• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಹಲ್ಕಟ್ ಡಾಕ್ಟರ್’ನ ಕಾಮ ಪುರಾಣ!

ಭಟ್ಕಳ | ಹಲ್ಕಟ್ ಡಾಕ್ಟರ್’ನ ಕಾಮ ಪುರಾಣ!

August 17, 2026
Permanent officer returns to the office after 20 years!

20 ವರ್ಷದ ನಂತರ ಕಚೇರಿಗೆ ಬಂದ ಖಾಯಂ ಅಧಿಕಾರಿ!

August 17, 2026
Karwar Policeman harasses wife!

ಕಾರವಾರ | ಪತ್ನಿಗೆ ಪೀಡಿಸಿದ ಪೊಲೀಸಪ್ಪ!

  • Home
  • Janamata
Monday, August 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕರಾವಳಿ ಉತ್ಸವ: ಈಗಲೇ ಅರ್ಜಿ ಸಲ್ಲಿಸಿ.. ನಿಮ್ಮ ಪ್ರತಿಭೆಯನ್ನು ಇಲ್ಲಿ ಬೆಳಗಿಸಿ!

Achyutkumar by Achyutkumar
December 7, 2025
Coastal Festival: Apply now.. Shine your talent here!
Share on FacebookShare on WhatsappShare on Twitter
ADVERTISEMENT

ಈ ಬಾರಿಯೂ ಕರಾವಳಿ ಉತ್ಸವದಲ್ಲಿಯೂ ಉತ್ತರ ಕನ್ನಡ ಜಿಲ್ಲೆಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಹೀಗಾಗಿ ಈ ನೆಲದ ಕಲಾವಿದರು ಸಹ ಕಾರ್ಯಕ್ರಮ ಕೋರಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಈ ಸಲ ಏಳು ದಿನಗಳ ಕಾಲ ಅದ್ಧೂರಿ ಉತ್ಸವ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 22ರಿಂದ 28ರವರೆಗೆ ಕರಾವಳಿ ಉತ್ಸವ ನಡೆಯಲಿದೆ. ಕಾರವಾರ ಕಡಲತೀರದಲ್ಲಿ ದೊಡ್ಡ ಮಟ್ಟದ ವೇದಿಕೆ ನಿರ್ಮಿಸಿ ಉತ್ಸವ ನಡೆಸಲು ನಿರ್ಧರಿಸಲಾಗಿದೆ. ರಾಷ್ಟಮಟ್ಟದ ಕಲಾವಿದರು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ಅದೇ ವೇದಿಕೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಲಾವಿದರು ಸಹ ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ.

ಕರಾವಳಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಕಲಾವಿದರು ಡಿಸೆಂಬರ್ 11ರ ಒಳಗೆ ಅರ್ಜಿ ಸಲ್ಲಿಸಬೇಕಿದೆ. ಕಲಾವಿದರು ತಮ್ಮ ಪರಿಚಯ, ಈ ಹಿಂದೆ ಕಾರ್ಯಕ್ರಮ ನೀಡಿದ ದಾಖಲೆಗಳ ಜೊತೆ ಅರ್ಜಿ ಕೊಡಬೇಕಿದೆ. ಡಿಸೆಂಬರ್ 13ರಂದು ಬೆಳಗ್ಗೆ 10ಗಂಟೆಯಿoದ ಸಂಜೆ 4 ಗಂಟೆಯವರೆಗೆ ಆಯ್ಕೆ ಸಮಿತಿಯವರು ಆಡಿಶನ್ ನಡೆಸಿದ್ದಾರೆ. ಕಾರವಾರ ಕೋಡಿಭಾಗದ ಸಾಮಾಜಿಕ ಅರಣ್ಯ ವಿಭಾಗದ ಸಭಾಂಗಣದಲ್ಲಿ ಆಡಿಶನ್ ನಡೆಯಲಿದ್ದು, ಕಲಾವಿದರ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಳಾಸ:
ಸಹಾಯಕ ನಿರ್ದೇಶಕರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಉತ್ತರ ಕನ್ನಡ ಜಿಲ್ಲೆ, ಕಾರವಾರ

ಇಮೇಲ್ ಮೂಲಕ ಅರ್ಜಿ ಸಲ್ಲಿಸುವಗಾಗಿ:  dkc.karwar@gmali.com

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಹಲ್ಕಟ್ ಡಾಕ್ಟರ್’ನ ಕಾಮ ಪುರಾಣ!

ಭಟ್ಕಳ | ಹಲ್ಕಟ್ ಡಾಕ್ಟರ್’ನ ಕಾಮ ಪುರಾಣ!

August 17, 2026
Permanent officer returns to the office after 20 years!

20 ವರ್ಷದ ನಂತರ ಕಚೇರಿಗೆ ಬಂದ ಖಾಯಂ ಅಧಿಕಾರಿ!

August 17, 2026
Karwar Policeman harasses wife!

ಕಾರವಾರ | ಪತ್ನಿಗೆ ಪೀಡಿಸಿದ ಪೊಲೀಸಪ್ಪ!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!