• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

  • Home
Sunday, May 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕರಾವಳಿ ಉತ್ಸವ: ಯಾವ ದಿನ? ಯಾವ ಕಾರ್ಯಕ್ರಮ?

Achyutkumar by Achyutkumar
December 20, 2025
Coastal Festival What day What program
892
VIEWS
Share on FacebookShare on WhatsappShare on Twitter
ADVERTISEMENT

ಕರಾವಳಿ ಉತ್ಸವ 2025ರ ಅಂಗವಾಗಿ ಡಿ 22 ರಂದು ಮಧ್ಯಾಹ್ನ 4 ಗಂಟೆಗೆ ಸುಭಾಷಚಂದ್ರ ವೃತ್ತದಿಂದ ಮಯೂರ ವರ್ಮ ವೇದಿಕೆಯವರೆಗೆ 14 ಕಲಾ ತಂಡಗಳಿoದ ಮೆರವಣಿಗೆ ಹಾಗೂ ಮೀನುಗಾರರ ಲಾಟೀನು ಪ್ರದರ್ಶನ ಹಾಗೂ ಶಂಕರ ಮಹಾದೇವನ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ADVERTISEMENT

ಡಿ 23ರಂದು ಮಧ್ಯಾಹ್ನ 12 ಗಂಟೆಗೆ ಛಾಯಾಚಿತ್ರ ಹಾಗೂ ರೀಲ್ಸ್ ಪ್ರದರ್ಶನ, ಸಂಜೆ 5.30 ಗಂಟೆಯಿoದ ಶ್ರೀ ಬ್ರಹ್ಮದೇವ ಗುಮಟಾ ಪಾಂಗ್ ಕಲಾ ತಂಡದಿAದ ಗುಮಟಾ ಪಾಂಗ್ ವಾದ್ಯ ಪ್ರದರ್ಶನ, ಸುನೀಲ್ ಬಾರ್ಕೂರ ಅವರಿಂದ ಸಂಗೀತ ಕಾರ್ಯಕ್ರಮ, ಸುಮಂಗಲಾ ದೇಸಾಯಿ ಮತ್ತು ಸಂಗಡಿಗರಿAದ ಸುಗಮ ಸಂಗೀತ ಮತ್ತು ಜಾನಪದ ಗೀತೆ, ಕಲಾ ಭಾರತಿ, ಕಲಾ ವೈವಿಧ್ಯ ತಂಡದ ಮನೋಜ ಅ. ಪಾಲೇಕರ ಅವರಿಂದ ರೂಪಕ ಗೊಂಬೆಯಾಟ ಮಿಮಿಕ್ರಿ, ಸುಜಾತಾ ಕೆ ಹರಿಕಂತ್ರ ಅವರಿಂದ ಯೋಗ ನೃತ್ಯ, ಸ್ವರ ಸಂಗೀತ ರಸಮಂಜರಿ ತಂಡದಿoದ ಸಂಗೀತ ರಸಮಂಜರಿ ಹಾಗೂ ಗುರುಕಿರಣ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ADVERTISEMENT

ಡಿ 24ರಂದು ಬೆಳಗ್ಗೆ 9 ಗಂಟೆಗೆ ಹೊಸ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಂಗೋಲಿ ಸ್ಪರ್ಧೆ, ಮಾಲಾದೇವಿ ಮೈದಾನದಲ್ಲಿ ಅಡುಗೆ ಸ್ಪರ್ಧೆ ಸಂಜೆ 5.30 ಗಂಟೆಯಿAದ ಎ2 ಮ್ಯೂಸಿಕ್ ಸ್ಟಾರ್ ತಂಡದಿoದ ಸಂಗೀತ ಕಾರ್ಯಕ್ರಮ, ನಾಟ್ಯರಂಭ ನೃತ್ಯ ಸಂಸ್ಥೆಯ ಅಭಿಷೇಕ್ ಜಿ ನೇತ್ರೇಕರ ಅವರಿಂದ ನೃತ್ಯ, ಕುಮಾರ ಮಹಾತ್ಮ ಎಮ್ ಜೈನ್ ಅವರಿಂದ ಪೌರಾಣಿಕ ಕತೆ, ಚಿದಂಬರ್ ರಾಮಪ್ಪ ನಾಯ್ಕ ಅವರಿಂದ ಯಕ್ಷಗಾನ ಪ್ರದರ್ಶನ, ಭಾವೈಕ್ಯತೆ ಡೊಳ್ಳಿನ ಪದ ತಂಡದ ಇಮಾಮಸಾಬ್ ಎಂ ವಲ್ಲಪ್ಪನವರ ಅವರಿಂದ ಡೊಳ್ಳಿನ ಪದ, ಕಲ್ಪನಾ ರಶ್ಮಿ ಕಲಾಲೋಕ ತಂಡದಿAದ ನೃತ್ಯ ಹಾಗೂ ಸೋನು ನಿಗಮ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ADVERTISEMENT

ಡಿ 25ರಂದು ಮಧ್ಯಾಹ್ನ 3 ಗಂಟೆಗೆ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಗಾಳಿಪಟ ಮತ್ತು ಮರಳು ಕಲೆ, ಸಂಜೆ 5.30 ಗಂಟೆಯಿAದ ನೃತ್ಮಾಮೃತ ಕಲಾ ಕೇಂದ್ರದಿoದ ನೃತ್ಯ, ಮೇದಾ ಭಟ್ಟ ಅವರಿಂದ ಶಾಸ್ತಿಯ ಸಂಗೀತ, ನಾಣ್ಯರಾಣಿ ಭರತನಾಟ್ಯ ನೃತ್ಯ ಕಲಾ ಕೇಂದ್ರ ಸಮಿತಿಯ ನಾಗವೇಣಿ ಎಂ ಹೆಗಡೆ ಅವರಿಂದ ಭರತನಾಟ್ಯ, ವೈಶಾಲಿ ಮಾಂಜ್ರೇಕರ ಅವರಿಂದ ಸಂಗೀತ, ಸ್ಟಾರ್‌ಚಾಯ್ಸ್ ನೃತ್ಯ ಕಲಾ ತಂಡದಿAದ ನೃತ್ಯ, ರಪ್ತಾರ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಡಿ 26ರಂದು ಬೆಳಗ್ಗೆ 7 ಗಂಟೆಗೆ ಕರಾವಳಿ ಉತ್ಸವ ವೇದಿಕೆಯಿಂದ ಮೂರು ವಿಭಾಗಳಲ್ಲಿ 21 ಕಿ.ಮೀ (ಪುರುಷ/ಮಹಿಳೆ), 10 ಕಿ.ಮೀ (ಪುರುಷ/ಮಹಿಳೆ), 5 ಕಿ.ಮೀ (ಪುರುಷ/ಮಹಿಳೆ )ಕರಾವಳಿ ರನ್ ಮ್ಯಾರಾಥನ್, ಸಂಜೆ 5.30 ಗಂಟೆಯಿoದ ಕವಿಗೋಷ್ಠಿ, ಲಾವಣಿ ನೃತ್ಯ ಹಾಗೂ ರಾಜೇಶ ಕೃಷ್ಣನ್‌ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಡಿ 27 ರಂದು ಬೆಳಗ್ಗೆ 9 ಗಂಟೆಗೆ ಮಾಲಾದೇವಿ ಮೈದಾನದಲ್ಲಿ ಶ್ವಾನ ಪ್ರದರ್ಶನ, ಸಂಜೆ 5.30 ಗಂಟೆಯಿAದ ಓಶಿಯನ್ ಹಾರ್ಟ ಬ್ರೇಕರ್ಸ್ ಡಾನ್ಸ್ ಗ್ರೂಪ್ ನ ಜಗದೀಶ ಎಂ ಗೌಡ ಅವರಿಂದ ನೃತ್ಯ ಪ್ರದರ್ಶನ, ದೀಶಾ ಹರಿಕಂತ್ರ ಮತ್ತು ಶಿಲ್ಪಾ ನಾಯ್ಕ ಅವರಿಂದ ನೃತ್ಯ ಪ್ರದರ್ಶನ, ಚಿತ್ರಲೇಖಾ ಮಂಜುನಾಥ ನಾಯ್ಕ ಅವರಿಂದ ಹಿಂದೂಸ್ಥಾನಿ ಶಾಸ್ತಿಯ ಕೊಳಲು ವಾದನ, ದಿಪ್ತಿ ಅರ್ಗೇಕರ ಅವರಿಂದ ಸುಗಮ ಸಂಗೀತ, ಶ್ರೇಯಾ ಅಭಿವೃದ್ಧಿ ಟ್ರಸ್ ಅವರಿಂದ ಯಕ್ಷಗಾನ ನೃತ್ಯ, ದರ್ಶಿನಿ ಪ್ರಶಾಂತ ಶೆಟ್ಟಿ ಮತ್ತು ವರ್ಷಿಣಿ ಪ್ರಶಾಂತ ಶೆಟ್ಟಿ ಅವರಿಂದ ಸುಗಮ ಸಂಗೀತ ಹಾಗೂ ಮಹಮ್ಮದ್ ದಾನೀಶ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಡಿ 28ರಂದು ಬೆಳಗ್ಗೆ 9 ಗಂಟೆಗೆ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಹಗ್ಗ ಜಗ್ಗಾಟ, ವಾಲಿಬಾಲ್ ಪಂದ್ಯಾವಳಿ ಮತ್ತು ಮದ್ಯಾಹ್ನ 3 ಗಂಟೆಗೆ ಅಲಿಗದ್ದಾ ತೀರದಿಂದ ರವೀಂದ್ರನಾಥ ಠಾಗೋರ್ ಕಡಲ ತೀರದ ವರೆಗೆ ದೋಣಿ ಸ್ಪರ್ಧೆ, ಸಂಜೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ದಲೇರ್ ಮೆಹಂದಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋