• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

August 18, 2026
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆರು ವರ್ಷ ನಂತರದ ಭೇಟಿ: ಮುಂಡಗೋಡಿಗೆ ಬರುತ್ತಿದ್ದಾರೆ ಟಿಬೇಟಿಯನ್ ಧರ್ಮ ಗುರು

Achyutkumar by Achyutkumar
November 8, 2025
Visit after six years Tibetan religious leader coming to Mundagodi
Share on FacebookShare on WhatsappShare on Twitter
ADVERTISEMENT

ಧಾರ್ಮಿಕ ನಾಯಕ, ಟಿಬೇಟಿಯನ್ ಧರ್ಮ ಗುರುಗಳಾದ 14ನೇ ದಲೈಲಾಮಾ ಅವರು ಆರು ವರ್ಷದ ನಂತರ ಮುಂಡಗೋಡಿಗೆ ಬರುತ್ತಿದ್ದಾರೆ. ಡಿಸೆಂಬರ್ 12ರಂದು ಅವರ ಆಗಮನದ ಸಾಧ್ಯತೆಗಳಿವೆ.

2019ರ ಡಿಸೆಂಬರ್ 12ರಂದು ಮುಂಡಗೋಡಿನ ಟಿಬೆಟಿಯನ್ ಕಾಲೋನಿಗೆ ದಲೈಲಾಮಾ ಅವರು ಆಗಮಿಸಿದ್ದರು. ಆಗ, ಇಲ್ಲಿ 12 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ನಡೆಸಿದ್ದರು. ಬೌದ್ಧ ಮಂದಿರಗಳಲ್ಲಿ ನಡೆದಿದ್ದ ಕಾರ್ಯಕ್ರಮಗಳಲ್ಲಿ ಬಿಕ್ಕುಗಳಿಗೆ ಪದವಿ ಪ್ರದಾನ, ಡಿಬೇಟ್ ಮೊದಲಾದ ವಿದ್ಯಮಾನಗಳಲ್ಲಿ ಅವರು ಭಾಗವಹಿಸಿದ್ದರು.

ಟಿಬೆಟಿಯನ್ ಕಾಲೋನಿಯ ಲಾಮಾ ಕ್ಯಾಂಪ್ ನಂ 2ರ ಡ್ರೆಪುಂಗ್ ಗೋಮಾಂಗ್ ಬೌದ್ಧ ಮಂದಿರದಲ್ಲಿ ದಲೈಲಾಮಾ ಅವರು ಈ ಸಲ ವಾಸವಿರಲಿದ್ದಾರೆ. ಕಾಲಚಕ್ರ ಪೂಜೆ ಅವಧಿಯಲ್ಲಿ 20 ದಿನಗಳ ಕಾಲ ಅವರು ಇಲ್ಲಿ ವಾಸವಾಗಿದ್ದು, ಇದೇ ಮೊದಲ ಬಾರಿಗೆ ಸುದೀರ್ಘ 45 ದಿನಗಳ ಕಾಲ ಅವರು ಮುಂಡಗೋಡದಲ್ಲಿ ಕಾಲ ಕಳೆಯಲಿದ್ದಾರೆ.

ಮುಂಡಗೋಡಿನ ಬೌದ್ಧ ಮಂದಿರಗಳಲ್ಲಿ ದಲೈಲಾಮಾ ಸ್ವಾಗತಕ್ಕೆ ಈಗಿಂದಲೇ ಸಿದ್ಧತಾ ಕಾರ್ಯಗಳು ನಡೆದಿದೆ. ಅವರನ್ನು ಅದ್ಧೂರಿಯಾಗಿ ಸ್ವಾಗತಿಸುವ ಸಿದ್ಧತೆ ನಡೆದಿದೆ ಎಂದು ಟಿಬೆಟಿಯನ್ ಬೌದ್ಧ ಮುಖಂಡ ಜಂಪಾ ಲೊಬ್ಸಾಂಗ್ ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

August 18, 2026
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!