• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bleeding Mother dies!

ರಕ್ತಸ್ರಾವ: ಬಾಣಂತಿ ಸಾವು!

April 18, 2026
Burnt body in a bad car Prison for those who murdered and set fire to it!

ಕೆಟ್ಟ ಕಾರಿನಲ್ಲಿ ಸುಟ್ಟ ಶವ: ಕೊಲೆ ಮಾಡಿ ಬೆಂಕಿ ಹಚ್ಚಿದವರಿಗೆ ಜೈಲು!

April 18, 2026
Bhatkal Bus catches fire!

ಭಟ್ಕಳ: ಬಸ್ಸಿಗೆ ಬೆಂಕಿ!

April 17, 2026

  • Home
  • Janamata
Monday, April 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅನಂತನ ಹೋರಾಟ: ಬಿಜೆಪಿ ನಾಯಕನಿಗೆ ಕಾಂಗ್ರೆಸ್ ಮುಖಂಡನ ದೋಸ್ತಿ!

Achyutkumar by Achyutkumar
December 9, 2025
Anants struggle BJP leader's friendship with Congress leader!
1.1k
VIEWS
Share on FacebookShare on WhatsappShare on Twitter
ADVERTISEMENT

ಎರಡುವರೆ ತಿಂಗಳ ವಿರಾಮದ ನಂತರ ಅನಂತಮೂರ್ತಿ ಹೆಗಡೆ ತಮ್ಮ ಹೋರಾಟ ಮತ್ತೆ ಶುರು ಮಾಡಿದ್ದಾರೆ. `ಯಲ್ಲಾಪುರದಲ್ಲಿ ಟೆಕ್ ಪಾರ್ಕ ನಿರ್ಮಿಸಬೇಕು’ ಎಂದು ಅವರು ಶುರು ಮಾಡಿದ್ದ ಹೋರಾಟ ಎಂಟು ತಿಂಗಳಿನಿoದ ಅರ್ದಕ್ಕೆ ನಿಂತಿದ್ದು, ಅದೇ ವಿಷಯ ಮಾತನಾಡುವುದಕ್ಕಾಗಿ ಅವರು ಬೆಳಗಾವಿಗೆ ಹೋಗಿದ್ದಾರೆ.

ADVERTISEMENT

ಕಳೆದ ವರ್ಷ ನಡೆದ ಚಳಿಗಾಲದ ಅಧಿವೇಶನದ ಅವಧಿಯಲ್ಲಿ ಹೊಸ ಜಿಲ್ಲೆ ಸ್ಥಾಪನೆ ಬಗ್ಗೆ ಅನಂತಮೂರ್ತಿ ಹೆಗಡೆ ಅವರು ಹೋರಾಟ ನಡೆಸಿದ್ದರು. ಬೆಳಗಾವಿಯಲ್ಲಿ ಅವರು ಪ್ರತಿಭಟನೆ ನಡೆಸಿ ಆಡಳಿತ ಕಾರಣಕ್ಕಾಗಿ ಉತ್ತರ ಕನ್ನಡ ಜಿಲ್ಲೆಯನ್ನು ಎರಡು ಭಾಗ ಮಾಡಬೇಕು ಎಂದು ಒತ್ತಾಯಿಸಿದ್ದರು. `ಶಿರಸಿ ಕೇಂದ್ರವನ್ನಾಗಿಸಿಕೊoಡು ಪ್ರತ್ಯೇಕ ಜಿಲ್ಲೆ ಮಾಡಬೇಕು’ ಎಂಬ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದರು. ಈ ವೇಳೆ ಅನೇಕ ರಾಜಕಾರಣಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ವಿವಿಧ ಆಶ್ವಾಸನೆ ನೀಡಿದ್ದರು. ಈ ಬಾರಿ ಅನಂತಮೂರ್ತಿ ಹೆಗಡೆ ಅವರು ಅದೇ ಸ್ಥಳದಲ್ಲಿ ನಡೆಯುವ ಅಧಿವೇಶನಕ್ಕೆ ಹೋಗಿ ಮತ್ತೊಂದು ಬೇಡಿಕೆ ಮುಂದಿಟ್ಟಿದ್ದಾರೆ.

ಬಿಜೆಪಿ ಮುಖಂಡರಾಗಿರುವ ಅನಂತಮೂರ್ತಿ ಹೆಗಡೆ ಅವರು ಈ ಬಾರಿ ಸದ್ಯ ಕಾಂಗ್ರೆಸ್ ನಾಯಕರಾಗಿರುವ ವಿ ಎಸ್ ಪಾಟೀಲ ಅವರ ಜೊತೆ ಕೈ ಜೋಡಿಸಿದ್ದಾರೆ. ಸೆಪ್ಟೆಂಬರ್ 22ರಂದು ಶಿರಸಿ ಹೈಟೆಕ್ ಆಸ್ಪತ್ರೆ ವಿಷಯವಾಗಿ ಮಾತನಾಡಿ, ನಂತರ ಹೋರಾಟಗಳಿಂದ ದೂರವೇ ಉಳಿದಿದ್ದ ಅನಂತಮೂರ್ತಿ ಹೆಗಡೆ ಅವರು ಈ ದಿನ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ವಿ ಎಸ್ ಪಾಟೀಲ ಅವರ ಜೊತೆ ಅವರು ಬೆಳಗಾವಿಯ ಸುವರ್ಣ ಸೌಧ ಪ್ರವೇಶಿಸಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ್ ಅವರನ್ನು ಭೇಟಿಯಾಗಿ ಯಲ್ಲಾಪುರದ ಮಾಗೋಡು ಕಾಲೋನಿಯನ್ನು `ವಿಶೇಷ ಕೈಗಾರಿಕಾ ಪ್ರದೇಶ’ ಎಂದು ಘೋಷಿಸುವಂತೆ ಮನವಿ ಸಲ್ಲಿಸಿದ್ದಾರೆ.

ADVERTISEMENT

`ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡಿನಲ್ಲಿ 300 ಎಕರೆಗೂ ಹೆಚ್ಚಿನ ಭೂಮಿಯು ಲಭ್ಯವಿದೆ. ಮೂಲತಃ ಬೇಡ್ತಿ ಯೋಜನೆಗಾಗಿ ಕೆಪಿಸಿಗೆ ಕಾಲನಿ ನಿರ್ಮಾಣ ಮಾಡಲು ರೂಪಿಸಿದ್ದಾಗಿದ್ದು, ಆಗ ನಿರ್ಮಿಸಿದ್ದ ಮನೆಗಳು ಸಂಪೂರ್ಣ ಹಾಳಾಗಿವೆ. ಆ ಜಾಗವನ್ನು ಅರಣ್ಯ ಇಲಾಖೆಯಿಂದ ಮರಳಿಪಡೆದು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ ಮೂಲಕ ಟೆಕ್ ಪಾರ್ಕ ನಿರ್ಮಿಸಬೇಕು’ ಎಂದವರು ಆಗ್ರಹಿಸಿದ್ದಾರೆ. `ಹೀಗೆ ಮಾಡುವುದರಿಂದ ಇಲ್ಲಿನ ಯುವಕರು ಬೇರೆ ಕಡೆ ವಲಸೆ ಹೋಗುವುದನ್ನು ತಡೆಯಲು ಸಾಧ್ಯ’ ಎಂದವರು ಹೇಳಿದ್ದಾರೆ.

ಪ್ರಮುಖರಾದ ಗಣೇಶ ಹೆಗಡೆ, ರಮೇಶ ನಾಯ್ಕ್ ಕುಪ್ಪಳ್ಳಿ, ಶ್ರೀಪತಿ ಮುದ್ದೆಪಾಲ್, ರಾಘವೇಂದ್ರ ನಾಯ್ಕ, ಅಂಕಿತ್ ಹೆಗಡೆ, ರಾಮಕೃಷ್ಣ ಗಾಂವ್ಕರ್, ನಾರಾಯಣ ಖಂಡೇಕರ್, ಕೆ. ಟಿ ಹೆಗಡೆ ಸಹ `ಮಾಗೋಡಿನಲ್ಲಿ ಹೊಸ ಕ್ರಾಂತಿ ಶುರು ಮಾಡಬೇಕು’ ಎಂದಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Bleeding Mother dies!

ರಕ್ತಸ್ರಾವ: ಬಾಣಂತಿ ಸಾವು!

April 18, 2026
Burnt body in a bad car Prison for those who murdered and set fire to it!

ಕೆಟ್ಟ ಕಾರಿನಲ್ಲಿ ಸುಟ್ಟ ಶವ: ಕೊಲೆ ಮಾಡಿ ಬೆಂಕಿ ಹಚ್ಚಿದವರಿಗೆ ಜೈಲು!

April 18, 2026
Bhatkal Bus catches fire!

ಭಟ್ಕಳ: ಬಸ್ಸಿಗೆ ಬೆಂಕಿ!

April 17, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋