• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜೊಯಿಡಾ: ಸಮಗ್ರ ಅಭಿವೃದ್ಧಿಗಾಗಿ ರೈತ ಸಂಘದ ಹೋರಾಟ

Achyutkumar by Achyutkumar
November 11, 2025
Zoida Farmers' Association's struggle for comprehensive development
242
VIEWS
Share on FacebookShare on WhatsappShare on Twitter
ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದವರು ಜೊಯಿಡಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 11ಕಿಮೀ ಪಾದೆಯಾತ್ರೆ ನಡೆಸಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ.

Advertisement. Scroll to continue reading.
ADVERTISEMENT

ಜೋಯಿಡಾ ತಾಲೂಕಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ಹಿಂದೆ ಹೋರಾಟ ನಡೆಸಿದಾಗ ಸರ್ಕಾರ ನೀಡಿದ ಭರವಸೆ ಈಡೇರಿಲ್ಲ ಎಂದು ಆಕ್ಷೇಪವ್ಯಕ್ತಪಡಿಸಿದರು. `ಜೊಯಿಡಾ ಹಿಂದುಳಿದ ತಾಲೂಕು ಎಂದು ಸರ್ಕಾರವೇ ನಿರ್ಧರಿಸಿದೆ. ಆದರೆ, ಮೂಲಭೂತ ಸೌಕರ್ಯ ಒದಗಿಸುತ್ತಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು. ರಸ್ತೆ, ವಿದ್ಯುತ್, ಬಸ್ ಸಂಪರ್ಕ ಸೇರಿ ಅನೇಕ ಬಗೆಯ ಸೌಕರ್ಯ ಸಿಗದ ಬಗ್ಗೆ ಆಕ್ರೋಶವ್ಯಕ್ತಪಡಿಸಿದರು.

ADVERTISEMENT

`ಕಿರವತ್ತಿ, ಕಾರಟೋಳಿ, ಡಿಗ್ಗಿ, ಗೋವಾ ಗಡಿ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆಯಾಗಬೇಕು. ಡಿಗ್ಗಿ ಮುಖ್ಯ ರಸ್ತೆಯಿಂದ ವಾಗೇಲಿ ರಸ್ತೆ ಮರು ಡಾಂಬರೀಕರಣವಾಗಬೇಕು. ಕಿರವತ್ತಿ, ತೆರಾಳಿ, ಸಿಸೈ, ದೂಧಮಳಾ ರಸ್ತೆ ಡಾಂಬರಿಕರಣ ಮತ್ತು ಸೇತುವೆ ನಿರ್ಮಾಣವಾಗಬೇಕು. ಡಿಗ್ಗಿ ಮುಖ್ಯ ರಸ್ತೆ ಯಿಂದ ಕಸಂಬಾ, ಅಂತರೆ, ತಳೆ, ನಮ್ಶಿ, ಬುಳಬುಳೆ, ಧಾಮಣಕುಣಂಗ, ಮಾರ್ಲಿ, ಫಾತರಶೇತ ಮತ್ತು ಗೋಟ್ಕಾರ ರಸ್ತೆ ಸುಧಾರಣೆಯಾಗಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. `ಜೋಯಿಡಾದಿಂದ ಕಾರ್ಟೋಳಿ ವಸತಿ ಬಸ್ ಪ್ರಾರಂಭವಾಗಬೇಕು. ಜೋಯಿಡಾದಿಂದ ಕುಂಡಲ ವಸತಿ ಬಸ್ ಶುರುವಾಗಬೇಕು. ಕಾರವಾರದಿಂದ ಕದ್ರಾ ಮಾರ್ಗವಾಗಿ ಸುಳಗೇರಿಗೆ ರಾತ್ರಿ ಬಸ್ ಪುನಃ ಪ್ರಾರಂಭಿಸಬೇಕು. ಗ್ರಾಮಿಣ ಭಾಗದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಅನುಮತಿ ನೀಡಬೇಕು. ಕಾರ್ಟೋಳಿಯಲ್ಲಿ ನ್ಯಾಯಬೆಲೆ ಅಂಗಡಿ ಪ್ರಾರಂಭವಾಗಬೇಕು.

ADVERTISEMENT

ವನ್ಯಜೀವಿ ವಿಭಾಗದಿಂದ ಅಭಿವೃದ್ಧಿ ಕಾಮಗಾರಿಗೆ ತೊಂದರೆ ನೀಡುವುದಕ್ಕೆ ಕಿಡಿಕಾರಿದರು. ಜೊಯಿಡಾ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೆಜ್ ಘೋಷಣೆ ಮಾಡಬೇಕು ಎಂದು ಮನವಿ ಸಲ್ಲಿಸಿದರು. ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಈ ವೇಳೆ ಆಗ್ರಹಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋