• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

  • Home
  • Janamata
Friday, April 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಈ ಅಧಿಕಾರಿ ವಿರುದ್ಧ ಆ ದಿನ ನಡೆದಿದ್ದು ಕುತಂತ್ರ!

Achyutkumar by Achyutkumar
November 20, 2025
What happened that day against this officer was a ruse!
1.2k
VIEWS
Share on FacebookShare on WhatsappShare on Twitter

ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾಗಿದ್ದ ಜಯಂತ ಅವರ ಅಮಾನತಿಗೆ ಕಾರಣವಾಗಿದ್ದ `ಮಂಚದ ರಹಸ್ಯ’ ಬಯಲಾಗಿದೆ. `ಆ ಮಂಚಕ್ಕೆ ಹಾಗೂ ಅಧಿಕಾರಿ ಜಯಂತ ಅವರಿಗೆ ಯಾವುದೇ ಸಂಬoಧ ಇಲ್ಲ’ ಎಂಬುದು ಮಾಹಿತಿ ಹಕ್ಕು ಕಾಯ್ದೆ ಅಡಿ ದೊರೆತ ದಾಖಲೆಗಳಿಂದ ದೃಢವಾಗಿದೆ.

ADVERTISEMENT

ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾಗಿದ್ದ ಜಯಂತ ಅವರು ಅಸಮಧಾನವ್ಯಕ್ತಪಡಿಸಿ ಬರೆದ ಪತ್ರವೂ ದಾಖಲೆಗಳಲ್ಲಿ ಸಿಕ್ಕಿದೆ. ತಮ್ಮ ವಿರುದ್ಧ ಕೇಳಿಬಂದ ಆರೋಪಕ್ಕೆ ಸ್ಪಷ್ಟನೆ ನೀಡಲು ಅವಕಾಶ ಕೊಡದ ಬಗ್ಗೆ ಜಯಂತ ಅವರು ಪತ್ರದ ಮೂಲಕ ಅಧಿಕೃತವಾಗಿಯೇ ಅಸಮಧಾನವ್ಯಕ್ತಪಡಿಸಿದ್ದಾರೆ. `ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದರೂ ಕ್ರಮ ಜರುಗಿಸಿಲ್ಲ’ ಜಯಂತ ಅವರು ಸರ್ಕಾರಿ ಪತ್ರದಲ್ಲಿ ಬರೆದಿದ್ದು, ಅದು ಕಡತ ಸೇರಿದೆ.

ಕಾರವಾರದ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಜಯಂತ ಅವರು ಜಂಟಿ ನಿರ್ದೇಶಕರಾಗಿದ್ದರು. ಅಲ್ಲಿಯೂ ಪ್ರಭಾರಿ ಹೊಣೆಯಲ್ಲಿದ್ದ ಜಯಂತ ಅರ‍್ನು ಪ್ರವಾಸೋದ್ಯಮ ಇಲಾಖೆಗೂ ಪ್ರಭಾರಿ ಉಪನಿರ್ದೇಶಕರಾಗಿ ನೇಮಿಸಲಾಗಿತ್ತು. 2025ರ ಫೆಬ್ರವರಿ ಅವಧಿಯಲ್ಲಿ ಜಯಂತ ಅವರನ್ನು ರಾಜ್ಯ ಸರ್ಕಾರದ ಕಾರ್ಯಕ್ರಮವೊಂದಕ್ಕೆ ಸಂಪರ್ಕಾಧಿಕಾರಿಯಾಗಿ ನಿಯೋಜಿಸಲಾಗಿತ್ತು. ಆ ವೇಳೆ, ಕಾರವಾರ ಸಹಾಯಕ ಆಯುಕ್ತರು ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಹೊಣೆ ಹೊತ್ತಿದ್ದರು. ಆಗ, ಸಹಾಯಕ ಆಯುಕ್ತರಿಗೆ ಸರ್ಕಾರಿ ಕಚೇರಿಯಲ್ಲಿ ಮಂಚ ಕಾಣಿಸಿದ್ದು, ಕಿಡಿಕಾರಿದ್ದರು. ಮಂಚ ಸಿಕ್ಕ ವಿಡಿಯೋ ವೈರಲ್ ಆಗಿ, ಮಾಧ್ಯಮಗಳಲ್ಲಿಯೂ ವರದಿ ಪ್ರಸಾರವಾಗಿತ್ತು.

ADVERTISEMENT

ಬೆಂಗಳೂರಿಗೆ ಹೋಗಿದ್ದ ಜಯಂತ್ ಅವರು ದಿಢೀರ್ ಆಗಿ ಕಾರವಾರಕ್ಕೆ ಮರಳಿ ಕಡತಗಳ ಪರಿಶೀಲನೆ ಮಾಡಿದ್ದರು. ಆಗ, 2018ರ ಅವಧಿಯಲ್ಲಿ ಹುಬ್ಬಳ್ಳಿಯ ಸಾಯಿ ಇನಸ್ಟçಕ್ಷನ್ ಅವರಿಗೆ ಜೊಯಿಡಾದ ರಾಮನಗರದಲ್ಲಿ ಗುತ್ತಿಗೆ ಆಧಾರದಲ್ಲಿ ನೀಡಲಾಗಿದ್ದ ಕಟ್ಟಡದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಆ ಅವಧಿಯಲ್ಲಿ ಸಿಕ್ಕ ಪೀಠೋಪಕರಣಗಳ ಜೊತೆ ಮಂಚವನ್ನು ಪ್ರವಾಸೋಧ್ಯಮ ಇಲಾಖೆ ಕಚೇರಿಯಲ್ಲಿರಿಸಿರುವುದು ಗೊತ್ತಾಗಿತ್ತು. ಆ ಬಗ್ಗೆ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲು ಅನುಮತಿ ಕೋರಿದ್ದರು. ಆದರೆ, ಅವರಿಗೆ ಪತ್ರಿಕಾಗೋಷ್ಠಿ ನಡೆಸಲು ಅನುಮತಿ ಸಿಕ್ಕಿರಲಿಲ್ಲ.

`ದಾಳಿಯ ವೇಳೆ ಮಂಚದ ಜೊತೆ ಸಿಕ್ಕ ಪ್ರಿಡ್ಜ್, ಫ್ಯಾನ್ ಸೇರಿ ಅನೇಕ ವಸ್ತುಗಳನ್ನು ಪ್ರವಾಸೋದ್ಯಮ ಕಚೇರಿಯಲ್ಲಿರಿಸಲಾಗಿದೆ. ಆದರೆ, ಅದೆಲ್ಲವನ್ನು ಬಿಟ್ಟು ಮಂಚದ ವಿಡಿಯೋ ಮಾತ್ರ ಹರಿಬಿಟ್ಟು ಹೆಸರು ಕೆಡಿಸುವ ಕಾರ್ಯ ನಡೆದಿದೆ. ತಮಗೆ ನ್ಯಾಯ ಒದಗಿಸಬೇಕು’ ಎಂದು ಜಯಂತ ಅವರು ಮನವಿ ಮಾಡಿದ್ದರು. ಆದರೆ, ಅವರು ನೀಡಿದ ಆ ಪತ್ರಕ್ಕೆ ಯಾವುದೇ ಕ್ರಮ ಆಗಿಲ್ಲ. ಈ ಬಗ್ಗೆಯೂ ಜಯಂತ ಅವರು ಅಸಮಧಾನವ್ಯಕ್ತಪಡಿಸಿ ಪತ್ರ ಬರೆದಿದ್ದು, `ಆ ಪ್ರಭಾರಿ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಾಡಿ’ ಎಂದು ಮನವಿ ಮಾಡಿರುವುದು ಉಲ್ಲೇಖವಾಗಿದೆ.

`ಪ್ರವಾಸೋದ್ಯಮ ಹೆಸರಿನಲ್ಲಿ ನಡೆಯುತ್ತಿದ್ದ ಕೆಲ ಅಕ್ರಮ ದಂಧೆಗಳಿಗೆ ಜಯಂತ ಅವರು ಕಡಿವಾಣ ಹಾಕಿದ್ದರು. ಈ ಕಾರಣದಿಂದ ಅಸಮಧಾನಗೊಂಡ ಗುಂಪು ಅವರ ವಿರುದ್ಧ ಕುತಂತ್ರ ರೂಪಿಸಿ ಮಂಚದ ವಿಡಿಯೋ ವೈರಲ್ ಮಾಡಿತ್ತು. ಇದರಿಂದ ಮಾನಸಿಕ ಕಿರುಕುಳಕ್ಕೆ ಒಳಗಾದ ಅವರು ಆ ಇಲಾಖೆಯ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿದ್ದರು. ವಿವಾದ ಮುಗಿದ ನಂತರ ಪ್ರವಾಸೋದ್ಯಮ ಇಲಾಖೆಯನ್ನು ಮತ್ತೆ ಹಳೆ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಅನಗತ್ಯವಾಗಿ ಅಧಿಕಾರಿಗಳ ವಿರುದ್ಧ ಆರೋಪ ಮಾಡುವವರಿಗೂ ಶಿಕ್ಷೆಯಾಗಬೇಕಿದೆ’ ಮಾಹಿತಿ ಹಕ್ಕು ಕಾರ್ಯಕರ್ತ ಸಂತೋಷ ವಿ ನಾಯ್ಕ ಹೇಳಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

April 7, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋