• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT
  • Home
  • Janamata
Wednesday, March 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕರಾವಳಿ ಉತ್ಸವ: ರೀಲ್ಸ್ ಮಾಡಿ.. ಹಣ ಗೆಲ್ಲಿ!

Achyutkumar by Achyutkumar
December 12, 2025
1.1k
VIEWS
Share on FacebookShare on WhatsappShare on Twitter
ADVERTISEMENT

ಡಿಸೆಂಬರ್ 22ರಿಂದ 28ರವರೆಗೆ ಅದ್ಧೂರಿ ಕರಾವಳಿ ಉತ್ಸವ ಆಯೋಜಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಉತ್ಸವದ ಅಂಗವಾಗಿ `ರೀಲ್ಸ್ ಮಾಡುವ ಸ್ಪರ್ಧೆ’ಯೂ ನಡೆಯಲಿದೆ. ಉತ್ತರ ಕನ್ನಡ ಜಿಲ್ಲೆಯ ಸೊಬಗನ್ನು ಚಿತ್ರಿಸುವವರಿಂದ ಸರ್ಕಾರವೇ ರೀಲ್ಸ್ ಮಾಡಿ ಕೊಡುವಂತೆ ಕೇಳಿಕೊಂಡಿದೆ. ಈ ಸ್ಪರ್ಧೆಗೆ ಮೂರು ಬಹುಮಾನಗಳಿವೆ.

ADVERTISEMENT

ಕಾರವಾರದ ರವೀಂದ್ರನಾಥ ಟ್ಯಾಗೋರ ಕಡಲತೀರದಲ್ಲಿ `ಕರಾವಳಿ ಉತ್ಸವ-2025′ ನಡೆಯಲಿದೆ. ಉತ್ಸವಕ್ಕೆ ವ್ಯಾಪಕ ಪ್ರಚಾರ ನೀಡಿ ಪ್ರವಾಸಿಗರನ್ನು ಆಕರ್ಷಿಸಲು ಜಿಲ್ಲಾಡಳಿತ ಆಸಕ್ತಿವಹಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನೂರಾರು ಪ್ರವಾಸಿ ತಾಣಗಳಿದ್ದು, ಕರಾವಳಿ ಉತ್ಸವದ ಅಂಗವಾಗಿ ಇಲ್ಲಿನ ಜಲಪಾತ, ಕಡಲತೀರ, ಪಾರಂಪರಿಕ ತಾಣ ಹಾಗೂ ಸಾಂಸ್ಕೃತಿಕ ಕಲೆಗಳನ್ನು ರೀಲ್ಸ್ ಮೂಲಕ ಪ್ರಪಂಚಕ್ಕೆ ಸಾರಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಿದೆ. ಆ ಮೂಲಕ ಉತ್ತರ ಕನ್ನಡದ ಸೊಬಗು ಪರಿಚಯಿಸುವ ರೀಲ್ಸ್ಗಳನ್ನು ಆಯ್ಕೆಮಾಡಿಕೊಳ್ಳುವವವರಿಗೆ ಸರ್ಕಾರವೇ ಸುವರ್ಣ ಅವಕಾಶ ಕಲ್ಪಿಸಿದೆ.

ADVERTISEMENT

ರೀಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನಪಡೆದವರಿಗೆ 10 ಸಾವಿರ ರೂ, ಎರಡನೇ ಬಹುಮಾನಪಡೆದವರಿಗೆ 7 ಸಾವಿರ ರೂ ಹಾಗೂ 3ನೇ ಬಹುಮಾನಪಡೆದವರಿಗೆ 5 ಸಾವಿರ ರೂ ಸಿಗಲಿದೆ. `ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಉತ್ತರ ಕನ್ನಡ ಜಿಲ್ಲೆಯವರಾಗಿರಬೇಕು’ ಎಂಬ ಕಟ್ಟುನಿಟ್ಟಿನ ನಿಯಮವಿದೆ. ಯಾವುದೇ ವಯಸ್ಸಿನವರು ಸಹ ರೀಲ್ಸ್ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಗುಣಮಟ್ಟದ ವಿಡಿಯೋಗಳನ್ನು ಮಾತ್ರ ಗಮನಿಸಲಾಗುತ್ತದೆ.

ADVERTISEMENT

ಅರ್ಹ ರೀಲ್ಸ್’ಗಳನ್ನು ಸರ್ಕಾರವೇ ಪ್ರಚಾರ ಮಾಡಲಿದೆ. ರೀಲ್ಸ್ ಜೊತೆ ಆಧಾರ್ ಕಾರ್ಡ ಪ್ರತಿ, ಮೊಬೈಲ್ ನಂ ಹಾಗೂ ಬ್ಯಾಂಕ್ ಖಾತೆ ವಿವರ ಸಲ್ಲಿಸುವುದು ಕಡ್ಡಾಯ. ರೀಲ್ಸ್ ಸ್ವಂತದ್ದಾಗಿದ್ದು, ಕಾಫಿರೈಟ್ ನಿಯಮ ಉಲ್ಲಂಘನೆ ಆಗದಂತೆ ಎಚ್ಚರವಹಿಸುವುದು ಮುಖ್ಯ. ಚನ್ನಾಗಿರುವ ರೀಲ್ಸ್’ಗಳನ್ನು ಕರಾವಳಿ ಉತ್ಸವದಲ್ಲಿಯೂ ಪ್ರದರ್ಶನ ಮಾಡಲಾಗುತ್ತದೆ. ಒಂದು ನಿಮಿಷದ ಒಳಗೆ ಹಾಗೂ ಮೂರು ನಿಮಿಷದ ಒಳಗಿನ ರೀಲ್ಸ್ ಕಳುಹಿಸುವವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ. ಅಂದ ಹಾಗೇ, ರೀಲ್ಸ್ ರವಾನಿಸಲು ಡಿಸೆಂಬರ್ 19 ಕೊನೆ ದಿನ.

ರೀಲ್ಸ್ ಕಳುಹಿಸಲು ಇಲ್ಲಿ ಕ್ಲಿಕ್ಕಿಸಿ `ಕರಾವಳಿ ಉತ್ಸವ: ರೀಲ್ಸ್ ಸ್ಪರ್ಧೆ’

ಅಥವಾ ಇಲ್ಲಿಯೂ ಕ್ಲಿಕ್ ಮಾಡಿ ಕಳುಹಿಸಿ: “ಉತ್ತರ ಕನ್ನಡ ರೀಲ್ಸ್’

ಅನುಮಾನಗಳಿದ್ದರೆ ಇಮೇಲ್ ಮಾಡಿ: ddtourismkarwar@gmail.com

ನಿಮ್ಮ ರೀಲ್ಸುಗಳನ್ನು ಇಲ್ಲಿಯೂ ಕಳುಹಿಸಿ:
ಉಪನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ
ಪ್ರವಾಸೋದ್ಯಮ ಇಲಾಖೆ, ಕಾರವಾರ

ಇನ್ನೂ ಹೆಚ್ಚಿನ ಮಾಹಿತಿ ಬೇಕಾದರೆ ಇಲ್ಲಿ ಫೋನ್ ಮಾಡಿ: 08382-221172

 

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋