• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

June 11, 2026
The adventure of selling land even by the dead The heroes who came from heaven and signed!

ಸತ್ತವರಿಂದಲೂ ಭೂಮಿ ಮಾರಾಟದ ಸಾಹಸ: ಸ್ವರ್ಗದಿಂದಲೇ ಸಹಿ ಮಾಡಿದ ಶೂರರು!

  • Home
Thursday, June 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಲಹಕ್ಕೆ ಕಾರಣವಾದ ಟಿಪ್ಪು ಬ್ಯಾನರ್!

Achyutkumar by Achyutkumar
November 21, 2025
Tipu banner that caused conflict!
729
VIEWS
Share on FacebookShare on WhatsappShare on Twitter
ADVERTISEMENT

ಹಳಿಯಾಳದಲ್ಲಿ ಅನುಮತಿ ಇಲ್ಲದೇ ಟಿಪ್ಪು ಸುಲ್ತಾನ್ ಬ್ಯಾನರ್ ಅಳವಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ `ದಿ ಕಿಂಗ್ ಆಪ್ ಟೈಗರ್’ ಎಂದು ನಮೂದಿಸಿದ ಭಾವಚಿತ್ರಕ್ಕೆ ಆಕ್ಷೇಪವ್ಯಕ್ತವಾಗಿದ್ದು, `ಅನುಮತಿಪಡೆದು ಭಾವಚಿತ್ರ ಅಂಟಿಸಿ’ ಎಂದು ಪುರಸಭೆಯವರು ಸೂಚಿಸಿದ್ದಾರೆ. ಈ ಸೂಚನೆಗೆ ಸಹ ಅಲ್ಲಿನ ಯುವಕರು ಆಕ್ಷೇಪವ್ಯಕ್ತಪಡಿಸಿದ್ದು, ಸಿಬ್ಬಂದಿಯನ್ನು ಬೆದರಿಸಿದ್ದಾರೆ.

ಈ ಪ್ರದೇಶದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಅಳವಡಿಸಲು ಪರವಾನಿಗೆ ಪಡೆದಿಲ್ಲ. ಹೀಗಾಗಿ ಅದನ್ನು ತೆರವುಗೊಳಿಸಬೇಕು ಎಂದು ಕೆಲವರು ಪುರಸಭೆಗೆ ಆಗ್ರಹಿಸಿದ್ದಾರೆ. ಈ ಹಿನ್ನಲೆ ಪುರಸಭೆಯವರು ಮೇದಾರಗಲ್ಲಿ, ಕುಂಬಾರಗಲ್ಲಿ ಮತ್ತು ಗಣಪತಿ ಗಲ್ಲಿಯ ಕೂಡುವ ತಾಲೀಮ್ ಕೂಟ್‌ನಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಭಾವಚಿತ್ರವಿರುವ ದೊಡ್ಡ ಗಾತ್ರದ ಕಟೌಟ್ ತೆರವುಗೊಳಿಸುವಂತೆ ಸಂಘಟಕರಿಗೆ ಸೂಚಿಸಿದ್ದಾರೆ. ಇದೇ ವಿಷಯ ಇದೀಗ ದೊಡ್ಡದಾಗಿದ್ದು, ಕಲಹಕ್ಕೆ ಕಾರಣವಾಗಿದೆ.

ADVERTISEMENT

ಈ ಹಿನ್ನೆಲೆ ಪುರಸಭೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬ್ಯಾನರ್ ತೆರವುಗೊಳಿಸುವಂತೆ ತಿಳಿಸಿದಾಗ ಯುವಕರು ಅದನ್ನು ಅಲ್ಲಿದ್ದ ಮನೆ ಎದುರು ಅಳವಡಿಸಲು ಮುಂದಾದರು. `ಅದಕ್ಕೆ ಸಹ ಪರವಾನಿಗೆ ಅಗತ್ಯ’ ಎಂದು ಪುರಸಭೆ ಸಿಬ್ಬಂದಿ ಹೇಳಿದರು. ಇದರಿಂದ ಕೆರಳಿದ ಯುವಕರು `ಟಿಪ್ಪು ಸುಲ್ತಾನ್ ಒಬ್ಬ ಹೋರಾಟಗಾರ, ಅವರ ಬ್ಯಾನರ್ ಅಳವಡಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದವರ ವಿವರ ನೀಡಿ’ ಎಂದು ಆಗ್ರಹಿಸಿದರು. ಮೇಲಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸುವಂತೆ ಪಟ್ಟುಹಿಡಿದರು.

ADVERTISEMENT

ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾನೂನು ಪಾಠ ಮಾಡಿದರು. ಪುರಸಭೆ ಅಧಿಕಾರಿಗಳು ಆಗಮಿಸಿ ವಿಷಯದ ಗಂಭೀರತೆಯ ಬಗ್ಗೆ ವಿವರಿಸಿದರು. ಆದರೆ, ಬ್ಯಾನರ್ ಅಳವಡಿಸುವವರು ಇದಕ್ಕೆ ಬಗ್ಗಲಿಲ್ಲ. ಬ್ಯಾನರ್ ಅಳವಡಿಸಿದ್ದ ಯುವಕರು ಹಾಗೂ ಹಿಂದು ಸಂಘಟನೆ ಕಾರ್ಯಕರ್ತರ ನಡುವೆ ಈ ವೇಳೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಯುವಕರು ಗುಂಪು 1ನಾರೆ ತಕ್ದೀರ್ ಅಲ್ಲಾಹು ಅಕ್ಬರ್’ ಎಂಬ ಘೋಷಣೆ ಕೂಗಿದ್ದು, ಇದಕ್ಕೆ ಪ್ರತಿಯಾಗಿ ಹಿಂದು ಪರ ಸಂಘಟನೆಗಳವರು ಹಿಂದುಪರ ಘೋಷಣೆ ಮೊಳಗಿಸಿದರು. ಕೂಡಲೇ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಜನರನ್ನು ಚದುರಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

June 11, 2026
The adventure of selling land even by the dead The heroes who came from heaven and signed!

ಸತ್ತವರಿಂದಲೂ ಭೂಮಿ ಮಾರಾಟದ ಸಾಹಸ: ಸ್ವರ್ಗದಿಂದಲೇ ಸಹಿ ಮಾಡಿದ ಶೂರರು!

June 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋