• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Driver drove a bus with no brakes!

ಯಲ್ಲಾಪುರ | ಬ್ರೆಕ್ ಇಲ್ಲದ ಬಸ್ ಓಡಿಸಿದ ಚಾಲಕ!

August 26, 2026
Honnavar | Heart attack at 27!

ಹೊನ್ನಾವರ | 27ನೇ ವರ್ಷಕ್ಕೆ ಹೃದಯಘಾತ!

August 26, 2026
Ankola Tipper moves without driver Death!

ಅಂಕೋಲಾ | ಚಾಲಕನಿಲ್ಲದೇ ಚಲಿಸಿದ ಟಿಪ್ಪರ್: ಸಾವು!

  • Home
  • Janamata
Thursday, August 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ತೋಟಕ್ಕೆ ಬಂದ ಕಳ್ಳರು.. ಅಡಿಕೆ ಕದ್ದರು!

Achyutkumar by Achyutkumar
November 6, 2025
Share on FacebookShare on WhatsappShare on Twitter

ಯಲ್ಲಾಪುರದ ವಿಶ್ವೇಶ್ವರ ಹೆಬ್ಬಾರ್ ಅವರ ತೋಟಕ್ಕೆ ನುಗ್ಗಿದ ಕಳ್ಳರು ಅಲ್ಲಿದ್ದ ಅಡಿಕೆ ಕದ್ದು ಪರಾರಿಯಾಗಿದ್ದಾರೆ. ವಿಶ್ವೇಶ್ವರ ಹೆಬ್ಬಾರ್ ಅವರು ಆ ಕಳ್ಳರ ಹುಡುಕಾಟ ನಡೆಸಿದ್ದಾರೆ.

ಯಲ್ಲಾಪುರದ ಇಡಗುಂದಿ ಬಳಿಯ ದೋಣಗಾರದಲ್ಲಿ ವಿಶ್ವೇಶ್ವರ ವೆಂಕಟ್ರಮಣ ಹೆಬ್ಬಾರ್ ಅವರು ವಾಸವಾಗಿದ್ದಾರೆ. ತಮ್ಮ ಭೂಮಿಯಲ್ಲಿ ಅವರು ಅಡಿಕೆ ಬೆಳೆದಿದ್ದಾರೆ. ಮೊದಲಿಗೆ ಹೋಲಿಸಿದರೆ ಈ ಬಾರಿ ಕಡಿಮೆ ಫಸಲಿರುವ ಕಾರಣ ಅವರು ತಲೆಬಿಸಿಯಲ್ಲಿದ್ದು, ಸದ್ಯ ಕಳ್ಳರ ಕಾಟದಿಂದ ಅವರು ಸುಸ್ತಾಗಿದ್ದಾರೆ.

ADVERTISEMENT
ADVERTISEMENT
ADVERTISEMENT

ನವೆಂಬರ್ 5ರಂದು ಅವರ ತೋಟಕ್ಕೆ ಕಳ್ಳರು ನುಗ್ಗಿದ್ದಾರೆ. ಅಡಿಕೆ ಮರ ಹತ್ತಿ ಫಸಲು ಕೊಯ್ದಿದ್ದಾರೆ. ಬೆಳಗ್ಗೆ 9ಗಂಟೆಯಿAದ ಸಂಜೆ 6 ಗಂಟೆ ಅವಧಿಯಲ್ಲಿ ತೋಟದ ಫಸಲು ಕೊಯ್ದರೂ ವಿಶ್ವೇಶ್ವರ ಹೆಬ್ಬಾರ್ ಅವರಿಗೆ ಕಳ್ಳರ ಆಗಮನದ ಸುಳಿವು ಸಿಕ್ಕಿಲ್ಲ. ಸುಮಾರು 40 ಮರಗಳನ್ನು ಬೋಳಿಸಿದ ಕಳ್ಳರು ಅಂದಾಜು 10 ಕ್ವಿಂಟಲ್ ಹಸಿ ಅಡಿಕೆ ಅಪಹರಿಸಿದ್ದಾರೆ.

ಕಳ್ಳರು ಎಲ್ಲಾ ಅಡಿಕೆಯನ್ನು ಅಲ್ಲಿಂದ ಸಾಗಿಸಿದ ನಂತರ ವಿಶ್ವೇಶ್ವರ ಹೆಬ್ಬಾರ್ ಅವರಿಗೆ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಆದರೆ, ಆ ಕಳ್ಳರು ಯಾರು ಎಂದು ಅವರಿಗೆ ತಿಳಿಯಲಿಲ್ಲ. ಹೀಗಾಗಿ ಅವರು ಇದೀಗ ಪೊಲೀಸರ ಸಹಾಯಪಡೆದು ಕಳ್ಳರ ಹುಡುಕಾಟ ನಡೆಸಿದ್ದಾರೆ. `ಕಳ್ಳರ ಕಾಟದಿಂದ 1 ಲಕ್ಷ ರೂ ನಷ್ಟವಾಗಿದ್ದು, ಅವರನ್ನು ಪತ್ತೆ ಮಾಡಿಕೊಡಿ’ ಎಂದು ಪ್ರಕರಣ ದಾಖಲಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Driver drove a bus with no brakes!

ಯಲ್ಲಾಪುರ | ಬ್ರೆಕ್ ಇಲ್ಲದ ಬಸ್ ಓಡಿಸಿದ ಚಾಲಕ!

August 26, 2026
Honnavar | Heart attack at 27!

ಹೊನ್ನಾವರ | 27ನೇ ವರ್ಷಕ್ಕೆ ಹೃದಯಘಾತ!

August 26, 2026
Ankola Tipper moves without driver Death!

ಅಂಕೋಲಾ | ಚಾಲಕನಿಲ್ಲದೇ ಚಲಿಸಿದ ಟಿಪ್ಪರ್: ಸಾವು!

August 26, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!