• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

  • Home
  • Janamata
Thursday, March 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಒಂದೇ ವಾರದಲ್ಲಿ ಜಾಗ ಖಾಲಿ ಮಾಡಿ!

Achyutkumar by Achyutkumar
December 27, 2025
Clear the space in one week!
2k
VIEWS
Share on FacebookShare on WhatsappShare on Twitter
ADVERTISEMENT

60 ವರ್ಷಗಳಿಂದ ಅದೇ ನೆಲದಲ್ಲಿ ಬದುಕು ಕಟ್ಟಿಕೊಂಡಿರುವ ಲಿಂಗ ನಾಯ್ಕ ಅವರ ಕುಟುಂಬಕ್ಕೆ `ಆ ಜಾಗವನ್ನು ಖಾಲಿ ಮಾಡಿ’ ಎಂದು ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. `ಬೆಳೆದು ನಿಂತ ಅಡಿಕೆ ಮರಗಳ ಜೊತೆ ಮನೆಯನ್ನು ತೆರವು ಮಾಡಿ’ ಎಂದು ಸೂಚಿಸಿದ್ದಾರೆ. `ಒಂದು ವಾರದ ಒಳಗೆ ತೆರವು ಮಾಡದೇ ಇದ್ದರೆ ಒಕ್ಕಲೆಬ್ಬಿಸುತ್ತೇವೆ’ ಎಂದು ಎಚ್ಚರಿಸಿದ್ದಾರೆ.

ADVERTISEMENT

ಸಿದ್ದಾಪುರದ ಇಟಗಿ ಬಳಿಯ ಸುತ್ತಲಮನೆ ಸಮೀಪದ ಗಾಲಮಾಂವದಲ್ಲಿ ಲಿಂಗ ಪುಟ್ಟ ನಾಯ್ಕ ಅವರು ಆರು ದಶಕದಿಂದ ವಾಸವಾಗಿದ್ದಾರೆ. ಅಲ್ಲಿಯೇ ಅವರು ಅಡಿಕೆ-ತೆಂಗಿನ ತೋಟ ನಿರ್ಮಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಕ್ಯಾದಗಿ ವಲಯದ ಅರಣ್ಯಾಧಿಕಾರಿಗಳು ಇದೀಗ ಏಕಾಏಕಿ ಅವರನ್ನು ಅಲ್ಲಿಂದ ತೆರವು ಮಾಡಲು ಮುಂದಾಗಿದ್ದಾರೆ. `ಜಾಗ ಖಾಲಿ ಮಾಡಿ’ ಎಂದು ಲಿಂಗ ನಾಯ್ಕ ಅವರಿಗೆ ನೋಟಿಸ್ ನೀಡಿದ್ದು, ಲಿಂಗ ನಾಯ್ಕ ಅವರ ಪತ್ನಿ ಲೀಲಾವತಿ ನಾಯ್ಕ ಅವರು ದಿಕ್ಕೇ ತೋಚದ ಹಾಗೇ ಕೂತಿದ್ದಾರೆ.

ಲಿಂಗ ನಾಯ್ಕ ಅವರು ಹೆಚ್ಚಿಗೆ ಓದಿದವರಲ್ಲ. ಸರ್ಕಾರದ ಆದೇಶ-ಸುತ್ತೋಲೆ ಬಗ್ಗೆ ಅವರಿಗೆ ಅರಿವಿಲ್ಲ. 1978ರ ಪೂರ್ವದಿಂದಲೂ ಅವರು ಅರಣ್ಯ ಅತಿಕ್ರಮಣ ಪ್ರದೇಶದಲ್ಲಿ ವಾಸವಾಗಿದ್ದು, ಅಜ್ಞಾನದಿಂದಾಗಿ ಅವರು ಆ ಅವಧಿಯಲ್ಲಿ ಅರ್ಜಿ ಸಲ್ಲಿಸಿರಲಿಲ್ಲ. ನಂತರ ಅರಣ್ಯ ಹಕ್ಕು ಕಾಯ್ದೆ ಅಡಿ ಅವರು ಅರ್ಜಿ ಸಲ್ಲಿಸಿದ್ದರೂ ಅದನ್ನು ಅಧಿಕಾರಿಗಳು ಪರಿಗಣಿಸುತ್ತಿಲ್ಲ. 50 ವರ್ಷದ ಮರಗಳ ಜೊತೆ ವಾಸದ ಮನೆಯನ್ನು ತೆರವು ಮಾಡುವಂತೆ ನೋಟಿಸ್ ನೀಡಿದ್ದಾರೆ. `ಎಲ್ಲವನ್ನು ಬಿಟ್ಟು ಹೋಗುವುದೆಲ್ಲಿ?’ ಎಂದು ಆ ಕುಟುಂಬದವರು ಕಣ್ಣೀರು ಹಾಕುತ್ತಿದ್ದಾರೆ.

ADVERTISEMENT

ಶನಿವಾರ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ಸ್ಥಳಕ್ಕೆ ಭೇಟಿ ನೀಡಿದರು. ಮಾಬ್ಲೇಶ್ವರ ನಾಯ್ಕ ಬೇಡ್ಕಣಿ, ರಾಮಚಂದ್ರ ನಾಯ್ಕ ತ್ಯಾಗಲಿಮನೆ, ಕೆ ಬಿ ನಾಯ್ಕ ಸುತ್ತಮನೆ, ನಾರಾಯಣ ನಾಯ್ಕ ಗಾಳುಮನೆ, ರಾಮಚಂದ್ರ ನಾಯ್ಕ ಮುಂಡಗೇತಗ್ಗು, ರವಿ ನಾಯ್ಕ, ಗೋವಿಂದ ಗೌಡ ಕಿಲವಳ್ಳೀ, ಗಣಪತಿ ಗೌಡ ಮಕ್ಕಿಗದ್ದೆ ಮುಂತಾದವರು ಲಿಂಗ ನಾಯ್ಕ ಅವರ ಕುಟುಂಬಕ್ಕೆ ಸಮಾಧಾನ ಮಾಡಿದರು. `ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಧೈರ್ಯ ಹೇಳಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋