಪರಿಚಿತರು ಮಕ್ಕಳಾಗದ ಮಹಿಳೆಯೊಬ್ಬರಿಗೆ ಗುಳುಗೆ ಕೊಟ್ಟು 40 ಸಾವಿರ ರೂ ಎಗರಿಸಿದ್ದಾರೆ. ಭಟ್ಕಳದ ವಿವಿಧ ಗ್ರಾಮಗಳಲ್ಲಿಯೂ ಅಂಥವರು ಸಂಚರಿಸಿದ್ದಾರೆ. ಸದ್ಯ ಅಂಕೋಲಾದ ಹಳ್ಳಿ ಹಳ್ಳಿಗಳಿಗೂ ಅಪರಿಚಿತ ಔಷಧ ತಂಡದವರು ತಿರುಗಾಡುತ್ತಿದ್ದು, ಅವರು ಕೊಟ್ಟ ಗುಳುಗೆ ತಿಂದವರು ಮೂರ್ಚೆ ಹೋಗುತ್ತಿದ್ದಾರೆ.

ಕಾರವಾರದ ಪ್ರಮೋದ ನಾಯ್ಕ ಎಂಬಾತರ ಕುಟುಂಬಕ್ಕೆ ಈ ತಂಡದಿAದ ಮೋಸವಾದ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಗ್ಯ ಇಲಾಖೆ ಹೆಸರು ಹೇಳಿ ಉಚಿತ ಚಿಕಿತ್ಸೆ ಎಂದು ಪರಿಚಯಿಸಿಕೊಂಡ ವಂಚಕರು `ಮಕ್ಕಳಾಗದವರಿಗೆ ಔಷಧಿ ಕೊಡುತ್ತೇವೆ’ ಎಂದು ನಂಬಿಸಿ 40 ಸಾವಿರ ರೂ ವಂಚಿಸಿದ ಬಗ್ಗೆ ಪ್ರಮೋದ ನಾಯ್ಕ ಅವರೇ ದೂರಿದ್ದಾರೆ. ಅಕ್ಟೊಬರ್ 9ರಂದು ಕಾರವಾರದಲ್ಲಿ ಮೋಸ ಮಾಡಿದ ಈ ಜಾಲದವರು ಅಕ್ಟೊಬರ್ 14ರಂದು ಭಟ್ಕಳ ಪ್ರವೇಶಿಸಿದ್ದಾರೆ. ನವೆಂಬರ್ 5ರಂದು ಅಂಕೋಲಾದ ವಿವಿಧ ಹಳ್ಳಿಗಳಿಗೆ ಸುತ್ತಾಟ ಮಾಡಿದ್ದಾರೆ.

ADVERTISEMENT

ಬಿಳಿ ಬಣ್ಣದ ಕಾರಿನಲ್ಲಿ ಬಂದಿದ್ದ ವಂಚಕರು ಚಿಕಿತ್ಸೆ ನೀಡುವ ಬಗ್ಗೆ ಹೇಳಿಕೊಳ್ಳುತ್ತಾರೆ. ಪಾರ್ಶ್ವವಾಯು ಪೀಡಿತರು, ಮಕ್ಕಳಾಗದ ದಂಪತಿಗಳು ಸೇರಿ ಅನೇಕರಿಗೆ ಒಂದೇ ಬಗೆಯ ಗುಳುಗೆ ಕೊಡುತ್ತಾರೆ. ಕೆಲವಡೆ `ಬೆಂಗಳೂರಿನ ಸಾಯಿಬಾಬಾ ಆಸ್ಪತ್ರೆಯಿಂದ ಪ್ರಚಾರಕ್ಕೆ ಬಂದಿದ್ದೇವೆ. ಉಚಿತ ಔಷಧಿ ಕೊಡುತ್ತೇವೆ’ ಎಂದು ಸಹ ಹೇಳಿಕೊಳ್ಳುತ್ತಿದ್ದು, ಕ್ಷಣಮಾತ್ರದಲ್ಲಿಯೇ ಮೋಸ ಮಾಡಿ ಪರಾರಿಯಾಗುತ್ತಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ಚುಚ್ಚಿದ ಆರೋಪಿ ಗಡಿಪಾರು!

April 26, 2026

1ರೂಪಾಯಿಗೆ 80ರೂ: ಆಸೆ ಪಟ್ಟು ಹೋದವರಿಗೆ ನಿರಾಸೆ!

April 26, 2026

ದಾರಿ ಪ್ರಕರಣ: ಎದುರಾಳಿ ಆಸ್ತಿಯಲ್ಲಿದ್ದ ಕಲ್ಪವೃಕ್ಷ ಕಟಾವು!

April 26, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋